• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ಭಾರತಿ ಶಾಲೆಯಲ್ಲಿ ಸಂಭ್ರಮ ಶಿಕ್ಷಕರ ದಿನಾಚರಣೆ

      Voiceofjanata.in

      September 11, 2025
      0
      ವಿಶ್ವ ಭಾರತಿ ಶಾಲೆಯಲ್ಲಿ ಸಂಭ್ರಮ ಶಿಕ್ಷಕರ ದಿನಾಚರಣೆ
      0
      SHARES
      112
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಭಾರತಿ ಶಾಲೆಯಲ್ಲಿ ಸಂಭ್ರಮ ಶಿಕ್ಷಕರ ದಿನಾಚರಣೆ

      ಇಂಡಿ : “ಗುರು ಎಂಬ ಶಬ್ದ ಅಜ್ಞಾನವನ್ನು ಕಳೆದು ಸುಜ್ಞಾನದೆಡೆಗೆ ಕರೆದೊಯ್ಯುತ್ತದೆ” ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ಪಿ. ಜಿ. ಕಲ್ಮನಿ ಅವರು ಹೇಳಿದರು.

      ಅವರು ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಭೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಉದ್ಘಾಟಿಸಿ ಮಾತನಾಡಿ ಸ್ವಾಮಿ ವಿವೇಕನಂದವರ ವಾಣಿಯಂತೆ ಗುರು ಎಂದರೇ ಒಬ್ಬ ವ್ಯಕ್ತಿಯಲ್ಲ ಇದೊಂದು ಶಕ್ತಿ, ಗುರುಗಳು ಅಜ್ಞಾನವನ್ನು ಕಳೆದು ಸುಜ್ಞಾದೆಡೆಗೆ ಕರೆದೊಯ್ಯುತ್ತಾರೆ ಶಿಕ್ಷಕ ವೃತ್ತಿಯೆಂಬುವುದು ಎಲ್ಲ ವೃತ್ತಿಗಳಲ್ಲಿ ಅತ್ಯಂತ ಪವಿತ್ರವಾದ ವೃತ್ತಿ. ಅದರ ಪವಿತ್ರತೆಯನ್ನು ಕಾಪಾಡಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಶಿಕ್ಷಕ ವೃತ್ತಿಯಲ್ಲಿರುವ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ನಮ್ಮ ಶಾಲೆಗೆ ಬರುವ ಪ್ರತಿಯೊಂದು ಮಗುವನ್ನು ನಮ್ಮ ಸ್ವಂತ ಮಕ್ಕಳಂತೆ ಆತ್ಮೀಯತೆಯಿಂದ ಅವರ ವರ್ತನೆಗಳನ್ನು ತಿದ್ದುವುದು, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಹೊಂದಿ ಅವರ ತಪ್ಪುಗಳನ್ನು ತಿದ್ದಿ ಉತ್ತಮ ನಾಗರಿಕರಾಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಗುರು ಶಿಷ್ಯರ ಸಂಬAಧವನ್ನು ತಿಳಿದು ಗುರುಗಳನ್ನು ಕಂಡರೆ ಪೂಜ್ಯ ಭಾವನೆಯಿಂದ ಕಾಣುವುದು, ಅವರು ಹೇಳುವ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಆ ದೆಸೆಯಲ್ಲಿ ಈ ಶಾಲೆಯಲ್ಲಿ ಓದುತ್ತಿರುವ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸತತವಾಗಿ ಅಧ್ಯಯನ ಮಾಡಿ ಪಠ್ಯ ಪುಸ್ತಕದಲ್ಲಿನ ಎಲ್ಲ ಅಂಶಗಳನ್ನು ಮನನ ಮಾಡಿಕೊಂಡು ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಂತ ಸಾಮರ್ಥ್ಯ ನಿಮ್ಮಲ್ಲಿದೆ, ಆ ಸಿನಿಟ್ಟಿನಲ್ಲಿ ಶ್ರಮವಹಿಸಿ ಸತತವಾಗಿ ಅಧ್ಯಯನ ಮಾಡಿ ಅತೀ ಹೆಚ್ಚು ಅಂಕ ಪಡೆದು ತಂದೆ ತಾಯಿಗಳಿಗೆ,ಗುರುಗಳಿಗೆ, ಶಾಲೆಗೆ, ಗ್ರಾಮಕ್ಕೆ ಕೀರ್ತಿ ತರಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾ ಕೃಷ್ಣನ್, ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಪುಲ್ಲೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೇಕ್ ಕತ್ತರಿಸುವುದರ ಮೂಲಕ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಲಾಯಿತು. ಶಿಕ್ಷಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಗುರುಗಳು ಗುರುಮಾತೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಶ್ರೀಮತಿ ಶ್ರೀದೇವಿ ಕಲ್ಮನಿ ಅವರು ವಹಿಸಿಕೊಂಡಿದ್ದರು.

