• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರಕಾರದ ಸವಲತ್ತುಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯ

      Voiceofjanata.in

      September 4, 2025
      0
      ಸರಕಾರದ ಸವಲತ್ತುಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯ
      0
      SHARES
      105
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರದ ಸವಲತ್ತುಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯ

      ಇಂಡಿ : ಅಗಸ್ಟ ತಿಂಗಳಲ್ಲಿ ಆದ ಹೆಚ್ಚಿನ ಮಳೆಯಿಂದ ಹಾನಿ ಉಂಟಾದ ಬೆಳೆಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯ ಆಗ ಮಾತ್ರ ಸರಕಾರದ ಸವಲತ್ತು ದೊರಕುತ್ತವೆ ಎಂದು ಕೃಷಿ ಉಪನಿರ್ದೇಶಕ ಚಂದ್ರಕಾAತ ಪವಾರ ಮತ್ತು ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ. ತಾಲೂಕಿನ ಗೊರನಾಳ ಗ್ರಾಮದ ಹೊಲಗಳಿಗೆ ಭೇಟಿ ನೀಡಿ ಪತ್ರಿಕಾಗೋಷ್ಠಿಯಲ್ಲಿ ಮತ್ತು ರೈತರೊಂದಿಗೆ ಮಾತನಾಡಿದರು.

      ಬೆಳೆ ಸಮೀಕ್ಷೆ ಮೋಬೈಲ್ ಅಪ್ಲಿಲೇಶನ್ ಬಳಸಿ ಸಮೀಕ್ಷೆ ಮಾಡುವುದರ ಮೂಲಕ ಬೆಳೆ ಪ್ರದೇಶದ ನಿಖರ ಅಂಕಿ ಅಂಶಗಳನ್ನು ಕ್ರೂಢೀಕರಣ ಮಾಡಲಾಗುವುದು.

      ಬೆಳೆ ಸಮೀಕ್ಷೆ ಚಟುವಟಿಕೆಗಳಿಂದ ಸೆರೆಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಬೆಳೆ ಪರಿಹಾರ ನೀಡಲು, ಬೆಳೆ ಪ್ರದೇಶದ ಅಂದಾಜು ಮಾಡಲು, ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಮಾಡಲು ಬಳಸಲಾಗುತ್ತದೆ.

      ಪರಿಹಾರ ಸಮಯದಲ್ಲಿ ಮಾರ್ಗಸೂಚಿಯಂತೆ ಬೆಳೆ ಪರಿಹಾರ ನೀಡಲು ಬಳಸಲಾಗುವದು.

      ಬೆಳೆ ವಿಮೆ ಯೋಜನೆಯಡಿಯಲ್ಲಿ ರೈತರಿಗೆ ವಿಮೆ ಪರಿಹಾರ ಪಾವತಿ ಮಾಡಲು ಬಳಸಲಾಗುವುದು.
      ಬ್ಯಾಂಕುಗಳಲ್ಲಿರೈತರಿಗೆ ಬೆಳೆ ಸಾಲವನ್ನು ಬೆಳೆ ಸಮೀಕ್ಷೆ ಆಧಾರಿತ ದತ್ತಾಂಶವನ್ನು ಪರಿಗಣಿಸಿ ಮಂಜೂರಾತಿ ನೀಡಲು ಬಳಸಲಾಗುವದು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಪರಿಹಾರ ಧನವನ್ನು ವಿತರಿಸಲು ಬಳಸಲಾಗುವದು.

      ತಾಲೂಕಾ ಆಡಳಿತದಿಂದ ಕ್ಷೇತ್ರ ಸಿಬ್ಬಂಧಿಗಳಿಗೆ ಕೃಷಿ ಅಧಿಕಾರಿ, ಕಂದಾಯ ನಿರೀಕ್ಷಕರು, ಸಹಾಯಕ ಕೃಷಿ ಅಧಿಕಾರಿ, ಗ್ರಾಮ ಲೆಕ್ಕಿಗರು, ತೋಟಗಾರಿಕೆ ಮತ್ತು ರೇಷ್ಮೆ ಅಧಿಕಾರಿಗಳು ಗ್ರಾಮಗಳನ್ನು ಹಂಚಿಕೆ ಮಾಡಿ, ಪ್ರತಿ ಗ್ರಾಮಕ್ಕೆ ತಂತ್ರಾAಶದ ಜ್ಞಾನವುಳ್ಳ ಸ್ಥಳಿಯ ನಿವಾಸಿಯನ್ನು ನಿಯೋಜಿಸಿ ಸರ್ಕಾರಿ ಸಿಬ್ಬಂಧಿಯ ಮೇಲ್ವಿಚಾರಣೆಯಲ್ಲಿ ಸರ್ಕಾರವು ನಿಗದಿಪಡಿಸಿರುವ ಅವಧಿಯಲ್ಲಿಯೇ “ಬೆಳೆ ಸಮೀಕ್ಷೆ ಆ್ಯಪ್” ಬಳಸಿ ಬೆಳೆ ಮಾಹಿತಿ ಸಂಗ್ರಹಿಸಲಾಗುವುದು.

      ಬೆಳೆ ಸಮೀಕ್ಷೆ ಕೈಗುಳ್ಳುವ ಸಮಯದಲ್ಲಿ ಅಥವಾ ನಂತರದಲ್ಲಿ ಬೆಳೆ ದಂತ್ತಾAಶದ ಕುರಿತು ಮರುಪರಿಶೀಲಿಸಲು ಅಥವಾ ಬೆಳೆಯನ್ನು ತಪ್ಪಾಗಿ ನಮೂದಿಸಿರುವುದು ಕಂಡು ಬಂದಲ್ಲಿ ರೈತರು ಇಲಾಖೆಯಿಂದ ಅಭಿವೃದ್ದಿಪಡಿಸಿರುವ ಬೆಳೆ ದರ್ಶಕ ಆ್ಯಪ್ ಅಥವಾ ಅಪ್ಲೀಕೆಷನ್ ಮೂಲಕ ಅಕ್ಷೇಪಣೆಗಳನ್ನು ನಮೂದಿಸಬಹುದಾಗಿದೆ ಎಂದು ಪವಾರ ಮತ್ತು ಏವೂರರವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

      ಇಂಡಿ ತಾಲೂಕಿನ ಗೊರನಾಳ ಗ್ರಾಮದಲ್ಲಿ ಬೆಳೆ ಸಮೀಕ್ಷೆಯಲ್ಲಿ ಕೃಷಿ ಉಪ ನಿರ್ದೇಶಕ ಚಂದ್ರಕಾAತ ಪವಾರ ಮತ್ತು ಮಹಾದೇವಪ್ಪ ಏವೂರ ಚಿತ್ರದಲ್ಲಿದ್ದಾರೆ..

      Tags: #Crop survey is mandatory for government privileges#indi / vijayapur#Public News#Today News#Voice Of Janata#Voiceofjanata.in#ಸರಕಾರದ ಸವಲತ್ತುಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.