• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಉಗ್ರವಾಗಿ ಪ್ರತಿಭಟನೆ

      Voiceofjanata.in

      September 7, 2025
      0
      ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಉಗ್ರವಾಗಿ ಪ್ರತಿಭಟನೆ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಉಗ್ರವಾಗಿ ಪ್ರತಿಭಟನೆ

      ವಿಜಯಪುರ : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿ ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್‌ ಆಯೋಗದ ವರದಿ ಸಂಪೂರ್ಣ ಸುಳ್ಳು ವರದಿಯಾಗಿದ್ದು ಇದನ್ನು ಸಮುದಾಯ ತೀವ್ರವಾಗಿ ಕಂಡಿಸುತ್ತೇವೆ. ಸಮಾಜದಲ್ಲಿ ಎಲ್ಲಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ನಮ್ಮ ಕರ್ನಾಟಕ ರಾಜ್ಯದಲ್ಲಿ ೧೦೧ ಪರಿಶಿಷ್ಟ ಜಾತಿಗಳ ಹೋಮೋಜಿನಿಯಸ್ ಎಂಬ ಪದಕ್ಕೆ ಒಳಪಡಿಸಿ ಮತ್ತು ಜಾತಿಗಳ ದತ್ತಾಂಶಗಳನ್ನು ಕ್ರೋಢೀಕರಿಸಿ,ನೀಡಿರುವ ವರದಿ ಸಂವಿಧಾನದ ಆರ್ಟಿಕಲ ೩೪೧(೨) ರಂತ ಆಯೋಗಕ್ಕಾಗಲೀ ಅಥವಾ ರಾಜ್ಯ ಸರಕಾರಕ್ಕೆ ಮೀಸಲಾತಿ ಸೌಲಭ್ಯ ನೀಡಲು ಯಾವುದೇ ಅಧಿಕಾರವನ್ನು ಹೊಂದಿರುವುದಿಲ್ಲ. ವರದಿಯನ್ನು ಯಾವುದೇ ರೀತಿಯಿಂದ ತಾವು ಒಪ್ಪಿಕೊಳ್ಳದೆ ಹಾಗೂ ಮನ್ನಣೆ ಮಾಡದೇ ತಿರಸ್ಕಾರ ಮಾಡಬೇಕೆಂದು ತೀವ್ರವಾಗಿ ಆಗ್ರಹಿಸುತ್ತೇವೆ.

      ಅದಾಗಿ ಏಕಸದಸ್ಯ ಆಯೋಗದ ವರದಿಯ ಪ್ರಕಾರ ಐದು ವರ್ಗಗಳನ್ನು ವಿಂಗಡಿಸಿ, ಹಲವಾರು ಜಾತಿಗಳನ್ನು ಬೆರ್ಪಡಿಸಿ ಮತ್ತು ಆಯಾ ವರ್ಗಕ್ಕೆ ಮೀಸಲಾತಿ ಹಂಚಿರುವುದು ನಮ್ಮ ಸಮುದಾಯದಿಂದ ವಿರುದ್ಧವಾಗಿದ್ದು, ಕಾನೂನನಿನ ಯಾವುದೇ ರೀತಿಯಿಂದಲು ಪರಿಪಾಲಿಸದೇ, ಸುಪ್ರೀಂ ಕೋರ್ಟ್ ಆದೇಶಕ್ಕೆ ತದ್ವಿರುದ್ಧವಾಗಿರುತ್ತದೆ. ಯಾವ ನ್ಯಾಯಾಲಯಕ್ಕೂ ಅಥವಾ ರಾಜ್ಯ ಸರಕಾರಕ್ಕು ಜಾತಿಗಳನ್ನು ವಿಂಗಡಿಸುವುದು, ಸೇರಿಸುವುದು ಮತ್ತು ಗುಂಪುಗಳನ್ನು ಮಾಡುವ ಅಧಿಕಾರ ಇರುವುದಿಲ್ಲ ಈ ಮೂಲಕ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದರು.

