• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ | ಜಂಟಿ ಕೃಷಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಆಗ್ರಹ

      Voiceofjanata.in

      September 2, 2025
      0
      ವಿಜಯಪುರ | ಜಂಟಿ ಕೃಷಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಆಗ್ರಹ
      0
      SHARES
      141
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಜಂಟಿ ಕೃಷಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಆಗ್ರಹ

      ವಿಜಯಪುರ : ಜಂಟಿ ಕೃಷಿ ನಿರ್ದೇಶಕರು, ಶಿವಣಗೌಡ ಎಸ್ ಪಾಟೀಲರವರು ರೈತರ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಸ್. ಬಿ. ಕೆಂಬೋಗಿ ಮಾತನಾಡಿ, ವಿಜಯಪುರ ಜಿಲ್ಲೆ, ವಿವಿಧ ತಾಲೂಕು, ಹೋಬಳಿ ಹಾಗೂ ಗ್ರಾಮಗಳಲ್ಲಿ ರಸಗೊಂಬ್ಬರ ಮಳಿಗೆ ಇದ್ದಿರುತ್ತವೆ.ಬೆಳೆಗಳಿಗೆ ಯೂರಿಯಾ ಇಲ್ಲದೆ ರೈತರು ಪರದಾಡುತ್ತಿದ್ದು.ಇಂತಾಹ ಸಂದರ್ಭದಲ್ಲಿ ರೈತರಿಗೆ ಗೋಬ್ಬರ ಸಹಾಯ ಮಾಡುವದನ್ನು ಬಿಟ್ಟು ನ್ಯಾಯುತವಾದ ಮಳಿಗೆಗಳಿಗೆ ಗೋಬ್ಬರ ಪೊರೈಸುವದಲ್ಲದೆ ಬೇರೆ ಮಳಿಗೆಗಳಿಗೆ ಪೊರೈಹಿಸಿ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಲು ಶಾಮಿಲು ಆಗಿದ್ದಾರೆ ಎಂಬ ರೈತರಲ್ಲಿ ಅನುಮಾನ ಮೂಡಿರುತ್ತದೆ.ಏಕೆಂದರೆ ಸುಮಾರು ಮಳಿಗೆಗಳು ಯೂರಿಯಾ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವದು ಗಮನಕ್ಕೆ ಬಂದರು ಯಾವುದೆ ಕ್ರಮಕೈಗೊಂಡಿಲ್ಲ. ರೈತರು ದೂರವಾಣಿ ಮುಖಾಂತರ ಮಾನ್ಯ ಜಂಟಿ ಕೃಷಿ ನಿರ್ದೇಶಕರಿಗೆ ಮಾತನಾಡಿದರೆ ಅಧಿಕಾರ ದರ್ಪವನ್ನು ತೋರಿಸುತ್ತಿದ್ದಾರೆ. ಇಂತಹ ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಿದ್ದಾದರು ಏನು ಎಂಬುದು ರೈತರಲ್ಲಿ ಮನೆ ಮಾಡಿದೆ. ನ್ಯಾಯುತವಾದ ಮಳಿಗೆಗಳು ತಾಲೂಕ ಅಧಿಕಾರಿ ಮಾನ್ಯ ಮಾಹಾದೇವಪ್ಪ ಏವೂರ ಸಾಹೇಬರು ಪತ್ರ ಬರೆದರು ಯಾವುದೇ ಪ್ರಯೋಜನ ಇಲ್ಲ. ಹಲವು ಬಾರಿ ಪತ್ರಿಕೆ ಮತ್ತು ಮಾಧ್ಯಮ ಕೂಡಾ ಪ್ರಸಾರ ಮಾಡಿದರು ಪ್ರಯೋಜನವಾಗಿಲ್ಲ. ಅಂದ ಮೇಲೆ ಯಾವ ರೀತಿ ಅವರ ವರ್ತನೆ ಇದೆ. ಎಂಬುದು ತಾವು ಗಮನಿಸಿ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.

