• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪತ್ರ ಬರವಣಿಗೆಯು ಸೃಜನಶೀಲತೆ ಬೆಳೆಸುವ ಸಾಧನ- ಸಂತೋಷ ಬಂಡೆ

      Voiceofjanata.in

      September 1, 2025
      0
      ಪತ್ರ ಬರವಣಿಗೆಯು ಸೃಜನಶೀಲತೆ ಬೆಳೆಸುವ ಸಾಧನ- ಸಂತೋಷ ಬಂಡೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರ ಬರವಣಿಗೆಯು ಸೃಜನಶೀಲತೆ ಬೆಳೆಸುವ ಸಾಧನ- ಸಂತೋಷ ಬಂಡೆ

      ಇಂಡಿ: ಪತ್ರ ಬರವಣಿಗೆಯು ಮನುಷ್ಯ ಸಂಬಂಧವನ್ನು ಬಲಪಡಿಸಿ, ಮಾಹಿತಿಯನ್ನು ನಿಖರವಾಗಿ ಹಂಚಿಕೊಳ್ಳುವದಾಗಿದೆ. ಅದು ಭಾವನೆಗಳನ್ನು ವ್ಯಕ್ತಪಡಿಸಿ, ಕೌಶಲ್ಯಗಳನ್ನು ಬೆಳೆಸುವ ಒಂದು ಅತ್ಯಮೂಲ್ಯ ಸಾಧನವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ “ವಿಶ್ವ ಪತ್ರ ಬರವಣಿಗೆ ದಿನ”ವನ್ನು ಉದ್ಧೇಶಿಸಿ ಅವರು ಮಾತನಾಡಿದರು.
      ಇಂದಿನ ಡಿಜಿಟಲ್ ಯುಗದಲ್ಲಿ ಅದು ಶಾಶ್ವತ ನೆನಪುಗಳನ್ನು ಸೃಷ್ಟಿಸಲು, ಪ್ರಮುಖ ವ್ಯವಹಾರಗಳನ್ನು ನಿರ್ವಹಿಸಿ, ವೃತ್ತಿಪರ ಸಂಬಂಧಗಳನ್ನು ಬೆಳೆಸಲು ಸಹಾಯಕವಾಗಿದೆ. ಪತ್ರ ಬರವಣಿಗೆಯು ಕೇವಲ ಸಂವಹನದ ಒಂದು ವಿಧಾನವಲ್ಲ, ಅದು ಚಿಂತನಶೀಲತೆ, ಬರವಣಿಗೆಯ ಕೌಶಲ್ಯ ಮತ್ತು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಕಲೆಯಾಗಿದೆ ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಹಿರೇರೂಗಿ ಉರ್ದು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಬಿ ಡಿ ಚಪ್ಪರಬಂದ ಮಾತನಾಡಿ, ಪ್ರೀತಿ, ಕೃತಜ್ಞತೆ ಮತ್ತು ಇತರ ಭಾವನೆಗಳನ್ನು ವ್ಯಕ್ತಪಡಿಸಲು ಪತ್ರಗಳು ಪರಿಣಾಮಕಾರಿ ವಿಧಾನವಾಗಿದ್ದು, ಪತ್ರ ಬರವಣಿಗೆಯು ವಾಕ್ಯ ರಚನೆ, ವ್ಯಾಕರಣ, ಶಬ್ದಕೋಶ, ಮತ್ತು ಸಂವಹನ ಸಾಮರ್ಥ್ಯಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳುತ್ತಾ, ಪತ್ರಗಳನ್ನು ಬರೆಯುವುದ – ರಿಂದ ಸೃಜನಶೀಲತೆ ಮತ್ತು ವೈಯಕ್ತಿಕ ಅಭಿವ್ಯಕ್ತಿಗೆ ಅವಕಾಶ ಸಿಗುತ್ತದೆ, ವ್ಯಕ್ತಿಗಳು ತಮ್ಮ ವಿಶಿಷ್ಟ ಧ್ವನಿಯನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

      ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Letter writing#Public News#Today News#Voice Of Janata#Voiceofjanata.in#ಪತ್ರ ಬರವಣಿಗೆಯು ಸೃಜನಶೀಲತೆ ಬೆಳೆಸುವ ಸಾಧನ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.