• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ನಾರಾಯಣ ಗುರುಗಳು -ಸೋಮಲಿಂಗ ಗೆಣ್ಣೂರ

      Voiceofjanata.in

      September 7, 2025
      0
      ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ನಾರಾಯಣ ಗುರುಗಳು -ಸೋಮಲಿಂಗ ಗೆಣ್ಣೂರ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ನಾರಾಯಣ ಗುರುಗಳು -ಸೋಮಲಿಂಗ ಗೆಣ್ಣೂರ

      ವಿಜಯಪುರ ಸೆ.7 : ಅಂದಿನ ಸಮಾಜದಲ್ಲಿನ ಮೂಢನಂಬಿಕೆ ಹಾಗೂ ಮೌಢ್ಯತೆ, ಅಸಮಾನತೆ ನಿವಾರಿಸಲು ಸಮಾಜಕ್ಕೆ ಸಂದೇಶ ನೀಡಿ, ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣಗುರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಹಯೋಗದಲ್ಲಿ ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮೌಢ್ಯತೆ, ಶೋಷಣೆಗಳಿಂದ ತುಂಬಿದ ಸಮಾಜದಲ್ಲಿನ ಅಂಕುಡೊAಕುಗಳನ್ನು ತಿದ್ದಲು ಶ್ರಮಿಸಿದ ಬ್ರಹ್ಮಶ್ರೀ ಅವರ ಆದರ್ಶ-ವಿಚಾರಗಳ ಬಗ್ಗೆ ಅರಿವು ಹೊಂದಬೇಕು. ಅವರು ಹಾಕಿಕೊಟ್ಟ ಮಾರ್ಗದದಲ್ಲ್ಲಿ ನಡೆಯಬೇಕು ಸರ್ವರ ಒಳಿತಿಗಾಗಿ ಶ್ರಮಿಸಿದ ಇವರು ಮಾನವ ಜನಾಂಗದ ಗುರು ಆಗಿದ್ದಾರೆ. ಅವರು ಅನೇಕ ಸಮಾಜ ಮುಖಿ ಸುಧಾರಣೆಗಾಗಿ ಶ್ರಮಿಸಿದ್ದಾರೆ. ನಾರಾಯಣ ಗುರುಗಳು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು, ಎಲ್ಲರಿಗೂ ಆದರ್ಶಪ್ರಾಯರಾದ ಸಮಾಜ ಸುಧಾರಕರಾಗಿದ್ದರು. ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರ ಆದರ್ಶ ಜೀವನ ಚರಿತೆಯನು ನಾವು ಅರಿಯಬೇಕಾಗಿದೆ. ಬ್ರಹ್ಮಶ್ರೀ ನಾರಾಯಣ ಗುರಗಳವರ ತತ್ವಾದರ್ಶಗಳು, ಚಿಂತನೆಗಳನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸಬೇಕಾಗಿದೆ ಅವರ ತತ್ವಾದರ್ಶದಲ್ಲಿ ನಡೆದು ಸಶಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅವರು ಹೇಳಿದರು.

      ಡಾ.ಎಂ.ಎಸ್.ಮಾಗಣಗೇರಿ ಅವರು ವಿಶೇಷ ಉಪನ್ಯಾಸ ನೀಡಿ, ಬ್ರಹ್ಮಶ್ರೀ ನಾರಾಯಣಗುರುಗಳು ಅಸಮಾನತೆ ಹಾಗೂ ಶೋಷಣೆ ವಿರುದ್ಧ ಹೋರಾಡಿ, ಎಲ್ಲರೂ ಪರಸ್ಪರ ಗೌರವಿಸುವಂತಹ ಸಮ ಸಮಾಜದ ನಿರ್ಮಾಣಕ್ಕೆ ಒತ್ತು ನೀಡಿದವರು ಶಿಕ್ಷಣದ ಮಹತ್ವದ ಕುರಿತು ತಿಳಿಸಿದ್ದಾರೆ ಎಂದು ಹೇಳಿದರು. ಬ್ರಹ್ಮಶ್ರೀ ನಾರಾಯಣಗುರುಗಳು ಅದ್ದೂರಿ ವಿವಾಹ, ಮಹಿಳೆಯರ ಶೋಷಣೆಗಳ, ಸಮಾಜದಲ್ಲಿನ ಮೌಡ್ಯತೆಗಳಂತಹ ಅನಿಷ್ಟ ಪದ್ಧತಿ ವಿರೋಧಿಸಿ ಅವುಗಳನ್ನು ತೊಡೆದು ಹಾಕಲು ಶಿಕ್ಷಣದಿಂದಲೇ ಸಾಧ್ಯ ಎಂದು ಪ್ರತಿಪಾದಿಸಿದ ಅವರ ಚಿಂತನೆ ಅರಿಯಬೇಕು ಎಂದು ಹೇಳಿದರು.

      ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸ್ವಾಗತಿಸಿದರು.ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಚಂದ್ರಕಾAತ ಕುಂಬಾರ ವಂದಿಸಿದ್ದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಎಂ.ಎ.ಉಪಾಸೆ, ಬಸವರಾಜ ಈಳಿಗೇರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

      ಮೆರವಣಿಗೆಗೆ ಚಾಲನೆ: ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಚಾಲನೆ ನೀಡಿದರು. ಮೆರವಣಿಗೆಯೂ ಕಲಾಮೇಳ ಹಾಗೂ ಕಲಾ ತಂಡಗಳೊAದಿಗೆ ಗಾಂಧಿ ಚೌಕ್, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಮಾರ್ಗವಾಗಿ ಕಂದಗಲ್ ಹನುಮಂತರಾಯ ರಂಗಮಂದಿರ ತಲುಪಿ, ಸಮಾವೇಶಗೊಂಡಿತು.

      Tags: #indi / vijayapur#Narayana Guru -Somalinga Gennura#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ನಾರಾಯಣ ಗುರುಗಳು -ಸೋಮಲಿಂಗ ಗೆಣ್ಣೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.