• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸೇ- 12,13,14 ರಂದು ನಡೆಯಲಿರುವ 9 ನೇ ಗ್ರಾಮ ಪಂಚಾಯತ ನೌಕರರ ರಾಜ್ಯ ಸಮ್ಮೇಳನದ ಬಿತ್ತಿ ಪತ್ರ ಬಿಡುಗಡೆ

      Voiceofjanata.in

      September 10, 2025
      0
      ಸೇ- 12,13,14 ರಂದು ನಡೆಯಲಿರುವ 9 ನೇ ಗ್ರಾಮ ಪಂಚಾಯತ ನೌಕರರ ರಾಜ್ಯ ಸಮ್ಮೇಳನದ ಬಿತ್ತಿ ಪತ್ರ ಬಿಡುಗಡೆ
      0
      SHARES
      1.7k
      VIEWS
      Share on FacebookShare on TwitterShare on whatsappShare on telegramShare on Mail

      ಸೇ- 12,13,14 ರಂದು ನಡೆಯಲಿರುವ 9 ನೇ ಗ್ರಾಮ ಪಂಚಾಯತ ನೌಕರರ ರಾಜ್ಯ ಸಮ್ಮೇಳನದ ಬಿತ್ತಿ ಪತ್ರ ಬಿಡುಗಡೆ

      ವಿಜಯಪುರ : ಯಾದಗಿರಿಯಲ್ಲಿ ಇದೇ ಸೇಪ್ಟಂಬರ 12,13,14 ರಂದು ನಡೆಯಲಿರುವ 9 ನೇ ಗ್ರಾಮ ಪಂಚಾಯತ ನೌಕರರ ರಾಜ್ಯ ಸಮ್ಮೇಳನದ ಬಿತ್ತಿ ಪತ್ರವನ್ನು ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಅಣ್ಣಾರಾಯ ಇಳಗೇರ ಬಿಡುಗಡೆ ಮಾಡಿ ವಿಜಯಪುರ ಜಿಲ್ಲೆಯಿಂದ ಆಯ್ಕೆ ಮಾಡಿರುವ ಪ್ರತಿನಿಧಿಗಳನ್ನು ಒಳಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ಗ್ರಾಮ ಪಂಚಾಯತ ನೌಕರರು ಭಾಗವಹಿಸಿ ರಾಜ್ಯ ಸಮ್ಮೇಳನ ಯಶಸ್ಸಿಗೆ ಸಹಕರಿಸಲು ತಿಳಿಸಿದರು.

      ಸಿಐಟಿಯು ಹಲವಾರು ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ದುಡಿಯುವ ವರ್ಗದ ಜನರಿಗಾಗಿ ಕೆಲಸ ಮಾಡುತ್ತಾ ಬಂದಿದೆ, ನೌಕರರ ಸಮಸ್ಯೆಗಳನ್ನು ಪರಿಹರಿಸಲು ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ ಎಂದು ಮತ್ತು ಸಿಐಟಿಯು ಶಿಸ್ತಿನ ಸಂಘಟನೆ ಸಿಐಟಿಯು ನೇತೃತ್ವದಲ್ಲಿ ಹೋರಾಟ ಮಾಡಿದ್ದೇ ಆದಲ್ಲಿ ಗ್ರಾಮ ಪಂಚಾಯತ ನೌಕರರ ಸಮಸ್ಯೆಗಳನ್ನು ಪರಿಹರಿಸಲು ದಾರಿ ದೀಪವಾಗುವುದು ಎಂದು ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಜವಾಬ್ದಾರಿ ಎಲ್ಲಾ ನೌಕರರ ಮುಖಂಡರ ಮೇಲೆ ಇದೆ ಎಂದು ಹೇಳಿದರು‌.ಸಿಐಟಿಯುನ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಸುರೇಶ ಜಿ.ಬಿ, ನಾರಾಯಣ ಬಡಿಗೇರ, ಮುತ್ತು ಕೊಂಡಗುಳಿ,ರವಿ ಬಾದರದಿನ್ನಿ, ಜಮೀರ್ ನಧಾಫ, ಬಾಪು ಸಾಹೇಬ್ ಟಕ್ಕಳಕಿ, ಯಲ್ಲನಗೌಡ ಬಿರಾದಾರ, ಬಂದೇ ನವಾಜ್,ಗಣಿಮಠ,ಚಾಂದಸಾಬ ಅಡಾಡಿ, ಯಲ್ಲಪ್ಪ, ಮಾತನಾಡಿದರು.

      ಗ್ರಾಮ ಪಂಚಾಯತ ನೌಕರರ ಸಂಘದ ಉಪಾಧ್ಯಕ್ಷ ಶಿವಾನಂದ ಬಿರಾದಾರ ಅಧ್ಯಕ್ಷತೆಯನ್ನು ವಹಿಸಿದ್ದರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಾಲಿಕಾರ ಸ್ವಾಗತಿಸಿದರು ಮತ್ತು ಜಿಲ್ಲಾ ಖಜಾಂಚಿ ಲಾಲ್ ಅಹ್ಮದ್ ಶೇಖ ವಂದಿಸಿ ಸಭೆ ಮುಕ್ತಾಯಗೊಳಿಸಿದರು.

      ಅಧ್ಯಕ್ಷ ಅಯ್ಯಪ್ಪ ಬಾಗೇವಾಡಿ, ಉಪಾಧ್ಯಕ್ಷ ಶಿವಾನಂದ ಬಿರಾದಾರ, ಕಾರ್ಯದರ್ಶಿ ಚಂದ್ರಶೇಖರ ವಾಲಿಕಾರ, ಖಜಾಂಚಿ ಲಾಲ್ಅಹ್ಮದ ಶೇಖ.

      Tags: #indi / vijayapur#Public News#Say- release of the 9th Gram Panchayat Employees' State Conference#Today News#Voice Of Janata#ಸೇ- 1213೧೪14 ರಂದು ನಡೆಯಲಿರುವ 9 ನೇ ಗ್ರಾಮ ಪಂಚಾಯತ ನೌಕರರ ರಾಜ್ಯ ಸಮ್ಮೇಳನದ ಬಿತ್ತಿ ಪತ್ರ ಬಿಡುಗಡೆwhich will be held on 12
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.