• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೆ-19-22 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

      Voiceofjanata.in

      September 17, 2025
      0
      ಸೆ-19-22 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಸೆ-19-22 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

      ವಿಜಯಪುರ 16. ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರವರು ಸೆ.19 ಶುಕ್ರವಾರದಿಂದ ಸೆ.22 ಸೋಮವಾರದ ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

      ದಿ.19 ಶುಕ್ರವಾರ ಮ.3ಗಂ. ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಕೆ.ಎಸ್.ಡಿ.ಎಲ್ ಸಿ.ಎಸ್.ಆರ್ ಅನುದಾನದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿಗೆ ಕಿಟ್ ವಿತರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

      ದಿ.20 ಶನಿವಾರ ಬೆ.11ಗಂ. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗವಹಿಸುವರು. ಸಂ.4ಗಂ. ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್-2025 ರ ಸಿದ್ಧತೆಗಳ ಕುರಿತು ಸಭೆಯಲ್ಲಿ ಭಾಗವಹಿಸಲಿದ್ದಾರೆ.

      ದಿ.21 ರವಿವಾರ ಬೆ.10ಗಂ. ಅರಕೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಅಂದಾಜು 7ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ನಂತರ ಬೆ.11ಗಂ. ತಿಕೋಟಾ ಕನಕದಾಸ ಭವನದಲ್ಲಿ ನಡೆಯಲಿರುವ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದ್ರಾಕ್ಷಿ ಬೆಳೆಯ ವಿಚಾರ ಸಂಕಿರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

      ದಿ.22 ಸೋಮವಾರ ಬೆ.11.30ಗಂ. ತಿಕೋಟಾ ಪಟ್ಟಣದಲ್ಲಿ ಅಮ್ಮಾ ಫಂಕ್ಷನ್ ಹಾಲ್ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

      Tags: #indi / vijayapur#Minister in charge of the District on September 19-22#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸೆ-19-22 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.