• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಸಿಗಬೇಕು..!

      Voiceofjanata.in

      September 10, 2025
      0
      ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಸಿಗಬೇಕು..!
      0
      SHARES
      125
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಸಿಗಬೇಕು..!

      ಇಂಡಿ :ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಸಿಗಬೇಕು, ಅದೇ ರೀತಿಯಲ್ಲಿ ನಿವೃತ್ತಿ ಹೊಂದಿ ಬರಿಗೈಯಲ್ಲಿ ಮನೆಗೆ ಬರುತ್ತೀರುವ ಶಿಕ್ಷಕರನ್ನ ಜೀವನ ತುಂಬಾ ಕಷ್ಟದಾಯಕವಾಗಿದ್ದು, ಸರಕಾರ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಆಗ್ರಹಿಸಿತ್ತೆವೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್ ರಾಜಗೋಪಾಲ್ ಹೇಳಿದರು.
      ಭಾನುವಾರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಖಾಸಗಿ ಪಂಕ್ಚನ್ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಸಂಘದ ಸಂಯುಕ್ತಾಶ್ರಯದಲ್ಲಿ 2025 ನೇ ಸಾಲಿನ ಶಿಕ್ಷಕರ ದಿನೋತ್ಸವ ನಿಮಿತ್ತವಾಗಿ  ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
      ಇನ್ನೂ ಇದೆ‌ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಅಖಿಲ ಕರ್ನಾಟಕ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರ ಸಂಘದ ಅಧ್ಯಕ್ಷ  ಜಿ. ಹನುಮಂತಪ್ಪ‌ ಮಾತನಾಡಿದ ಅವರು, ಈಗೀರುವ ಸರಕಾರ ಗ್ಯಾರೆಂಟಿ ಯೋಜನೆಗಳಲ್ಲಿ ಎನ್ ಪಿ ಎಸ್ ಬದಲಾಗಿ ಒಪಿಎಸ್  ಮಾಡುವ ಯೋಜನೆ ಹಾಕಿಕೊಂಡಿದ್ದು,  ತಮ್ಮ ಸರಕಾರ ನಮಗೂ  ಸಹ ಒಪಿಎಸ್ ಜಾರಿಗೆ ತರಲು ಸಾಧ್ಯ. ಅದಕ್ಕೆ ಶಾಸಕರು ಒಪಿಎಸ್ ಜಾರಿಗೆ ತರಲು ಶ್ರಮಿಸಬೇಕು ಎಂದು ಹೇಳಿದರು.
      ಇನ್ನೂ ಕಾರ್ಯಕ್ರಮ ಉದ್ಘಾಟಿಸಿದ ‌ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ ಅನುದಾನಿತ ಶಾಲೆಯ ಶಿಕ್ಷಕರ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಈಡೇರಿಸಲು ಪ್ರಯತ್ನ ಮಾಡುತ್ತೆನೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ಸ್ವರೂಪಾನಂದ ಸ್ವಾಮಿಜಿ, ಅಧ್ಯಕ್ಷತೆ ಶಿವಾನಂದ ಹಿರೇಕುರಬರ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನಿಸ್ ಎಸ್ ಮುಜಾವರ,ಎಸ್ ಆರ್ ನಡಗಡ್ಡಿ, ಗೀರಿಶ್ ಬಿರಾದಾರ, ವಾಯ್ ಟಿ ಪಾಟೀಲ, ಶಾಂತಪ್ಪ ದಶವಂತ, ಪ್ರಕಾಶ ಐರೋಡಗಿ, ಮಂಜುನಾಥ ನಾಯ್ಕೊಡಿ,ಸಂಗನಗೌಡ ಹಚಡದ,ಎಸ್ ವಿ ಹರಳಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      ಸ್ವಾಗತ‌ ಆರ್ ಎಸ್ ಬಾಬರ್, ನಿರೂಪಣೆ ಎಸ್ ಎಸ್ ಕಂಬಾರ, ದ್ಯಾವಪ್ಪ ಹಿರೇಕುರಬರ ವಂದಿಸಿದರು.
      Tags: #Government elementary schools and teachers should get aided primary school teachers ..!#indi / vijayapur#Public News#State News#Today News#Voice Of Janata#Voiceofjanata.in#ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಸಿಗಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.