      ಬೆಳೆ ಚನ್ನಾಗಿ ಇದೆ ಎಂಬುದು ಸಂತಸದಲ್ಲಿ ಇದ್ದ ರೈತರು ಕೈಗೆ ಬಂದAತಹ ಬೆಳೆ ಅತಿವೃಷ್ಟಿಯಿಂದ ಬೆಳೆಯನ್ನು ಸಂಪೂರ್ಣ ನಾಶವಾಗಿರುತ್ತದೆ.ಯಾವ ಯಾವ ಬೆಳೆಯನ್ನು ನಾಶವಾಗಿರುವ ಬೆಳೆಯ ಬಗ್ಗೆ ಸಮಿಕ್ಷೆ ಮಾಡಿ ಸಂಕಷ್ಟದಲ್ಲಿ ಇದ್ದ ರೈತರಿಗೆ ನ್ಯಾಯಾಯುತವಾಗಿ ಸೂಕ್ತ ಬೆಳೆಯ ಪರಿಹಾರ ನೀಡಬೇಕು. ಇಂತಹ ಸಂದರ್ಭದಲ್ಲಿ ಹಿಂದಿನ ವರ್ಷದ ಬೆಳೆ ವಿಮೆ ಕಟ್ಟಿದರು ಹಲವಾರು ರೈತರಿಗೆ ಬೆಳೆಯ ವಿಮಾ ಬಂದಿರುವದಿಲ್ಲ. ರೈತರು ಸಂಕಷ್ಟದಲ್ಲಿದ್ದಾಗ ಬ್ಯಾಂಕಿನಿAದ ಬೆಳೆಯ ಸಾಲ ಮಾಡಿ ಬೆಳೆದು ಕಟ್ಟಬೇಕು. ಎಂಬ ಆತ್ಮ ವಿಶ್ವಾಸದಿಂದ ರೈತರು ಬೆಳೆ ಸಾಲ ಮಾಡಲಾಗಿತ್ತು. ಅತಿವೃಷ್ಟಿಯಿಂದ ಬೆಳೆಯ ನಾಶವಾಗಿದ್ದರಿಂದ ಬ್ಯಾಂಕ್ ಸಾಲ ಕಟ್ಟಲು ಅಸಾಧ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ಸಾಲ ಕಟ್ಟುವಂತೆ ಬ್ಯಾಂಕನಿAದ ಕಾನುನೂಬದ್ದ ನೋಟಿಸ್ ನೀಡುವದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
      ಬೆಳೆಯ ನಾಶವಾಗಿದ್ದರಿಂದ ಮತ್ತು ಹಿಂದಿನ ಬೆಳೆಯ ವಿಮಾ ಬಂದಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಬ್ಯಾಂಕಿನ ಸಾಲವನ್ನು ಕಟ್ಟಲು ಸಂಕಷ್ಟದಲ್ಲಿ ಇದ್ದ ರೈತರಿಗೆ ಬ್ಯಾಂಕಿನಿAದ ಹಾಕುತ್ತಿರುವ ಒತ್ತಡಕ್ಕೆ ರೈತರು ಆತ್ಮಸ್ಥೈರೆ ಕಳೆದುಕೊಂಡು ಕೊನೆ ನಿರ್ಧಾರ ಆತ್ಮಹತ್ಯೆ ಶರಣಾಗುವುದು ಒಂದೇ ಎಂದು ತಮ್ಮಲ್ಲಿ ದುಃಖವನ್ನು ತೋಡಿಕೊಂಡಿರುವುದರಿAದ ಸರಕಾರ ಗಮನಕ್ಕೆ ತಂದು ಬೆಳೆ ಸಾಲ ಮನ್ನಾ ಮಾಡಿ ರೈತರು ಸಂಕಷ್ಟದಲ್ಲಿದ್ದವರಿಗೆ ಪರಿಹಾರ ಒದಗಿಸಬೇಕು. ಕೂಲಂಕುಶವಾಗಿ ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ರೈತರ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಅಧಿಕಾರಿಗಳು ಮತ್ತು ಸರ್ಕಾರ ನೇರವಾಗಿ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಕೂಡಲೇ ರೈತರಿಗೆ ತಕ್ಷಣ ಬೆಳೆಯ ಪರಿಹಾರವನ್ನು ಒದಗಿಸಬೇಕು. ಬೆಳೆಯ ಸಾಲ ಮಾಡಿರುವಂತಹ ರೈತರಿಗೆ ಬೆಳೆಯ ಸಾಲ ಮನ್ನಾ ಮಾಡಬೇಕು. ಮತ್ತು ಬ್ಯಾಂಕನಿಂದ ನೋಟಿಸ್ ತಡೆಹಿಡಿಯಬೇಕು ಎಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ತಮ್ಮಾರಾಯ ಆಸಂಗಿ, ಮಲ್ಲಿಕಾರ್ಜುನ ನಾವದಗಿ, ಶ್ರೀಧರ ಚವ್ಹಾಣ, ಬಸನಗೌಡ ಪಾಟೀಲ, ಗಿರಮಲ್ಲ ಮಸಳಿ, ಮಲಕಪ್ಪ ನಾವದಗಿ, ಹಣಮಂತ ರಜಪೂತ, ಬಸು ಕೈರಾಟ, ರೇವಣಸಿದ್ದ ಕನ್ನೂರ, ನಾಗೇಶ ಕೈರಾಟ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura | Action against joint agriculture directors#Voice Of Janata#Voiceofjanata.in#ವಿಜಯಪುರ | ಜಂಟಿ ಕೃಷಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.