• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ..ಎಂದು ಗೊತ್ತಾ..?

      Voiceofjanata.in

      September 1, 2025
      0
      ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ..ಎಂದು ಗೊತ್ತಾ..?
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ..ಎಂದು ಗೊತ್ತಾ..?

      ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಅವರ ವತಿಯಿಂದ ಭಾರತರತ್ನ ಡಾ.ಎಸ್ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಸಪ್ಟೆಂಬರ್ 6 ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿದೆ.
      ಗೋಳಸಾರದ ಪರಮಪೂಜ್ಯ ಸದ್ಗುರು ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸುವರು.ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ವ್ಹಿ ಪಾಟೀಲ ಅವರು ಅಧ್ಯಕ್ಷತೆ ವಹಿಸಿ ಸಮಾರಂಭವನ್ನು ಉದ್ಘಾಟಿಸುವರು.

      ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ ಬಿ ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ,ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಮತ್ತು ಮುದ್ಧೇಬಿಹಾಳ ಮತಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ ಎಸ್ ನಾಡಗೌಡ, ವಿಜಯಪುರ ಲೋಕಸಭಾ ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯಸಭೆಯ ಸಂಸದರಾದ ಡಾ.ಸುಧಾ ಮೂರ್ತಿ, ವಿಧಾನ ಪರಿಷತ್ ಶಾಸಕರಾದ ಹಣಮಂತ ರಾ ನಿರಾಣಿ, ವಿಧಾನ ಪರಿಷತ್ ಶಾಸಕರಾದ ಸುನೀಲಗೌಡ ಪಾಟೀಲ, ವಿಧಾನ ಪರಿಷತ್ ಶಾಸಕರಾದ ಪಿ ಎಚ್ ಪೂಜಾರ, ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ, ಬೆಂಗಳೂರಿನ
      ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ವಿಜಯಪುರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಇಂಡಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಇಂಡಿ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪ್ರಶಾಂತ ಕಾಳೆ ಅವರು ಆಗಮಿಸುವರು.

      ವಿಶೇಷ ಆಹ್ವಾನಿತರಾಗಿ ಇಂಡಿ ಉಪವಿಭಾಗಾಧಿಕಾರಿಗಳು,
      ಉಪವಿಭಾಗೀಯ ದಂಡಾಧಿಕಾರಿಗಳಾದ ಅನುರಾಧಾ ವಸ್ತ್ರದ, ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವೀರಯ್ಯ ವ್ಹಿ ಸಾಲಿಮಠ, ವಿಜಯಪುರದ ಡಯಟ್ ಉಪನಿರ್ದೇಶಕ(ಅಭಿವೃದ್ಧಿ)ರಾದ ಉಮಾದೇವಿ ಸೊನ್ನದ, ಇಂಡಿ ಪೊಲೀಸ್ ಉಪಾಧೀಕ್ಷಕರಾದ ಜಗದೀಶ ಎಚ್ ಎಸ್ ಅವರು ಆಗಮಿಸುವರು. ಅತಿಥಿ ಉಪನ್ಯಾಸಕರಾಗಿ ಜಮಖಂಡಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ.ಯಶವಂತ ಕೊಕ್ಕನವರ ಅವರು ಆಗಮಿಸುವರು.

      ಈ ಸಮಾರಂಭದಲ್ಲಿ ತಾಲೂಕಿನ ಎಲ್ಲ ಶಿಕ್ಷಕ ಸಂಘಗಳ, ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ, ಮಹಿಳಾ ಸಂಘಟನೆಗಳ, ಬೋಧಕೇತರ ಸಂಘಟನೆಯ ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಿಕ್ಷಕರು, ಕಾರ್ಯಾಲಯದ ಸಿಬ್ಬಂದಿಯವರು, ಸಿ ಆರ್ ಪಿ , ಬಿ ಆರ್ ಪಿ , ಇ ಸಿ ಓ , ಬಿಐಆರ್ ಟಿ, ಪಿ ಈ ಓ ರವರು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು , ಅಭಿಮಾನಿಗಳು, ಶಿಕ್ಷಣ ಪ್ರೇಮಿಗಳು, ಪತ್ರಿಕಾ ಮಾಧ್ಯಮದವರು , ಟಿ ವಿ ಮಾಧ್ಯಮದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಇಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸೈಯೀದಾ ಅನೀಸ್ ಎಸ್ ಮುಜಾವರ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಎಸ್ ಆರ್ ನಡುಗಡ್ಡಿ, ನೋಡಲ್ ಅಧಿಕಾರಿಗಳಾದ ಶ್ರೀ ಎ ಓ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#Teachers' Day in Indi#Today News#Voice Of Janata#Voiceofjanata.in#ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ..ಎಂದು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.