• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಂತ್ರಸ್ತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಯ ಎಚ್ಚರಿಕೆ..!

      Voiceofjanata.in

      September 15, 2025
      0
      ಸಂತ್ರಸ್ತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಯ ಎಚ್ಚರಿಕೆ..!
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ಸಂತ್ರಸ್ತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಯ ಎಚ್ಚರಿಕೆ..!

      ವರದಿ : ಅಭಿಷೇಕ ಬಾರಸಾಕಳೆ, ಬಸವನ ಬಾಗೇವಾಡಿ ವಿಜಯಪುರ

      ಕೊಲ್ಹಾರ : ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳಗಡೆ ಹಾಗೂ ಕಾಮಗಾರಿಗೆ ವಿಜಯಪುರ-ಬಾಗಲಕೋಟ ಜಿಲ್ಲೆಗಳ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ 1 ಎಕರೆ ನೀರಾವರಿ ಭೂಮಿಗೆ 55 ಲಕ್ಷ ಒಣ ಬೇಸಾಯಿಗೆ |ಎಕರೆ ಜಮೀನಿಗೆ 45 ಲಕ್ಷ ರೂ. ಗಳಂತೆ ಬೆಲೆ ನಿಗಧಿಮಾಡಿ ಫರಿಹಾರ ನೀಡಲು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ಒತ್ತಾಯಿಸಲಾಯಿತು.