      ಇದೇ ಸಂದರ್ಭದಲ್ಲಿ ಭಜಂತ್ರಿ ಸಮುದಾಯದ ಜಿಲ್ಲಾಧ್ಯಕ್ಷ ರವೀಂದ್ರ ಜಾಧವ ಮಾತನಾಡಿ. ೧೦೧ ಜಾತಿಗಳ ಪೈಕಿ ಬಂಜಾರ (ಲಂಬಾಣಿ), ಭೋವಿ, ಕೊರಚ ಮತ್ತು ಕೊರಮ ಜಾತಿಗಳನ್ನು ೧೯೫೦ ರ ಅಧಿಸೂಚನೆಯಿಂದ ತೆಗೆದು ಹಾಕುವ ಬಗ್ಗೆ ವಿಚಾರಣೆ ನಡೆಸಲು ಅಂಬೇಡ್ಕರ ಭವನಕ್ಕೆ ಸಭೆಯನ್ನು ಕರೆಯಲಾಗಿತ್ತು. ಈ ವಿಚಾರವಾಗಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ ಆ ಅಧಿಸೂಚನೆಯನ್ನು ಪ್ರಶ್ನಿಸಲಾಗಿ, ಮಧ್ಯಂತರ ತಡೆಯಾಜ್ಞೆಯನ್ನು ನೀಡಲಾಗಿತ್ತು. ಆ ತಡೆಯಾಜ್ಞೆಯಂತೆ ಆಯೋಗದ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು ತೆಗೆದುಹಾಕಲಾಯಿತು. ಆದರೆ ಈಗ ನೀಡಿರುವ ವರದಿಯ ಪ್ರಕಾರ ೧೦೧ ಜಾತಿಗಳ ಪೈಕಿ ನಾಲ್ಕನೇ ಗುಂಪನ್ನು ವರ್ಗಿಕರಿಸಿ, ಮೇಲೆ ಹೇಳಿದ ಜಾತಿಗಳಾದ ಬಂಜಾರ (ಲಂಬಾಣಿ), ಭೋವಿ, ಕೊರಚ ಮತ್ತು ಕೊರಮ ಜಾತಿಗಳನ್ನು ‘ಡಿ’ ವರ್ಗದಲ್ಲಿ ಸೇರಿಸಿ ಆಯಾ ಜಾತಿಗಳಿಗೆ ೪% ಮೀಸಲಾತಿಯನ್ನು ನೀಡಿರುವುದು ಆರ್ಟಿಕಲ ೩೪೧(೨) ಕ್ಕೆ ವಿರುದ್ಧವಾಗಿರುತ್ತದೆ ಹಾಗೂ ಭಜಂತ್ರಿ ಸಮುದಾಯ ತೀವ್ರ ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದು ಸಮುದಾಯದ ಕುಲ ಕಸಬುಗಳನ್ನು ಕಳೆದುಕೊಂಡು ಹೀನಾಯಿ ಪರಿಸ್ಥಿತಿ ಅನುಭವಿಸುತ್ತಿದ್ದು ಇದನ್ನು ಸರಕಾರ ಪರಿಗಣಿಸಿ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ತೀವ್ರ ಆಗ್ರಹಿಸುತ್ತೇವೆ.

      ಭೋವಿ ಸಮುದಾಯದ ರಾಜ್ಯಾಧ್ಯಕ್ಷರಾದ ಲಕ್ಷ್ಮಣ ಭೋವಿ ಮಾತನಾಡಿ ಸರಕಾರ ಆದೇಶಿಸಿರುವಂತ ಜಾತಿ ಗಣತಿಯಲ್ಲಿ ನಮ್ಮ ಸಮುದಾಯವನ್ನು ಪರಿಗಣಿಸದೆ ಸಮುದಾಯಕ್ಕೆ ತುಂಬಾ ಅನ್ಯಾಯ ಮಾಡಿದೆ ಈ ಸರಕಾರಕ್ಕೆ ಮುಂದಿನ ದಿನಮಾನದಲ್ಲಿ ತಕ್ಕ ಪಾಠ ಕಲಿಸುತ್ತೆವೆ ಸಮುದಾಯದಲ್ಲಿ ಒಂದೋತ್ತಿನ ತುತ್ತಿಗಾಗಿ ಪರದಾಡುವ ಪರಿಸ್ಥಿತಿ ಸಮುದಾಯದಲ್ಲಿ ನಿರಂತರ ಇದ್ದು ಇದನ್ನು ಗಗನಕ್ಕೆ ತಗೆದುಕೊಳ್ಳದೆ ನಮ್ಮ ಸಮುದಾಯವನ್ನು ಒಳಮೀಸಲಾತಿಯಲ್ಲಿ ಪರಿಗಣಿಸಿದ್ದು ತೀವ್ರವಾಗಿ ಕಂಡಿಸುತ್ತೇವೆ.

