• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ

      Voiceofjanata.in

      September 17, 2025
      0
      ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ

      ವಿಜಯಪುರ : ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.

      ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

      ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨ ರಂದು ವಿಶ್ವ ಯುವ ಶೃಂಗ ಸಭೆ ಆಯೋಜಿಸಿದ್ದು, ಭಾರತದಿಂದ ಓರ್ವ ಯುವತಿ, ಓರ್ವ ಯುವಕ ಭಾಗವಹಿಸಲಿದ್ದು, ವಿಜಯಪುರ ಯುವತಿಗೆ ಈ ಅಪೂರ್ವ ಅವಕಾಶ ಪ್ರಾಪ್ತವಾಗಿರುವುದು ಜಿಲ್ಲೆಯಲ್ಲಿ ಹೊಸ ಸಂತಸದ ಅಲೆ ಸೃಷ್ಟಿಸಿದೆ. ಒಟ್ಟು ೧೬೦ ರಾಷ್ಟçಗಳ ಯುವ ಪ್ರತಿನಿಧಿಗಳು ಈ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.
      ವಿಶ್ವ ಶಾಂತಿಯಲ್ಲಿ ಯುವಜನರ ಪಾತ್ರ ಎಂಬ ವಿಷಯವಾಗಿ ಕು. ಶಿಫಾ ಜಮಾದಾರ ತಮ್ಮ ವಿದ್ವತಪೂರ್ಣ ವಿಚಾರಗಳನ್ನು ಮಂಡಿಸಲಿದ್ದಾರೆ.

      ತನ್ನ ಅಧ್ಯಯನವನ್ನು ಶ್ರದ್ಧೆಯಿಂದ ಮುಂದುವರೆಸುವ ಜೊತೆ ಜೊತೆಗೆ ಸಮಾಜ ಸೇವೆಯಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಕು. ಶಿಫಾ ಜಮಾದಾರ ಯುವತಿಯರ ಸಬಲೀಕರಣ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ೩.೫ ಕೋಟಿ ರೂ. ಮೊತ್ತದಲ್ಲಿ ಸ್ವಯಂ ಸೇವಾ ಸಂಸ್ಥೆಯ ಮೂಲಕ ಯುವತಿಯರಿಗೆ ಅತ್ಯಾಧುನಿಕ ಎ.ಐ. ತಂತ್ರಜ್ಞಾನಾಧಾರಿತ ಶೌಚಾಲಯಗಳ ನಿರ್ಮಾಣ, ಬಡ ಮಕ್ಕಳಿಗೆ ಅನುಕೂಲವಾಗಲು ಸ್ಕೂಲ್‌ಬ್ಯಾಗ್, ಲೇಖನ ಸಾಮಗ್ರಿ, ಜ್ಯಾಮಿತಿ ಬಾಕ್ಸ್ ಸೇರಿದ ವಿಶೇಷ ೮ಸಾವಿರ ಶೈಕ್ಷಣಿಕ ಕಿಟ್ ವಿತರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಯುವತಿಯರಿಗೆ ಸ್ವಚ್ಚತೆ, ನೈರ್ಮಲ್ಯದ ಬಗ್ಗೆ ಅರಿವು, ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಪರಿಸರ ಜಾಗೃತಿ ಸಂದೇಶ ಹೀಗೆ ಅನೇಕ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ಕನ್ನಡ, ಆಂಗ್ಲ, ಹಿಂದೆ ಭಾಷೆಯಲ್ಲಿ ಪ್ರಭುತ್ವ ಸಾಧಿಸಿ ತಮ್ಮ ವಿಚಾರಗಳನ್ನು ಅರ್ಥಪೂರ್ಣವಾಗಿ ಮಂಡಿಸುವ ಸಾಮರ್ಥ್ಯ ಹೊಂದಿರುವ ಕು.ಶಿಫಾ ಅವರಿಗೆ ಈ ಅಪೂರ್ವ ಅವಕಾಶ ಒಲಿದು ಬಂದಿದೆ.

      ನವದೆಹಲಿಯ ಮೂಲಕ ರಷ್ಯಾ ರಾಜಧಾನಿ ಮಾಸ್ಕೋಗೆ ಶಿಫಾ ಪ್ರಯಾಣ ಬೆಳೆಸಲಿದ್ದು, ವಿಮಾನಯಾನ ಖರ್ಚು ಸೇರಿದಂತೆ ಸಕಲ ವೆಚ್ಚಗಳನ್ನು ರಷ್ಯಾ ಸರ್ಕಾರವೇ ಭರಿಸಲಿದೆ.

      ಅಪೂರ್ವ ಅವಕಾಶ ದೊರಕಿದ್ದಕ್ಕೆ ಹೆಮ್ಮೆ ಇದೆ…
      ಭಾರತ ದೇಶಕ್ಕೆ ತನ್ನದೇ ಆದ ಭವ್ಯ ಇತಿಹಾಸವಿದೆ, ಜ್ಞಾನ ಪರಂಪರೆಯನ್ನು, ಶಾಂತಿಮAತ್ರವನ್ನು ಜಗತ್ತಿಗೆ ಸಾರಿದ ದೇಶ ನಮ್ಮದು. ಈ ಭವ್ಯ ದೇಶದ ಪ್ರಜೆಯಾಗಿ ರುವುದನ್ನು ನನಗೆ ಹೆಮ್ಮೆ, ಅದರಲ್ಲೂ ಯುವ ಶೃಂಗ ಸಭೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುತ್ತಿರುವ ವಿಷಯ ನನಗೆ ಅತೀವ ಸಂತಸ ತರಿಸಿದೆ, ನನ್ನ ಬದುಕು ರೂಪಿಸುವಲ್ಲಿ ನೆರವಾದ ನನ್ನ ತಂದೆ, ತಾಯಿ, ಗುರುಗಳು ಹಾಗೂ ಸಮಸ್ತ ವಿಜಯಪುರ ಜನತೆಗೆ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವೆ, ಇಂದು ವಿಶ್ವಶಾಂತಿ ಅಗತ್ಯತೆ ಇದೆ, ಈ ವಿಷಯವನ್ನೇ ಅಲ್ಲಿ ಚರ್ಚೆಗೆ ಅವಕಾಶ ನೀಡಲಾಗಿದೆ ಎಂದು ಕು. ಶಿಫಾ ಜಮಾದಾರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

      Tags: #indi / vijayapur#Public News#State News#Today News#Vijayapura young woman Shifa was involved in the Russian World Youth Summit#Voice Of Janata#VOICE OF JANATA (VOJ-VOJ)#Voiceofjanata.in#ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.