• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ

      Voiceofjanata.in

      September 17, 2025
      0
      ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ

      ವಿಜಯಪುರ : ವಿಜಯಪುರದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೩೦,೭೫,೧೮೯ ರೂ. ನಿವ್ವಳ ಲಾಭಗಳಿಸುವ ಮೂಲಕ ಪ್ರಗತಿಯತ್ತ ದಾಪುಗಾಲು ಇರಿಸಿದೆ ಎಂದು ಶ್ರೀ ಮಹಾಲಕ್ಷ್ಮೀಸಹಕಾರಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಪ್ರಕಟಿಸಿದರು.ವಿಜಯಪುರದ ಶ್ರೀ ಸಂಗನ ಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಶ್ರೀ ಮಹಾಲಕ್ಷೀ ಸಹಕಾರಿ ಬ್ಯಾಂಕ್ ೯೫ ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿಶ್ಲೇಷಿಸಿದ ಅವರು, ಬ್ಯಾಂಕ ದಿನದಿಂದ ದಿನಕ್ಕೆ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಇದಕ್ಕೆ ಆಡಳಿತ ಮಂಡಳಿ ನಿರ್ದೇಶಕರ ಹಾಗೂ ಸಿಬ್ಬಂದಿಯ ಕಾರ್ಯದಕ್ಷತೆ ಹಾಗೂ ಸದಸ್ಯರ ಸಹಕಾರವೇ ಕಾರಣ ಎಂದರು.ಪ್ರಸ್ತಕ ಆರ್ಥಿಕ ವರ್ಷದಲ್ಲಿ ಬ್ಯಾಂಕಿನ ಒಟ್ಟು ಲಾಭಾಂಶ ೪೬.೪೮ ಲಕ್ಷ ರೂ. ಇದ್ದು ಅದರಲ್ಲಿ ೯.೭೩ ಲಕ್ಷ ರೂ. ತೆರಿಗೆ ಪಾವತಿ ಮಾಡಲಾಗಿದ್ದು ಆ ಮೂಲಕ ೩೦,೭೫,೧೮೯ ರೂ. ನಿವ್ವಳ ಲಾಭ ಗಳಿಸಿದೆ, ಶೇ.೬ ರಷ್ಟು ಲಾಂಭಾಶ (ಡಿವಿಡೆಂಟ್) ಘೋಷಣೆ ಮಾಡಲಾಗಿದೆ ಎಂದರು.

      ಒಟ್ಟು ೭೮೮೫ ಸದಸ್ಯರನ್ನು ಹೊಂದಿರುವ ಬ್ಯಾಂಕ್ ಇಂದು ಹೆಮ್ಮರವಾಗಿ ಬೆಳೆದಿದ್ದು, ಪ್ರಸಕ್ತ ಆರ್ಥಿಕ ವರ್ಷದ ಮಾಸಾಂತ್ಯಕ್ಕೆ ೨೯೨.೬೦ ಲಕ್ಷ ರೂ. ಷೇರು ಬಂಡವಾಳ, ಪ್ರಸಕ್ತ ವರ್ಷ ಕಾಯ್ದಿಟ್ಟ ನಿಧಿಗಳ ಪ್ರಮಾಣದಲ್ಲಿ ಕಳೆದ ಬಾರಿಗಿಂತ ಈ ಬಾರಿ ೩೩.೩೮ ಲಕ್ಷ ರೂ. ಹೆಚ್ಚಾಗಿದ್ದು ಪ್ರಸಕ್ತ ಆರ್ಥಿಕ ವರ್ಷಕ್ಕೆ ೪೬೨.೫೫ ಲಕ್ಷ ರೂ. ನಿಧಿ ಹೊಂದಿದ್ದು, ಪ್ರಸಕ್ತ ವರ್ಷದ ಮಾಸಾಂತ್ಯಕ್ಕೆ ೯೨೦೦.೧೯ ಲಕ್ಷ ರೂ. ಠೇವುಗಳನ್ನು ಹಿಹೊಂದಿದೆ ಎಂದರು. ಪ್ರಸಕ್ತ ವರ್ಷದ ಮಾಸಾಂತ್ಯಕ್ಕೆ ೪೯೮೩.೦೭ ಲಕ್ಷ ರೂ. ಸಾಲ ವಿತರಿಸಿದೆ, ಪ್ರತಿ ವರ್ಷಕ್ಕಿಂತ ಎನ್‌ಪಿಎ ಪ್ರಮಾಣ ಈ ವರ್ಷ ಶೇ.೧.೬೭ ರಷ್ಟು ಕಡಿಮೆಯಾಗಿರುವುದು ಸಂತೋಷದ ಸಂಗತಿ ಎಂದರು.ಆರ್ಥಿಕ ಚಟುವಟಿಕೆಗಳ ಜೊತೆಗೆ ಅನೇಕ ರೀತಿಯಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳಲ್ಲಿಯೂ ಮಹಾಲಕ್ಷ್ಮಿ ಬ್ಯಾಂಕ್ ತೊಡಗಿಸಿಕೊಂಡಿದೆ, ಗ್ರಾಹಕರಿಗೆ ಸುಲಭವಾಗಿ ಹಾಗೂ ತ್ವರಿತವಾಗಿ ಸೇವೆ ಒದಗಿಸುವ ದೃಷ್ಟಿಯಿಂದ ಸಂಪೂರ್ಣ ಬ್ಯಾಂಕ್ ಗಣಕೀಕೃತಗೊಳಿಸಲಾಗಿದೆ ಎಂದು ವಿವರಿಸಿದರು.