      ನಾಗಠಾಣ ಮಾಜಿ ಶಾಸಕ ದೇವಾನಂದ ಚವ್ಹಾಣ ಮಾತನಾಡಿ ಸಿದ್ದರಾಮಯ್ಯ ರಾಜ್ಯ ಸರಕಾರ ತೀವ್ರವಾಗಿ ಹಿಂದುಳಿದ ಸಮುದಾಯಗಳನ್ನು ಬಿಟ್ಟು ಆರ್ಥಿಕವಾಗಿ ಸುದಾರಣೆಗೆ ಬಂದಿರುವ ಸಮುದಾಯವನ್ನು 6 % ಒಳಮೀಸಲಾತಿ ನ್ಯಾಯ ನೀಡಿ ತೀವ್ರವಾಗಿ ಹಿಂದುಳಿದ ಸಮುದಾಯಕ್ಕೆ 63 ಸಮುದಾಯಕ್ಕೆ ಪ್ರತಿಶತ 5 ನೀಡಿ ತುಂಬಾ ಅನ್ಯಾಯ ಮಾಡಿದೆ. ಬಂಜಾರ ಸಮುದಾಯ ಗೂಳೆಹೋಗದೆ ಉಪಜೀವನ ನಡೆಯೋದಿಲ್ಲ ಇಂತಹ ಸಮುದಾಯವನ್ನು ಯಾವುದೋ ಮೂಲಿಯಲ್ಲಿ ಕುಳಿತು ರಚೀಸಿರುವ ವರದಿಯನ್ನು ಪರಿಗಣಿಸಿ ತಾರಾತೂರದಲ್ಲಿ ಜಾರಿಗೆ ತಂದಿದ್ದು ತುಂಬಾ ಅನ್ಯಾಯವಾಗಿದೆ ಎಂದರು.

      ಬಂಜಾರ ಮುಖಂಡ ರಾಜು ಜಾಧವ ಮಾತನಾಡಿ ಈ ಹೋರಾಟ ಟ್ರಾಯೇಲ ಇದೆ ಇನ್ನೂ ಪಿಚ್ಚರ ಬಾಕಿ ಇದೆ. ಮುಂದಿನ ದಿನಮಾನದಲ್ಲಿ ಸಮಾಜ ತಮಗೆ ಹಂತ ಹಂತವಾಗಿ ಪಾಠ ಕಲಿಸುತ್ತದೆ. ಮುಗ್ದ ಬಂಜಾರ ಸಮುದಾಯ ಗೂಳೆಯ ಮೇಲೆ ಅವಲಂಬನೆ ಇದ್ದು, ಸಮುದಾಯವನ್ನು ಹತ್ತಿಕ್ಕುವ ಹುನ್ನಾರ ಮಾಡುತ್ತಿರುವ ಕಾಂಗ್ರೇಸ ಸರಕಾರಕ್ಕೆ ನಮ್ಮ ಬಂಜಾರ ಸಮುದಾಯ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದರು. ಡಾ. ಅರವಿಂದ ಜಾಧವ ಅರಬೆತ್ತಲೆ ಮೂಲಕ ಪಾದರಕ್ಷೆಗಳನ್ನು ತೆಲೆಯ ಮೇಲೆ ಹೋತ್ತು ಸಂಪೂರ್ಣ ಹೋರಾಟದಲ್ಲಿ ಕಾಂಗ್ರೆಸ್ ಸರಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೋರಹಾಕಿದರು.

