• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡುತ್ತಿದೆ

      Voiceofjanata.in

      September 6, 2025
      0
      ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡುತ್ತಿದೆ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡುತ್ತಿದೆ

      ವಿಜಯಪುರ: ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡಿದ್ದು, ಅಮೇರಿಕದ ಪ್ರತಿಷ್ಠಿತ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಈ ಕುರಿತು ವಿಶೇಷ ವರದಿ ಪ್ರಕಟಿಸಿದೆ. ಈ ಸಂತಸವನ್ನು ವೃಕ್ಷಥಾನ್ ಹೆರಿಟೇಜ್ ರನ್- 2025 ಕೋರ್ ಕಮಿಟಿ ಸದಸ್ಯರು ಸಸಿ ನೆಡುವ ಮೂಲಕ ಸಂಭ್ರಮಿಸಿದರು.ಇಂದು ಶುಕ್ರವಾರ ಬಿ.ಎಲ್.ಡಿ.ಇ‌ ಸಂಸ್ಥೆಯ ಆವರಣದಲ್ಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಚೇರಿಯ ಬಳಿ ನಡೆದ ಕಾರ್ಯಕ್ರಮದಲ್ಲಿ ಇಂಗ್ಲೆಂಡ್ ನಲ್ಲಿ ನೆಲೆಸಿರುವ ವಿಜಯಪುರ ಮೂಲದ ಸಾಫ್ಟವೇರ್ ಎಂಜಿನಿಯರ್ ಸದಾನಂದ ಬಿರಾದಾರ ಅವರು ಸಸಿ ನೆಟ್ಟರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ‌ ಭಗೀರಥ ಎಂ. ಬಿ. ಪಾಟೀಲ‌ ಅವರ ಕನಸಿನ ಕೂಸಾದ ಕೋಟಿ ವೃಕ್ಷ ಅಭಿಯಾನ ಇಂದು ಯಶಸ್ವಿಯಾಗಿ ಇಡೀ ಪ್ರಪಂಚವನ್ನು ತಲುಪಿದೆ. ಅದೇ ರೀತಿ ಜಲ, ನೀರು, ಶಿಕ್ಷಣ ಹಾಗೂ ಆರೋಗ್ಯ ಧ್ಯೇಯವನ್ನೊಳಗೊಂಡಿರುವ ವೃಕ್ಷಥಾನ್ ಹೆರಿಟೇಜ್ ರನ್ ಕೂಡ ಶೀಘ್ರದಲ್ಲಿ ಜಗತ್ತಿನಾದ್ಯಂತ ಖ್ಯಾತಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ಯಪಡಿಸಿದರು.

      ಬಳಿಕ ನಡೆದ ಕೋರ್ ಕಮಿಟಿ ಸಭೆಯಲ್ಲಿ ಡಾ. ಮಹಾಂತೇಶ ಬಿರಾದಾರ ಅವರು ಡಿಸೆಂಬರ್ 7ರಂದು ನಡೆಯಲಿರುವ ಹೆರಿಟೇಜ್ ರನ್- 2025ರ ಪೂರ್ವ ಸಿದ್ಧತೆಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯ, ದೇಶ ಮತ್ತು ವಿದೇಶಗಳಿಂದ ಸುಮಾರು‌15 ಸಾವಿರ ಓಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೆಸರಾಂತ ಓಟಗಾರರು, ಗಣ್ಯರು ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಿನಿಂದಲೇ ಎಲ್ಲ ಸಮಿತಿ ಸದಸ್ಯರು ಯೋಜನಾಬದ್ಧವಾಗಿ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಸಂಚಾಲಕ ಮುರುಗೇಶ ಪಟ್ಟಣಶೆಟ್ಡಿ, ಶಂಭು ಕರ್ಪೂರಮಠ, ವೀರೇಂದ್ರ ಗುಚ್ಚೆಟ್ಟಿ, ಡಾ. ರಾಜು ಯಲಗೊಂಡ, ಸಂತೋಷ ಔರಸಂಗ, ಶಿವನಗೌಡ ಪಾಟೀಲ, ಸೋಮಶೇಖರ ಸ್ವಾಮಿ, ಸೋಮು ಮಠ, ಸಂಕೇತ ಬಗಲಿ, ಅಪ್ಪು ಭೈರಗೊಂಡ, ಡಾ. ಪ್ರವೀಣ ಚೌರ, ಎಂ. ಎನ್. ಕುಪ್ಪಿ, ವಿಜಯಕುಮಾರ ಕೋರಿ, ಕನಕರಡ್ಡಿ, ಉಪಾಸೆ, ಸಮೀರ ಬಳಿಗಾರ, ಡಾ. ಅಮೀತ, ಉಮೇಶ ಮೆಟಗಾರ, ದಿನೇಶ ಹಳ್ಳಿ, ಅಶ್ಪಾಕ್ ಮನಗೂಳಿ, ಅಮಿತ ಬಿರಾದಾರ, ಜಗದೀಶ ಪಾಟೀಲ, ಮಹೇಶ ವಿ. ಶಟಗಾರ, ಶ್ರೀಕಾಂತ ಹಡಲಗೇರಿ, ನವೀದ ನಾಗಠಾಣ, ವೀಣಾ ದೇಶಪಾಂಡೆ, ನಾಗೇಂದ್ರ ಹಳೆಪ್ಪಗೋಳ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Launching the Koti Tree Campaign is making a worldwide noise#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡುತ್ತಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.