• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

      Voiceofjanata.in

      September 17, 2025
      0
      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ

      ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನವನ್ನು ಇಂಜಿನಿಯರಿಂಗ್ ದಿನಾಚರಣೆ ಆಚರಣೆ.
      ಮುದ್ದೇಬಿಹಾಳ ; ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ ಎಂದು ನಿವೃತ್ತ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ, ಜೆಡಿಎಸ್ ಹಿರಿಯ ಮುಖಂಡ,  ಕರ್ನಾಟಕ ರಾಜ್ಯ ರೈತ ಹಸಿರು ಸೇನೆಯ ಕಾರ್ಯಾಧ್ಯಕ್ಷ್ಯ ಬಸನಗೌಡ.ಬಿ ಪಾಟೀಲ್ (ಮುರಾಳ) ಹೇಳಿದರು. ಸೋಮುವಾರ ಮುದ್ದೇಬಿಹಾಳ ಪಟ್ಟಣದ ಇಂಜನಿಯರಿಂಗ್ ಸಂಘದ ಕಚೇರಿಯಲ್ಲಿ ಸಂಘದ ವತಿಯಿಂದ ಹಮ್ಮಿಕೊಂಡ ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನದ  ಅಂಗವಾಗಿ ಇಂಜಿನಿಯರಿಂಗ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
      ಎಂ‌ ವಿಶ್ವೇಶ್ವರಯ್ಯನವರು 1885 ರಲ್ಲಿ ಮುಂಬಯಿ ಪ್ರಾಂತದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ರಾಗಿ ಈಗ ನಾವು ಯಾವುದನ್ನು ಇನೋವೇಶನ್ ಹೊಸತನದ ಆವಿಷ್ಕಾರ ಎನ್ನುತ್ತೇವೆಯೋ ಅದನ್ನು ಅವರು ಆಗಲೇ ಮಾಡಿದವರು ನೀರು ಸರಬರಾಜು ವಿನ್ಯಾಸ ,ವ್ಯವಸಾಯ, ಒಳಚರಂಡಿ ನಗರಗಳ ಬಡಾವಣೆ ವಿನ್ಯಾಸ ಅದರೊಳಗೆ ನೀರು ಸರಬರಾಜು ಒಳಚರಂಡಿ ರಸ್ತೆ ವಿದ್ಯುತ್ ಮತ್ತು ಸ್ವಯಂಚಾಲಿತ ಆಣೆಕಟ್ಟು ದ್ವಾರ ನಿರ್ಮಾಣ ರೂಪಿಸಿ ಬೌದ್ದಿಕ ಹಕ್ಕು ಪಡೆದುಕೊಂಡ ಹೆಗ್ಗಳಿಕೆ ಸರ್ ಎಂ.ವಿ ಅವರದ್ದು ಎಂದರು.
      ಇದೇ ವೇಳೆ ನಿವೃತ್ತಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಿ ಬಿ ಪಾಟೀಲ ಮುರಾಳ, ಕೆ ಬಿ ಕೆ ಎನ್ ಎಲ್ ನಿವೃತ್ತ ಇಂಜಿನಿಯರ್ ಎಸ್ ಎ ತೂಂಡಿಹಾಳ ಅವರನ್ನು ಸನ್ಮಾನಿಸಿದರು.
      ಈ ವೇಳೆ ಕೆ ಬಿ ಕೆ ಎನ್ ಎಲ್ ನಿವೃತ್ತ ಇಂಜಿನಿಯರ್ ಎಸ್ ಎ ತೂಂಡಿಹಾಳ, ಇಂಜಿನಿಯರ್ ಸಂಘದ ಉಪಾಧ್ಯಕ್ಷ ಅನಿಲ್ ಕುಲಕರ್ಣಿ, ಕಾರ್ಯದರ್ಶಿ ಗುರುರಾಜ ನಾಗೂರ ಮಾತನಾಡಿ ನಾಲ್ಕನೇ ಕೃಷ್ಣರಾಜ ಒಡೆಯರ್ ಆಳ್ವಿಕೆಯಲ್ಲಿ ದಿವಾನರಾಗಿದ್ದ ಎಂ ವಿಶ್ವೇಶ್ವರಯ್ಯ ಕೃಷ್ಣರಾಜ ಸಾಗರ ಆಣೆಕಟ್ಟು ಕಟ್ಟಿದ ದೂರದೃಷ್ಟಿಯುಳ್ಳವರು ಮೈಸೂರು ಸ್ಯಾಂಡಲ್ ಸೋಪ್,ಜೋಗದ ಶರಾವತಿ, ವಿದ್ಯುತ್ ಯೋಜನೆ, ಭದ್ರಾವತಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ ಅವರ ಸಾಧನೆಗೆ ಭಾರತ ರತ್ನ ಸೇರಿದಂತೆ ಅನೇಕ ಶ್ರೇಷ್ಠ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ ಎಂದರು.
      ತಾಲೂಕು ಇಂಜಿನಿಯರ್ ಸಂಘದಿಂದ ತಾಲೂಕ‌ ಸರಕಾರಿ ಆಸ್ಪತ್ರೆಯಲ್ಲಿ ಬಡರೋಗಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
      ಈ  ಸಂದರ್ಭದಲ್ಲಿ  ಸಂಘದ ಅಧ್ಯಕ್ಷ ಎಸ್ ಎಂ ಚಳಗೇರಿ,ಕೆ ಎಂ ಢವಳಗಿ,ಆರ್ ಎಸ್ ಕಿತ್ತೂರ,ಎಸ್ ವೈ ಮಾಲಗತ್ತಿ, ಎಂ ಎಂ ಮುದ್ದೇಬಿಹಾಳ,ಎಂ ಎ ಮಕಾನದಾರ,ಪಿ ಎಂ ದೂಟಿಹಾಳ,ಎಂ ಎ ಗುಡ್ನಾಳ,ಎಸ್ ಬಿ ಹಿರೇಮಠ,ಎಂ ಎಂ ಮಿರ್ಜಾ ,ಸಿ ಎಸ್ ನಾಯ್ಕೋಡಿ,ಎಂ ಹೆಚ್ ಗುಬಚಿ,ಉದಯ ಭೋವಿ, ಪ್ರಶಾಂತ ಅಂಬಿಗೇರ, ಗಿರೀಶ ಅಂಬಿಗೇರ‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
      ಸ್ವಾಗತ ಉಮೇಶ ಬಡಿಗೇರ, ಅಶೋಕ ಸಾಲಿಮಠ, ಸುಪ್ರಿತ್ ಚಳಗೇರಿ ಪರಿಚಯಿಸಿದರು ರಾಮಚಂದ್ರ ಗಜೇಂದ್ರಗಡ ನಿರೂಪಿಸಿ ವಂದಿಸಿದರು.
      Tags: #indi / vijayapur#Public News#State News#The role of engineers is also important in the development of a country.#Today News#Voice Of Janata#VOICE OF JANATA (VOJ-VOJ)#Voiceofjanata.in#ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.