      ಕಾರ್ಯಕ್ರಮದಲ್ಲಿ ಮುಖ್ಯ್ಯೊಪಾಧ್ಯಯರಾದ ಪ್ರಕಾಶ್ ಕಲ್ಮನಿ, ಶಿವಾನಂದ ಕಲ್ಮನಿ, ಹಿರಿಯ ಶಿಕ್ಷಕರಾದ ತುಕಾರಾಮ್ ಚವ್ಹಾಣ, ಹಸನ್ ಚಿಕ್ಕಳ್ಳಿ , ಸಚೀನ್ ಅಡಿಗುಂಡಿ, ಭೀಮರಾಜ್ ಆಡಿನ್, ಶಿವರಾಜ್ ಬಸ್ಸಿನ್ ಕರ್, ಜಾನ್ ವೈಶ್ಲಿ, ಚೇತನ್ ಗೌಡ ಪಾಟೀಲ್, ಲಕ್ಕಪ್ಪ ಕರ್ಜಗಿ, ಮಹಮದ್ ಮುನ್ನವರ್, ಶ್ರೀಧರ್ ರೇವಶೆಟ್ಟಿ, ಅಶೋಕ್ ತಡ್ಲಗಿ,ಜೆ. ಎ. ಬಿರಾದರ, ಎಸ್. ಎಂ. ಬಾಸ್ಲಿ ,ಬಿ. ಕೆ. ಉಕ್ಕಲಿ, ಎಸ್. ವಿ. ಮಾನೆ, ರಾಜೇಶ್ವರಿ ಎಂ. ಗೌಡ, ಆರ್. ಎಚ್. ಚವ್ಹಾಣ, ಸ್ವಪ್ನ ನಂದಿಮಠ್, ಎಸ್. ಬಿ. ವಳಸಂಗ, ಅಶ್ವಿನಿ ತು ಚವ್ಹಾಣ, ಕಲ್ಪನಾ ಮಿರ್ಜಾನ, ಅಶ್ವಿನಿ ಕುಂಬಾರ, ಬಿ. ಎಸ್. ನಾಟಿಕರ್, ರಾಜಶ್ರೀ ಸಂಗಮ್, ಮೀಣಾಕ್ಷಿ ಚವ್ಹಾಣ, ಗಾಯತ್ರಿ ಚೌದ್ರಿ, ಅಶ್ವಿನಿ ಬಡಿಗೇರ್, ಮಹಾಲಕ್ಷ್ಮಿ ಮಾನೆ, ಪಾತಿಮ ಮಕಂದರ್, ಅಲಿನಾ ಎಲಿಯಾಸ್, ರೂಪಾ ಹೆಬ್ಬಾಳ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ವೈಷ್ಣವಿ ಭೋಸ್ಲೆ , ಸ್ನೇಹಾ ಧೂಳೆ, ರೋಹಿಣಿ ನಾವಿ, ಮಲ್ಲಿಕಾರ್ಜಿನ್ ಮೈತ್ರಿ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

      Tags: #indi / vijayapur#Public News#State News#Today News#Voice Of Janata#Voiceofjanata.in#ವಿಶ್ವ ಭಾರತಿ ಶಾಲೆಯಲ್ಲಿ ಸಂಭ್ರಮ ಶಿಕ್ಷಕರ ದಿನಾಚರಣೆUnited Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.