• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ ನಗರದಲ್ಲಿ ಜಿಲ್ಲಾಧ್ಯಕ್ಷ ಶ್ರೀ ಸಂಗಮೇಶ ಗುರವ ನೇತೃತ್ವದಲ್ಲಿ ಬಸವಾದಿ ಶರಣ ಶ್ರೀ ಹೂಗಾರ ಮಾದಯ್ಯನವರ ಜಯಂತಿ ಆಚರಣೆ

      Voiceofjanata.in

      September 10, 2025
      0
      ವಿಜಯಪುರ ನಗರದಲ್ಲಿ ಜಿಲ್ಲಾಧ್ಯಕ್ಷ ಶ್ರೀ ಸಂಗಮೇಶ ಗುರವ ನೇತೃತ್ವದಲ್ಲಿ ಬಸವಾದಿ ಶರಣ ಶ್ರೀ ಹೂಗಾರ ಮಾದಯ್ಯನವರ ಜಯಂತಿ ಆಚರಣೆ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ನಗರದಲ್ಲಿ ಜಿಲ್ಲಾಧ್ಯಕ್ಷ ಶ್ರೀ ಸಂಗಮೇಶ ಗುರವ ನೇತೃತ್ವದಲ್ಲಿ ಬಸವಾದಿ ಶರಣ ಶ್ರೀ ಹೂಗಾರ ಮಾದಯ್ಯನವರ ಜಯಂತಿ ಆಚರಣೆ

      ವಿಜಯಪುರ: 12ನೇ ಶತಮಾನದ ಶ್ರೇಷ್ಠ ಶರಣರಲ್ಲಿ ಒಬ್ಬರಾದ ಹೂಗಾರ ಮಾದಯ್ಯನವರ ಜಯಂತಿಯನ್ನು ಸರ್ಕಾರದಿಂದಲೇ ಆಚರಣೆ ಮಾಡಲಿ ಎಂದು ಜಿಲ್ಲಾಧ್ಯಕ್ಷ ಸಮಾಜ ಚಿಂತಕ ಶ್ರೀ ಸಂಗಮೇಶ ಗುರವ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

      ನಗರದ ಆಶ್ರಮ ಹತ್ತಿರ ಮಹಾನಗರ ಪಾಲಿಕೆಯ ಸಾರ್ವಜನಿಕ ಉದ್ಯಾನವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾದಯ್ಯನವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಮಾತನಾಡಿದ ಅವರು ಮಾದಯ್ಯನವರು ಬಸವಣ್ಣನವರ ಒಡನಾಡಿಯಾಗಿ ಕಾಯಕ ಮಾಡುತ್ತಾ ಸಮಾಜ ಕಟ್ಟುವ ಕೆಲಸ ಮಾಡಿರುವ ಶರಣರ ತತ್ವ ಆದರ್ಶಗಳು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಯಾವುದೇ ಹಮ್ಮು ಬಿಮ್ಮುಗಳಿಲ್ಲದೆ, ಹಾಗೂ ಹಿಗ್ಗದೆ ಕುಗ್ಗದೇ ತನುಮನ ಸಾಕ್ಷಿಯಾಗಿ ಅತ್ಯಂತ ಪ್ರಾಮಾಣಿಕವಾಗಿ ಕಂಡು ಕಾಣದಂತೆ ಬದುಕುತ್ತಿದ್ದರು. ಅವರು ಕಾಯಕ ದಾಸೋಹ ಸಿದ್ಧಾಂತದ ಬದುಕು ಕಟ್ಟಿಕೊಂಡಿದ್ದರು.ಹೀಗಾಗಿ ಮನುಕುಲದ ಉದ್ದಾರಕ್ಕಾಗಿ ಶ್ರಮಿಸಿದ ಬಸವಾದಿ ಶ್ರೇಷ್ಠ ಶರಣ ಶ್ರೀ ಹೂಗಾರ ಮಾದಯ್ಯನವರ ಜಯಂತಿಯನ್ನು ಸರ್ಕಾರದಿಂದಲೇ ಆಚರಣೆ ಮಾಡಬೇಕೆಂದು ಒತ್ತಾಯಿಸಿದರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮಹೇಶ ಗುರವ, ಸಮಾಜದ ಪದಾಧಿಕಾರಿಗಳಾದ ಶ್ರೀನಿವಾಸ ಸಾಲಿ, ಶ್ರೀ ರಾಮು ಪೂಜಾರಿ, ಶ್ರೀ ಲಕ್ಷ್ಮಣ ಪೂಜಾರಿ, ಶ್ರೀ ಗುರುನಾಥ ಹೂಗಾರ, ಶ್ರೀ ಶಂಕ್ರಪ್ಪ ಹೂಗಾರ, ಶ್ರೀ ರಮೇಶ ಪೂಜಾರಿ, ಶ್ರೀ ವಿಠಲ ಪೂಜಾರಿ, ಶ್ರೀ ಚಿದಾನಂದ ಹೂಗಾರ, ಶ್ರೀ ಬಸವರಾಜ ಹೂಗಾರ, ಶ್ರೀ ಮಂಜುನಾಥ ಹೂಗಾರ, ಶ್ರೀ ವಿಕ್ರಂ ಹೊನವಾಡ, ಶ್ರೀ ಬಸವರಾಜ ತಾಂಬೋಲಿ, ಶ್ರೀ ಸಿದ್ದರಾಮಯ್ಯ ಮಠ ಸೇರಿದಂತೆ ಸಮಾಜದ ಹಲವರು ಉಪಸ್ಥಿತರಿದ್ದರು.

      Tags: #Basavadi Sharana Sri Hogaru Madhyayan's Jayanti celebrations led by District President Shri Sangamesh Gurava in Vijayapur city#indi / vijayapur#Public News#State News#Today News#Voice Of Janata#Voiceofjanata.in#ವಿಜಯಪುರ ನಗರದಲ್ಲಿ ಜಿಲ್ಲಾಧ್ಯಕ್ಷ ಶ್ರೀ ಸಂಗಮೇಶ ಗುರವ ನೇತೃತ್ವದಲ್ಲಿ ಬಸವಾದಿ ಶರಣ ಶ್ರೀ ಹೂಗಾರ ಮಾದಯ್ಯನವರ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.