• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹುಲ್ಲೂರ ತಾಂಡಾ ನಂ 2ರಲ್ಲಿ ಗಮನ ಸೆಳೆದ ಗ್ರಾಮೀಣ ಸಸಿ ಹಬ್ಬ

      Voiceofjanata.in

      September 2, 2025
      0
      ಹುಲ್ಲೂರ ತಾಂಡಾ ನಂ 2ರಲ್ಲಿ ಗಮನ ಸೆಳೆದ ಗ್ರಾಮೀಣ ಸಸಿ ಹಬ್ಬ

      oplus_0

      0
      SHARES
      105
      VIEWS
      Share on FacebookShare on TwitterShare on whatsappShare on telegramShare on Mail

      ಹುಲ್ಲೂರ ತಾಂಡಾ ನಂ 2ರಲ್ಲಿ ಗಮನ ಸೆಳೆದ ಗ್ರಾಮೀಣ ಸಸಿ ಹಬ್ಬ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ ನಂ -2 ದಲ್ಲಿ ಕನ್ಯೆಯರು ವಿಶೇಷ ಶೈಲಿಯ ವಿನ್ಯಾಸದಿಂದ ಕೂಡಿದ ಉಡುಗೆ, ತೊಡುಗೆಗಳಿಂದ ಬಂಜಾರಾ ಸಂಸ್ಕೃತಿಯ ನೃತ್ಯ ಮಾಡುವ ಮೂಲಕ ಸಮುದಾಯದವರು ಸೌಹಾರ್ದ ಮೂಡಿಸುವ ಸಸಿ ಹಬ್ಬವನ್ನು ಆಚರಿಸಿದರು.

      ಮಣ್ಣಿನಿಂದ ಗಂಡು, ಹೆಣ್ಣು ಮೂರ್ತಿಗಳನ್ನು ನಿರ್ಮಿಸಿ ಅವುಗಳನ್ನು ಪೂಜಿಸಿ ಕಾಮ, ಕ್ರೋಧ ದೂರವಾಗಲಿ ಎಂದು ನಾರಿಯರು ಪ್ರಾರ್ಥಿಸಿದರು. ಇದಕ್ಕೆ ‘ಗನಗೋರಾ’ ಎನ್ನುತ್ತಾರೆ.
      ಬಳಿಕ ಹಲಗೆನಾದ, ಹಾಡುಗಳೊಂದಿಗೆ ಹೆಜ್ಜೆ ಹಾಕುತ್ತ ಸಸಿಯೊಂದಿಗೆ ತಾಂಡಾಗಳ ಎಲ್ಲ ದೇವಸ್ಥಾನಗಳಿಗೆ ತೆರಳಿ ಅವುಗಳನ್ನು ದೇವರಿಗೆ ಸ್ಪರ್ಶಿಸಲಾಗುತ್ತದೆ. ತಾಂಡಾದ ಹಿರಿಯರೆಲ್ಲರೂ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಎಲ್ಲರೂ ಪರಸ್ಪರ ಸಸಿಗಳನ್ನು ವಿನಿಮಯ ಮಾಡಿಕೊಂಡು ಬದುಕು ಬಂಗಾರವಾಗಲಿ ಎಂದು ಶುಭ ಕೋರುತ್ತಾರೆ. ಕನ್ಯೆಯರು ಸಸಿಗಳನ್ನು ಪಟ್ಟಗದಲ್ಲಿ ತುರಾಯಿಯಂತೆ ಇಟ್ಟುಕೊಂಡಾಗ ಆಚರಣೆಗೆ ತೆರೆ ಬೀಳುತ್ತದೆ.
      ಬಂಜಾರಾ ಕನ್ಯೆಯರು, ಮಹಿಳೆಯರು ಹಲಗೆ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುವುದನ್ನು ಸರ್ವರೂ ಕೆಲ ಕಾಲ ನಿಂತು ನೋಡಿದರು. ಹೊಸ ಬಟ್ಟೆ ತೊಟ್ಟು ತಲೆ ಮೇಲೆ ಸಸಿ ಬುಟ್ಟಿ ಹೊತ್ತು ತಾಳಕ್ಕೆ ತಕ್ಕ ಹೆಜ್ಜೆ ಹಾಕಿದರು. ಕೆಲವರು ನಾರಿಯರ ಲೇಜಿಮ್‌ ನೃತ್ಯ ಗಮನ ಸೆಳೆಯುತ್ತು.
      ಸರ್ವರ ಬದುಕು ಬಂಗಾರವಾಗಲಿ ಎಂದು ಪ್ರಕೃತಿ ಮಾತೆಯನ್ನು ಪ್ರಾರ್ಥಿಸುವುದೇ ಈ ಸಸಿ ಹಬ್ಬದ ಮುಖ್ಯ ಉದ್ದೇಶ. ಉತ್ತಮ ಮಳೆಯಾಗಿ ಸರಿಯಾದ ಬೆಳೆ ಸಿಗಲಿ. ಗ್ರಾಮೀಣ ಜನರ ಬದುಕು ಸಮೃದ್ಧವಾಗಲಿ ಎಂದು ಪ್ರಾರ್ಥಿಸಲು ತಾಂಡಾದ ಎಲ್ಲಜನ ಈ ಹಬ್ಬದಲ್ಲಿ ಭಾಗವಹಿಸಿದ್ದರು.
      ಸಸಿ ಹಬ್ಬದ ನೆಪದಲ್ಲಿ ತಾಂಡಾದ ಎಲ್ಲಜನ ಒಂದೆಡೆ ಸೇರುತ್ತೇವೆ. ಇದರಿಂದ ನಮ್ಮ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಇದು ಬಾಂಧವ್ಯ ಬೆಸೆಯುವ ಹಬ್ಬವಾಗಿದೆ ಎಂದು‌ ಹುಲ್ಲೂರ ಗ್ರಾಪಂ‌ ಸದಸ್ಯ ಶಿವಾನಂದ ಲಮಾಣಿ ಅವರ ತಿಳಿಸಿದ್ದಾರೆ.
      Tags: #indi / vijayapur#Public News#Today News#Voice Of Janata#Voiceofjanata.in#ಹುಲ್ಲೂರ ತಾಂಡಾ ನಂ 2ರಲ್ಲಿ ಗಮನ ಸೆಳೆದ ಗ್ರಾಮೀಣ ಸಸಿ ಹಬ್ಬRural sapling festival
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.