• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಅತಿವೃಷ್ಟಿಯಿಂದ ಅಪಾರ ಹಾನಿ, ಕೂಡಲೇ ಸರಕಾರ ವಿಶೇಷ ಪ್ಯಾಕೇಜ್ ನೀಡಲಿ : ಪೂಜಾರಿ

      Voiceofjanata.in

      September 2, 2025
      0
      ಇಂಡಿ | ಅತಿವೃಷ್ಟಿಯಿಂದ ಅಪಾರ ಹಾನಿ, ಕೂಡಲೇ ಸರಕಾರ ವಿಶೇಷ ಪ್ಯಾಕೇಜ್ ನೀಡಲಿ : ಪೂಜಾರಿ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಅತಿವೃಷ್ಟಿಯಿಂದ ರೈತ ಸಂಕಷ್ಟದಲ್ಲಿ, ಕೂಡಲೇ ಸರಕಾರ ವಿಶೇಷ ಪ್ಯಾಕೇಜ್ ನೀಡಲಿ : ಪೂಜಾರಿ

      ಇಂಡಿ : ಅತಿವೃಷ್ಟಿ‌ ಮಳೆಯಿಂದ ಬೆಳೆಗಳು ಒಣಗಿ ಹೋಗುತ್ತಿವೆ. ಹೆಸರು, ಉದ್ದು, ಸೊಯಾಬಿನ್, ಹತ್ತಿ, ಮೆಕ್ಕೆಜೋಳ, ಸಜ್ಜೆ ಹಾಗೂ ತೊಗರಿ ಸೇರಿದಂತೆ ಅನೇಕು ಬೆಳೆಗಳು ಒಣಗಿ ಅನ್ನದಾತ ಸಂಕಷ್ಟದಲ್ಲಿದ್ದಾನೆ. ಈ ಕೂಡಲೇ ಹಾನಿಯಾದ ಬೆಳೆ ಸಮಿಕ್ಷೆ ನಡೆಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗಲಿ ಮತ್ತು ವಿಶೇಷ ಪರಿಹಾರ ನೀಡಬೇಕೆಂದು ಶಿರಸ್ತೆದಾರ ಎಸ್ ಆರ್ ಮುಜಗೊಂಡ ಅವರಿಗೆ  ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆ‌ರ್.ಎಸ್) ತಾಲೂಕಾ ಸಮಿತಿಯಿಂದ ಮನವಿ ಸಲ್ಲಿಸಿದರು.
      ನಗರದ ತಾಲ್ಲೂಕು ಆಡಳಿತ ಸೌಧದ ಎದುರು ಪ್ರತಿಭಟಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ಭೀಮರಾಯ ಪೂಜಾರಿ ಮಾತನಾಡಿದ ಅವರು, ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ, ಹೆಸರು ಉದ್ದು, ಸೊಯಾಬಿನ್, ಹತ್ತಿ ಬೆಳೆ, ಮೆಕ್ಕೆಜೋಳ, ಸಜ್ಜೆ ಉತ್ತಮ ಫಸಲು ಬಂದಾಗ  ಬಂದರೆ ಮಾತ್ರ.‌ ಆದರೆ ಅದೆ ಬೆಳೆಗಳು ಕೈ ಕೊಟ್ಟಾಗ ಅನ್ನದಾತರ ಬದುಕು ಹಾಗೂ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಏನಾಗಿರಬಾರದು. ಅದಕ್ಕಾಗಿ ಅತ್ಯಂತ ಕಷ್ಟದ ಶೋಚನೀಯ ಪರಿಸ್ಥಿತಿಯಲ್ಲಿರುವ ಅನ್ನದಾತನ ಬದುಕಿಗೆ ಆಶ್ರಯಬೇಕಾಗಿದ್ದು ನಾಗರಿಕ ‌ಸಮಾಜದ ಸರಕಾರದ ಕರ್ತವ್ಯ.
      ಈಗ ಕಲಬುರ್ಗಿ ಜಿಲ್ಲೆಯಂತೆ, ವಿಜಯಪುರ ಜಿಲ್ಲೆಯೂ ಅಪಾರ ಪ್ರಮಾಣದಲ್ಲಿ ತೊಗರಿ ಬೆಳೆಯುತ್ತಿದ್ದು, ಅಲ್ಲಿ ಸಿಗುವ ಸೌಲಭ್ಯ ಮತ್ತು ಸವಲತ್ತು ನಮ್ಮ ಜಿಲ್ಲೆಯ ರೈತರಿಗೆ ಸಿಗುವಂತಾಗಬೇಕು.
      ನಮ್ಮ‌ ಜಿಲ್ಲೆಯ ರೈತರು ಸಾಲಶೂಲ‌ ಮಾಡಿ ರೈತರು ಬಿತ್ತನೆ ಮಾಡಿದ್ದು,  ರಸಗೊಬ್ಬರ ಔಷದಿ ಹಾಗೂ ಇತರೆ ಅತೀ ಹೆಚ್ಚು ಖರ್ಚು ಮಾಡಿ ಸಾಲ‌ ಮಾಡಿದ್ದಾರೆ. ಆದರೆ ಇಂದು ಅತೀಯಾದ ಮಳೆಯಿಂದ ಎಲ್ಲಾ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತಿವೃಷ್ಠಿ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸಾಲದ ಬಾದೆ ತಾಳಲಾರದೆ ಸರಣಿ ರೈತರ ಆತ್ಮಹತ್ಯೆಯ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿವೆ.
      ಇನ್ನೂ ಅತಿವೃಷ್ಠಿ ಮಳೆಯಿಂದ ತಾಲ್ಲೂಕಿನಾದ್ಯಾಂತ ಬಡವರ ಮನೆಗಳು ಬಿದ್ದಿವೆ, ಸರ್ಕಾರಿ ಉರ್ದು ಶಾಲೆಗಳು ಸೋರುತ್ತಿವೆ ಹಾಗೂ ಶಿಥಿಲಾವಸ್ಥೆಯಲ್ಲಿದ್ದು, ಇದರ ಬಗ್ಗೆ ಸರಿಯಾದ ಸಮೀಕ್ಷೆ ಮಾಡಿ ಎಲ್ಲಾ ಶಾಲೆಗಳನ್ನು ದುರಸ್ತಿ ಮತ್ತು ಹೊಸದಾಗಿ ಕಟ್ಟಡ ನಿರ್ಮಾಣ ಮಾಡಬೇಕು‌ ಹಾಗೂ ಹದಗೆಟ್ಟಿರುವ ರಸ್ತೆಗಳು ಸುಧಾರಣೆ ಮಾಡಬೇಕು‌ ಎಂದು ಮನವಿ ಸಲ್ಲಿಸಿದರು.
      Tags: #indi / vijayapur#Indi | In the hardship of the farmer#Public News#Today News#Voice Of Janata#Voiceofjanata.in#ಇಂಡಿ | ಅತಿವೃಷ್ಟಿಯಿಂದ ರೈತ ಸಂಕಷ್ಟದಲ್ಲಿlet the government immediately give a special package: Poojaryಕೂಡಲೇ ಸರಕಾರ ವಿಶೇಷ ಪ್ಯಾಕೇಜ್ ನೀಡಲಿ : ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.