• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್ಸಿ/ಎಸ್ಟಿ ಪಂಗಡದ ಎಸ್‌ಎಫ್‌ಸಿ ಅನುದಾನ ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ

      Voiceofjanata.in

      September 8, 2025
      0
      ಎಸ್ಸಿ/ಎಸ್ಟಿ ಪಂಗಡದ ಎಸ್‌ಎಫ್‌ಸಿ ಅನುದಾನ ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

       ಪಟ್ಟಣದ ಅಭಿವೃದ್ಧಿಗೆ ಚಿಂತನೆ ಅಗತ್ಯವಿದೆ: ಶಾಸಕ ನಾಡಗೌಡರು

      ಎಸ್ಸಿ/ಎಸ್ಟಿ ಪಂಗಡದ ಎಸ್‌ಎಫ್‌ಸಿ ಅನುದಾನ ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲ್ಲೂಕಿನ ನಾಲತವಾಡ ಪಟ್ಟಣದ ಉದ್ದಾರಕ್ಕೆ ಅಭಿವೃದ್ಧಿಪರ ಚಿಂತನೆಯೇ ಕಾಲದ ಅಗತ್ಯ. ರಾಜಕೀ ಯ ಟೀಕೆ-ಟಿಪ್ಪಣಿಗಳಿಂದ ದೂರವಿ ದ್ದು ಸಮಾಜಮುಖಿ ಕಾವ್ಯಗಳಲ್ಲಿ ಕೈಜೋಡಿ ಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕೆಎಸ್‌ಡಿಎಲ್‌ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ ಹೇಳಿದರು.
      ತಾಲ್ಲೂಕಿನ ನಾಲತವಾಡ ಪಟ್ಟಣದ,ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ  ಕಾರ್ಯಕ್ರಮ ಎಸ್ಸಿ/ಎಸ್ಟಿ ಪಂಗಡದ ಎಸ್‌ಎಫ್‌ಸಿ ಅನುದಾನ ಫಲಾನುಭವಿ ಸೌಲಭ್ಯಗಳನ್ನು ವಿತರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡ, ಅಭಿವೃದ್ಧಿಗೆ ನಮ್ಮ ಮೂಲ ಮಂತ್ರವಾಗಿರಬೇಕು. ರಾಜಕೀಯದಲ್ಲಿ ಕೇವಲ ಕೇಕೆ ಹಾಕಿಸಿಕೊಳ್ಳುವುದರಿಂದ ಪಟ್ಟಣ ಬೆಳೆಯುವುದಿಲ್ಲ. ಎಲ್ಲೆಡೆ ಕಸ ಚೆಲ್ಲುವುದು, ಸಾರಿಗೆ ನಿಯಮ ಪಾಲಿಸದೆ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚುತ್ತಿವೆ. ಜನರು ಸ್ವತಃ ಜಾಗೃತರಾಗದಿದ್ದರೆ ಸರ್ಕಾರ ಎಷ್ಟೇ ಕ್ರಮಕೈಗೊಂಡರೂ ಪ್ರಯೋಜನವಾಗುವುದಿಲ್ಲ. ಎಲ್ಲ ವಸ್ತುಗಳ ಬೆಲೆ ತಿಳಿದಿರಬೇಕು. ಆದರೆ ನಮ್ಮ ರಕ್ಷಣೆ ನಾವೇ ಮಾಡಿಕೊಂಡಾಗ ಮಾತ್ರ ಸಮಾಜ ಸುಧಾರಿಸುತ್ತದೆ. ದೇವಸ್ಥಾನ, ಸಮುದಾಯ ಭವನಗಳ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನಿಸಿದಾಗ, ದೇವರಿರುವ ಬಗ್ಗೆ ಪ್ರಶ್ನೆ ಕೇಳುವ ಪರಿಸ್ಥಿತಿ ಬಂದಿದೆ. ಮಳೆಯಿಂದ ಉತ್ತರ ಭಾರತವೇ ಕೊಚ್ಚಿ ಹೋದಾಗ ದೇವರು ಎಲ್ಲಿದ್ದ? ಎಂದು ಪ್ರಶ್ನಿಸಿದರು.
      ಪಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್ ಮಾತನಾಡಿ ಶಾಸಕ ನಾಡಗೌಡ ಅವರ ಚಿಂತನೆಯಿಂದ ಹಂತ ಹಂತವಾಗಿ ಅಭಿವೃದ್ಧಿಗೆ ಅನುದಾನ ಸಿಗುತ್ತಿದ್ದು, ₹5 ಕೋಟಿ ಅನುದಾನದಲ್ಲಿ ಪಟ್ಟಣದಲ್ಲಿ ವಿವಿಧ ಕಾಮಗಾರಿ ಹಮ್ಮಿಕೊಂಡಿದ್ದಾಗಿ ತಿಳಿಸಿದರು. ಒಟ್ಟು ₹17.1 ಲಕ್ಷ ಅನುದಾನದಲ್ಲಿ 6 ಪದವೀಧರರಿಗೆ  4.76 ಲಕ್ಷದಲ್ಲಿ ಗಣಕಯಂತ್ರಗಳು, ಈ 2.1 ಲಕ್ಷದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ, 204 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಈ 4.74 ಲಕ್ಷದಲ್ಲಿ ವಿವಿಧ ಪಂಗಡವರಿಗೆ ಸೀಲಿಂಗ್ ಫ್ಯಾನ್, ಈ 4.04 ಲಕ್ಷದಲ್ಲಿ ಅಡುಗೆ ಪಾತ್ರೆ ಸಾಮಾನುಗಳನ್ನು ವೇದಿಕೆಯಲ್ಲಿ ಹಸ್ತಾಂತರಿಸಲಾಯಿತು.
      ಈ ಸಂದರ್ಭದಲ್ಲಿ ಸಿಒ ಈರಣ್ಣ ಕೊಣ್ಣೂರ, ಪಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸದಸ್ಯರಾದ ಪೃಥ್ವಿರಾಜ ನಾಡಗೌಡ, ಅಮರಪ್ಪ ಸೀರಿ, ಸಂಗಣ್ಣ ಬಾರಡ್ಡಿ, ಬಾಬು ಕ್ಷತ್ರಿ, ಶಿವಪುತ್ರಪ್ಪ ಗುರಿಕಾರ, ರಮೇಶ ಆಲಕೊಪ್ಪರ, ಲತಾ ಗೊರಬಾಳ, ಯಮನವ್ವ ಬಂಡಿವಡ್ಡರ, ಸೋಮು ಬಡಿಗೇರ, ನೀಲಪ್ಪ ಸಿದ್ದಾಪೂರ, ಅಶೋಕ ಇಲಕಲ್, ಸಂಗಣ್ಣ ಮುರಾಳ, ಬಾಲಚಂದ್ರ ಗದಗಿನ ಇದ್ದರು. ಬಸವರಾಜ ಹುಡೇದ ನಿರೂಪಿಸಿ ವಂದಿಸಿದರು.
      Tags: #Distribution of facilities to various beneficiaries of SC/ST Tribe SFC grant#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಎಸ್ಸಿ/ಎಸ್ಟಿ ಪಂಗಡದ ಎಸ್‌ಎಫ್‌ಸಿ ಅನುದಾನ ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.