      ಈ ಹೋರಾಟದಲ್ಲಿ ಸಿದ್ದಲಿಂಗ ಸ್ವಾಮೀಜಿ, ಕೆಸರಹಟ್ಟಿ ಸೋಮಲಿಂಗ ಸ್ವಾಮೀಜಿ, ಸಂಜು ಮಹಾರಾಜ,ಗೋಪಾಲ ಮಹಾರಾಜ,ಪ್ರಕಾಶ ಮಹಾರಾಜ,ಭೀಮು ಮಹಾರಾಜ, ಮಾಜಿ ಶಾಸಕ ಮನೋಹರ ಐನಾಪುರ, ಮಾಜಿ ಶಾಸಕ ದೇವಾನಂದ ಚವ್ಹಾಣ, ಮಹೀಂದ್ರಾ ನಾಯಕ
      ರಾಜಪಾಲ ಚವ್ಹಾಣ,ರಾಜು ಎಲ್ ಜಾಧವ,ರಾಜು ಚವ್ಹಾಣ, ಭಜಂತ್ರಿ ಸಮಾಜದ ಜಿಲ್ಲಾಧ್ಯಕ್ಷರಾದ ರವೀಂದ್ರ ಜಾಧವ, ಸಂತೋಷ ಚವ್ಹಾಣ, ಕೊಂಚಿಕೊರವ ಸಮಾಜದ ಅಬ್ದುಲ್ ಕೊಂಚಿಕೊರವ, ಈರಪ್ಪ ಕೊಂಚಿಕೊರವ, ಕೆಂಚಪ್ಪ ಕೊಂಚಿಕೊರವ, ಭೋವಿ ಸಮಾಜದ ರಾಜ್ಯಾಧ್ಯಕ್ಷರಾದ ಲಕ್ಷ್ಮಣ ಭೋವಿ, ಮಲ್ಲಿಕಾರ್ಜುನ ನಾಯಕ, ಡಾ|| ಬಾಬುರಾಜೇಂದ್ರ ನಾಯಕ, ಚಂದ್ರು ರಾಠೋಡ್, ಡಾ||ಅರವಿಂದ ಲಮಾಣಿ, ಸಂಜು ಚವ್ಹಾಣ, ಶಿವಾನಂದ ಲಮಾಣಿ ಮುದ್ದೇಬಿಹಾಳ, ಪ್ರವೀಣ ಚವ್ಹಾಣ, ನರಸಿಂಗ್ ರಾಠೋಡ, ಬಹಾದ್ದೂರ್ ರಾಠೋಡ, ಅನಿಲ ನಾಯಕ, ಕೇಸು ರಾಠೋಡ,ಸಂತೋಷ್ ನಾಯಕ, ಪ್ರೇಮ ಕಾರಜೋಳ ಸುರೇಶ ಬಿಜಾಪುರ, ಡಾ|| ರವಿದಾಸ ಜಾಧವ, ಪರಮೇಶ ನಾಯಕ, ಅನುಸೂಯ ಜಾಧವ, ಶಾರದಾಬಾಯಿ ಲಮಾಣಿ, ಕಸ್ತೂರಿಬಾಯಿ ದೊಡಮನಿ, ಅರುಣ ನಾಯಕ, ಬಾಬು ಚವ್ಹಾಣ, ಮಹಾದೇವ ರಾಠೋಡ, ಸೋಮು ರಾಠೋಡ, ರಾಜು ರಾಠೋಡ, ಪುಂಡಲೀಕ ರಾಠೋಡ, ಅಶೋಕ ಪವಾರ, ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹೋರಾಟಗಾರರು ತಮ್ಮ ಕುಲಕಸುಬಿನ ಸಾಮಗ್ರಿಗಳೊಂದಿಗೆ ಭಾಗವಹಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು

      Tags: #Fiercely protest against the implementation of the inner reservation#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಉಗ್ರವಾಗಿ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.