• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಕ್ಷಕರು ಸಮಾಜದ ನಿಜವಾದ ದಾರಿದೀಪ..!

      Voiceofjanata.in

      September 6, 2025
      0
      ಶಿಕ್ಷಕರು ಸಮಾಜದ ನಿಜವಾದ ದಾರಿದೀಪ..!
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕರು ಸಮಾಜದ ನಿಜವಾದ ದಾರಿದೀಪ..!

      ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು.ಇಂದು ಶುಕ್ರವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವಿಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶಿಕ್ಷಕರು ಸಮಾಜದ ನಿಜವಾದ ದಾರಿದೀಪ. ಅವರ ಮಾರ್ಗದರ್ಶನವಿಲ್ಲದೆ ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವುದು ಅಸಾಧ್ಯ. ಶಿಕ್ಷಕರು ಕೇವಲ ಪಾಠ ಕಲಿಸುವವರಲ್ಲ. ಅವರು ಮೌಲ್ಯಗಳನ್ನು ಬೆಳೆಸುತ್ತ ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ. ಬಿ.ಎಲ್.ಡಿ.ಇ ವಿವಿ ಶ್ರೇಷ್ಠ ಶಿಕ್ಷಣ, ಗುಣಮಟ್ಟದ ಸಂಶೋಧನೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ದಿಸೆಯಲ್ಲಿ ಸದಾ ಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಹಂಗಾಮಿ ಕುಲಪತಿ ಡಾ. ಅರುಣ ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಅಲೈಡ್ ಹೆಲ್ತ ಸೈನ್ಸ ಡೀನ್ ಡಾ. ಎಸ್. ವಿ. ಪಾಟೀಲ, ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ. ಆನಂದ ಪಿ. ಅಂಬಲಿ, ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ. ಹೊನ್ನುಟಗಿ, ಪ್ಯಾಥಲಾಜಿ ವಿಭಾಗದ ಮುಖ್ಯಸ್ಥೆ ಡಾ. ಸುರೇಖಾ ಹಿಪ್ಪರಗಿ, ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ, ಡಾ. ಶ್ರೀನಿವಾಸ ರಾಯ್ಕರ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿವಿ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #indi / vijayapur#Public News#State News#Teachers are the real path of society ..!#Today News#Voice Of Janata#VOICE OF JANATA (VOJ-VOJ)#Voiceofjanata.in#ಶಿಕ್ಷಕರು ಸಮಾಜದ ನಿಜವಾದ ದಾರಿದೀಪ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.