      ಮೊಬೈಲ್ ಆ್ಯಪ್ ಸೇವೆಗೆ : ಮೊಬೈಲ್ ಮೂಲಕವೇ ಗ್ರಾಹಕರು ಬ್ಯಾಂಕಿಂಗ್ ಸೇವೆ ಪಡೆದುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಮೊಬೈಲ್ ತಂತ್ರಾಂಶವನ್ನು ಸಿದ್ಧಪಡಿಸಿದ್ದು, ವಾರ್ಷಿಕ ಮಹಾಸಭೆಯಲ್ಲಿ ಈ ತಂತ್ರಾಶದ ಸೇವೆಗೆ ವಿದ್ಯುಕ್ತ ಚಾಲನೆ ದೊರಕಿತು.ಮಾಜಿ ನಿರ್ದೇಶಕರಾದ ಪ್ರಕಾಶ ಅಕ್ಕಲಕೋಟ, ಗೋವಿಂದ ಜೋಶಿ, ಉದ್ಯಮಿ ಉದಯ ಕುಲಕರ್ಣಿ, ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು.

      ಬ್ಯಾಂಕಿನ ಉಪಾಧ್ಯಕ್ಷ ವಿಕಾಸ ಪದಕಿ, ನಿರ್ದೇಶಕರಾದ ವಿಜಯ ಜೋಶಿ, ಕೃಷ್ಣಾ ಗುನ್ನಾಳಕರ, ಗೋವಿಂದ ಜೋಶಿ, ಶ್ಯಾಮಸುಂದರ ಕುಲಕರ್ಣಿ, ಪವನಕುಮಾರ ಕುಲಕರ್ಣಿ, ಬಸವರಾಜ ಪತ್ತಾರ, ಸಚಿನ್ ಮದ್ದಿನಮಠ, ಪವನ ಮುರಾಳ, ವಿಶ್ವನಾಥ ತಳವಾರ, ರಾಧಾ ತಾವರಗೇರಿ, ವೀಣಾ ಟಂಕಸಾಲಿ, ವೃತ್ತಪರ ನಿರ್ದೇಶಕರಾದ ಸಮೀರ ಕುಲಕರ್ಣಿ, ಅಶೋಕ ಉಪಾಧ್ಯಾಯ, ವ್ಯವಸ್ಥಾಪಕರಾದ ಶ್ರೀಮತಿ ಪಿ.ವಿ. ಕುಲಕರ್ಣಿ, ಕೆ.ಬಿ. ಸಂಗಮ ಮೊದಲಾದವರು ಉಪಸ್ಥಿತರಿದ್ದರು.

      Tags: #indi / vijayapur#Prestigious Sri Mahalakshmi Cooperative Bank General Meeting#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.