• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾನೂನು ವಿದ್ಯಾರ್ಥಿಗಳು ಭವಿಷ್ಯದ ನ್ಯಾಯದ ರಕ್ಷಕರು

      Voiceofjanata.in

      September 8, 2025
      0
      ಕಾನೂನು ವಿದ್ಯಾರ್ಥಿಗಳು ಭವಿಷ್ಯದ ನ್ಯಾಯದ ರಕ್ಷಕರು
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ಕಾನೂನು ವಿದ್ಯಾರ್ಥಿಗಳು ಭವಿಷ್ಯದ ನ್ಯಾಯದ ರಕ್ಷಕರು

      ವಿಜಯಪುರ: ವಿದ್ಯಾರ್ಥಿಗಳು ಕಾನೂನು ಶಿಕ್ಷಣವನ್ನು ಶ್ರದ್ದೆಯಿಂದ ಅಧ್ಯಯನ ಮಾಡಿ ಸಮರ್ಪಣೆ ಮನೋಭಾವದಿಂದ ಸೇವೆ ಮಾಡುವ ಮೂಲಕ ನ್ಯಾಯ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಹೇಳಿದ್ದಾರೆ.

      ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಬುಧವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

      ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಭವಿಷ್ಯದ ನ್ಯಾಯದ ರಕ್ಷಕರು. ಸಂಸ್ಥೆಯು ಒದಗಿಸುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಕಾನೂನು ಎಂಬ ಉದಾತ್ತ ವೃತ್ತಿಯನ್ನು ಆಯ್ಕೆ ಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

      ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಸಲಹೆಗಾರ ಸುರೇಶ ಹಕ್ಕಿ ಮಾತನಾಡಿ, ಕಾನೂನು ಕ್ಷೇತ್ರದಲ್ಲಿ ಶಿಸ್ತು, ನೀತಿಶಾಸ್ತ್ರ ಮತ್ತು ವೃತ್ತಿಪರ ಜವಾಬ್ದಾರಿಯ ಮಹತ್ವವನ್ನು ತಿಳಿಸಿಕೊಟ್ಟರು.

      ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿ ಆವರಣದ ಆಡಳಿತಾಧಿಕಾರಿ ಪ್ರೊ. ಎಸ್. ಎಚ್. ಲಗಳಿ ಮಾತನಾಡಿ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಸಕಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕಾನೂನನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟಾçರ್ ಡಾ. ಆರ್. ವಿ. ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      ಕಾನೂನು ಶಾಲೆಯ ನಿಕಾಯ ಮುಖ್ಯಸ್ಥ ಮತ್ತು ಪ್ರಾಚಾರ್ಯ ಪ್ರೊ. ರಘುವೀರ ಜಿ. ಕುಲಕರ್ಣಿ ಸ್ವಾಗತಿಸಿದರು. ಉಪನ್ಯಾಸಕಿ ಲಾವಣ್ಯ ಪರಿಚಯಿಸಿದರು. ವಿದ್ಯಾರ್ಥಿನಿಯರಾದ ಪ್ರಗತಿ ಮತ್ತು ಶ್ರೇಯ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ವಂದಿಸಿದರು.

      BLDEA Law College Welcome Program

      ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಸುರೇಶ ಹಕ್ಕಿ, ಪ್ರೊ. ಎಸ್. ಎಚ್. ಲಗಳಿ, ಡಾ. ಆರ್. ವಿ. ಕುಲಕರ್ಣಿ, ಡಾ. ರಘುವೀರ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Legal students are defenders of future justice#Public News#Today News#Voice Of Janata#Voiceofjanata.in#ಕಾನೂನು ವಿದ್ಯಾರ್ಥಿಗಳು ಭವಿಷ್ಯದ ನ್ಯಾಯದ ರಕ್ಷಕರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.