• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷ ಭೋಗೇಶ್

      Voiceofjanata.in

      September 7, 2025
      0
      ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷ ಭೋಗೇಶ್
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷ ಭೋಗೇಶ್

      ವಿಜಯಪುರ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷಭೋಗೇಶ್ ಸೋಲಾಪುರ್ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ವಿ ಪಕ್ಷ ಸ್ವಾಗತಿಸಿದೆ. ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಗುರುತರ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ಉದ್ಧಟತನ ಒಂದು ಕಡೆ. ಮತ್ತೊಂದು ಕಡೆ ಆರೋಪಿತ ಸ್ಥಾನದ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು ಹಾಗೂ ಸಮಜಾಯಿಶಿ ಗಳನ್ನು ನೀಡದೆ, ಆರೋಪ ಮಾಡಿದ್ದ ನಾಯಕರುಗಳ ವಿರುದ್ಧವೇ ರಾಜಕೀಯ ಪ್ರತಿಕ್ರಿಯೆಗಳನ್ನು ನೀಡಿ ಮುಚ್ಚಿ ಹಾಕುವ ಯಂತ್ರಗಾರಿಕೆಯಲ್ಲಿ ತೊಡಗಿತ್ತು.

      ಇವರ ನಡೆಯಿಂದಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಆಮೂಲಾಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಇಚ್ಛೆ ಇಲ್ಲದಿರುವುದು ದೇಶದ ಜನತೆಗೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಇಂತಹ ಕಠಿಣ ಸಂದರ್ಭದಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತರ್ಹ ಕ್ರಮ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

      ಕಳೆದ ದೆಹಲಿ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿಯೂ ಸಹ ಆಮ್ ಆದ್ಮಿ ಪಕ್ಷವು ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಾವಿರಾರು ಮತದಾರರುಗಳನ್ನು ಕೈ ಬಿಟ್ಟಿದ್ದ ಸಂದರ್ಭದಲ್ಲಿ ಅನೇಕ ಹಂತಗಳಲ್ಲಿ ಹೋರಾಟಗಳನ್ನು ನಡೆಸಿತ್ತು. ಮತ ಪಟ್ಟಿಯಿಂದ ಕೈ ಬಿಟ್ಟಿದ್ದ ಸಾವಿರಾರು ಮತದಾರರುಗಳ ಬೃಹತ್ ರ್ಯಾಲಿಗಳನ್ನು ನಡೆಸಿ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ತೆಗೆದುಕೊಳ್ಳದ ಕೇಂದ್ರ ಚುನಾವಣಾ ಆಯೋಗವು ಇಂತಹ ಅನೇಕ ಅಕ್ರಮ ಮತದಾನ ಪ್ರಕ್ರಿಯೆಗಳಲ್ಲಿ ಗೊತ್ತಿದ್ದರೂ ಸಹ ಕಣ್ಮುಚ್ಚಿ ಕುಳಿತುಕೊಂಡಿತ್ತು. ದೇಶದ ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಮತ ಕಳ್ಳತನ ಮಾಡಿ ಅಧಿಕಾರ ಪಡೆದುಕೊಳ್ಳುವ ಪ್ರಬಲರ ಹುನ್ನಾರ ತಪ್ಪಬೇಕಾದರೆ ಬ್ಯಾಲೆಟ್ ಪೇಪರ್ ನ ಅವಶ್ಯಕತೆ ಅತ್ಯಂತ ಜರೂರಾಗಿದೆ. ಪಕ್ಷವು ಎಲ್ಲ ಸ್ತರ ಗಳಲ್ಲಿಯೂ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತದೆ. ಭಾರತೀಯ ಜನತಾ ಪಕ್ಷಕ್ಕೆ ಮತ ಕಳ್ಳತನವನ್ನು ನಿಜಕ್ಕೂ ತಡೆಗಟ್ಟುವ ಮನಸ್ಸಿದ್ದಲ್ಲಿ ಬಿಜೆಪಿ ಅಧಿಕಾರ ಹೊಂದಿರುವ ಇನ್ನಿತರ ರಾಜ್ಯಗಳಲ್ಲಿಯೂ ಸಹ ಇದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಭೋಗೇಶ್ ಸೋಲಾಪುರ್ ಸವಾಲನ್ನು ಹಾಕಿದರು.

      Tags: #Ballet paper use in local bodies elections#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷ ಭೋಗೇಶ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.