      ಪಟ್ಟಣದಲ್ಲಿ ಮಾತನಾಡಿದ ಅವರು ದಿನಾಂಕ 16-09-2025ರಂದು ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳಗಡೆಯ ವಿಶೇಷ ಸಂಪುಟ ಸಭೆ ಕರೆದಿದ್ದು ಆ ಸಭೆಯಲ್ಲಿ ಜಲಾಶಯಗಳಲ್ಲಿ ಮುಳಗಡೆಯಾಗಿರುವ ಮತ್ತು ಕಾಲುವೆಗಳಿಗಾಗಿ ಭೂ-ಸ್ವಾದೀನ ಮಾಡಿಕೊಂಡಿರುವ ಜಮಿನಗಳಿಗೆ ರೈತರ ಬೇಡಿಕೆಯೆಂತೆ 1 ಎಕರೆ ನೀರಾವರಿಗೆ 55 ಲಕ್ಷ ಒಣ ಬೇಸಾಯ 1 ಎಕರೆಗೆ 45 ಲಕ್ಷ ಬೆಲೆ ನಿಗಧಿಮಾಡಬೇಕು, ಆಲಮಟ್ಟಿ ಜಲಾಶಯದಲ್ಲಿ ಮುಳಗಡೆಯಾಗ ವಿಜಯಪುರ ಜಿಲ್ಲೆಯ ಕೊಲ್ಹಾರ ಗ್ರಾಮದ 1498 ಮನೆಗಳಿಗೆ ಮತ್ತು ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಟಕ್ಕಳಕಿ ಗ್ರಾಮದ ಮನೆಗಳಿಗೆ ಮಾತ್ರ 3 ಕಂಡಿಶನ್ ಮೂಲಕ ಪರಿಹಾರ ಧನ ನೀಡಲಾಗಿತ್ತು. ಟಕ್ಕಳಕಿ ಗ್ರಾಮಕ್ಕೆ ಹಾಕಿದ 3 ಕಂಡಿಶನ್ ಸಡಿಲಗೊಳಿಸಿ ಎಲ್ಲಾ ಸಂತ್ರಸ್ತರಂತೆ ಫರಿಹಾರ ನೀಡಲಾಗಿದೆ. ಆದರೆ ಕೊಲ್ದಾರ ಗ್ರಾಮದ 1498 ಮನೆಗಳಿಗೆ ಹಾಕಿದ 3 ಕಂಡಿಶನ್‌ಗಳ ಪೈಕಿ 2 ಕಂಡಿಶನ್ ತಗೆದು ಹಾಕಲಾಗಿದೆ. 3ನೇ ಕಂಡಿಶನ್ ಹೆಚ್ಚುವರಿ ಫರಿಹಾರಕೆ ನ್ಯಾಯಾಲಯಕ್ಕೆ ಹೋಗಬಾರದು ಎನ್ನುವ ಕರಾರು ಮಾತ್ರ ಬಾಕಿ ಇದೆ. ಕಾರಣ 1498 ಮನೆ ಮಾಲಿಕರಿಗೆ ಇಡೀ ಆಲಮಟ್ಟಿ ಯೋಜನೆಯಡಿಯಲ್ಲಿ ಕೊಲ್ದಾರ ಗ್ರಾಮಕ್ಕೆ ಮಾತ್ರ ಅನ್ಯಾಯವಾಗಿದ್ದು ಹೆಚ್ಚುವರಿ ಫರಿಹಾರ ನೀಡಿ ಸರಿಪಡಿಸಬೇಕು. ಭಾರತೀಯ ಜನತಾ ಪಾರ್ಟಿ ಹಾಗೂ ಸಂತ್ರಸ್ತರ ಜೊತೆ ಸೇರಿ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣ್ ಮಧ್ಯಾಹ್ನ 12 ಘಂಟೆಗೆ ದಿನಾಂಕ: 15-09-2025 ರಿಂದು ಹಾಗೂ 20-09-2025ರಂದು ಕೊಲ್ದಾರ ತಾಲೂಕಿನ ಕೊಲ್ದಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಹತ್ತಿರ ಬೆಳ್ಳಿಗ್ಗೆ 10-30 ರಿಂದ ಸಂಜೆ 5-30ರ ವರೆಗೆ ಸರದಿ ಉಪವಾಸ ಸತ್ಯಾಗ್ರ ಪ್ರಾರಂಭಿಸಲಾಗುವುದು. ಒಂದು ವೇಳೆ ಸರಕಾರ 16-09-2025ರಂದು ನಡೆಯುವ ಸಂಪುಟ ಸಭೆಯಲ್ಲಿ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಮಾಡದೇ ಇದ್ದರೆ ದಿನಾಂಕ: 21-09-2025 ರಿಂದ ಅಮಾರಣ ಉಪವಾಸ ಸತ್ಯಾಗ್ರಹವನ್ನು ಬೇಡಿಕೆ ಇಡೇರುವರೆಗೆ ಮಾಡಲಾಗುವುದು ಎಂದು ಅವರು ಒತ್ತಾಯಿಸಿದರು. ದಿನಾಂಕ :15/09/2025 ಇವತ್ತಿನ್ ದಿನಾ ಬೆಳ್ಳಗೆ 12 ಗಂಟೆಗೆ ಪೂಜೆಮಾಡಿ ಸರದಿ ಉಪವಾಸ ಸತ್ಯಾಗ್ರಹ ವನ್ನು ಪ್ರಾರಂಭಿಸಿದರು ಮೊದಲನೇ ದಿನಾ ಉಪವಾಸ ಸತ್ಯಾಗ್ರಹ ದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಸಾಹೇಬರು ಬಿ ಜೆ ಪಿ ಮಂಡಲ್ ಅಧಕ್ಷರು ಸಿದ್ರಾಮ್ ಕಾಖಂಡಕಿ ಮತ್ತು ಇಸ್ಮಾಯಿಲಸಾಬ್ ತಹಶಿಲ್ದಾರ್ .ನಂದಬಸಪ್ಪ ಚೌದ್ರಿ. ಬಾಬು ಬಜಂತ್ರಿ ಸಂಗಮೇಶ್ ಬಾಟಿ ಪಾಲ್ಗೊಂಡಿದರು ಮತ್ತು ಈ ಕಾರ್ಯಕ್ರಮ ಸಂಚಾಲಕರು: ಚಂದ್ರಶೇಖರ ಎಸ್ ಬೆಳ್ಳುಬ್ಬಿ ಮತ್ತು ಜಗದೀಶ್ ಸುನಗದ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.