• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

      Voiceofjanata.in

      September 17, 2025
      0
      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

      ಮುದ್ದೇಬಿಹಾಳ – ಕುಂಟೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ 18.68 ಲಕ್ಷಗಳು  ನಿವ್ವಳ ಲಾಭ.
      ಮುದ್ದೇಬಿಹಾಳ – ಕುಂಟೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 50 ನೇ ವರ್ಷದ  ವಾರ್ಷಿಕ ಸರ್ವ ಸಾಧಾರಣ ಸಭೆ
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಮುದ್ದೇಬಿಹಾಳ ( ಕುಂಟೋಜಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕು 1976 ರಲ್ಲಿ ಆರಂಭವಾದ ಸಂಘ 150 ಸದಸ್ಯರು ಹಾಗೂ 25000 ಸಾವಿರ ರೂ ಶೇರು ಬಂಡವಾಳ ಹೊಂದಿತ್ತು ಇಂದು 2295 ಸದಸ್ಯರನ್ನು ಹೊಂದಿ 97.79 ಲಕ್ಷ ಶೇರು ಸಂಗ್ರಹಿಸಿ 98.97 ಠೇವಣಿ ಮತ್ತು 87.48 ನಿಧಿಗಳನ್ನು ಕೂಡಿಸಿ ರೈತರ ಕೃಷಿ ಚಟುವಟಿಕೆಗೆ 789.08 ಲಕ್ಷ ರೂ ಸಾಲ ಒದಗಿಸಿ ಸಂಘ ಈ ವರ್ಷ 18 ಲಕ್ಷ 68 ಸಾವಿರ ನಿವ್ವಳ ಲಾಭ ಮಾಡಿದೆ ಎಂದು ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿರೇಶ ಅಗ್ಗಿಮಠ ಹೇಳಿದರು.
      ಮುದ್ದೇಬಿಹಾಳ – ಕುಂಟೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 50 ನೇ ವರ್ಷದ ವಾರ್ಷಿಕ ಸರ್ವ ಸಾಧಾರಣ ಸಭೆ ಸೋಮುವಾರ ಜರುಗಿತು ಈ ಸಭೆಯಲ್ಲಿ ವಾರ್ಷಿಕ ವರದಿ ವಾಚಿಸಿ  ಮಾತನಾಡಿ ಬ್ಯಾಂಕ  ಶೇರುದಾರರು ಸಾಲವನ್ನು ತೆಗೆದುಕೊಂಡು ಸರಿಯಾದ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡಿದರೆ ಸಹಕಾರಿ ಬ್ಯಾಂಕ್ ಬೆಳವಣಿಗೆ ಹೊಂದುತ್ತವೆ ಎಂದರು.
      ವಿಡಿಸಿಸಿ ಬ್ಯಾಂಕ್ ನ ಕ್ಷೇತ್ರಾಧಿಕಾರಿ ಎಸ್ ಸಿ ಸಾಸನೂರ ಮಾತನಾಡಿ ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು ಮತ್ತು ಸದಸ್ಯರುಗಳು ರಾಷ್ಟ್ರೀಯಕೃತ ಬ್ಯಾಂಕ್ ಗಳಲ್ಲಿ ಠೇವಣಿ ಇಡದೆ ಸಂಘದಲ್ಲಿ ಠೇವಣಿ ತೊಡಗಿಸಬೇಕು ಅದಕ್ಕೆ ಆಕರ್ಷಕ ಬಡ್ಡಿ ದರವಿದೆ ಎಂದರು.
      ಪ್ರಾಸಂಗಿಕವಾಗಿ ನಿರ್ದೇಶಕ ಮಲ್ಲನಗೌಡ ಬಿರಾದಾರ ಮಾತನಾಡಿದರು ಸಭೆಯಲ್ಲಿ ತೊಗರಿಕೇಂದ್ರ ಆರಂಭಿಸುವ ಹಾಗೂ ಸಂಘದ ಸದಸ್ಯರಿಗೆ ಡಿವಿಡೆಂಡ್ ನೀಡಬೇಕೆಂದು ಸದಸ್ಯರು ಒತ್ತಾಯಿಸಿದರು.
      ಇದೇ ವೇಳೆ  ಎಸ್ ಎಂ ಪಾಟೀಲ,ಗುರಲಿಂಗಪ್ಪ ಸುಲ್ಲೂಳ್ಳಿ,ನಾಗಲಿಂಗಯ್ಯ ಮಠ,ಎಂ ಎಂ ನಾಟಿಕಾರ, ಬ್ಯಾಂಕ್ ನ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು.
      ಕಾರ್ಯಕ್ರಮದಲ್ಲಿ  ಅಧ್ಯಕ್ಷ ಶಿವಾನಂದ ಹುಲಗಣ್ಣಿ, ಉಪಾಧ್ಯಕ್ಷ ಈರಪ್ಪ ಬಿರಾದಾರ ನಿರ್ದೇಶಕರಾದ ಶ್ರೀಮತಿ ನಂದಾ ಬಾಗೇವಾಡಿ, ಗಂಗಾಬಾಯಿ ಬಿರಾದಾರ, ಚರಮೂರ್ತಿ ಅಬ್ಯಾಳಮಠ, ಪರಶುರಾಮ ಮಡಿವಾಳರ, ಅಪ್ಪಾಜಯ್ಯಾ ಕೂಡೆಕಲ್ ಮಠ ಎಲ್ಲಾ ನಿರ್ದೇಶಕರು ಹಾಗೂ ಗಣ್ಯರಾದ ಎಸ್ ಎಂ ಪಾಟೀಲ್, ಹೆಚ್ ಟಿ ಬಿರಾದಾರ ಶಿವಲಿಂಗಪ್ಪ ಗಸ್ತಿಗಾರ, ಸಂಗಣ್ಣ ಪಲ್ಲೆದ , ನಾಗಲಿಂಗಯ್ಯ ಮಠ, ಗುರಲಿಂಗಪ್ಪ ಸುಲ್ಲೂಳ್ಳಿ, ಎಂ ಎಂ ನಾಟಿಕಾರ ಅಕೌಂಟೆಂಟ್ ಭಾರತಿ ನಾಟಿಕಾರ, ಬ್ಯಾಂಕಿನ ಸದಸ್ಯರು ಶೇರುದಾರರು.
      ಸೇರಿದಂತೆ ಗಣ್ಯಮಾನ್ಯರು ಭಾಗವಹಿಸಿದ್ದರು.
      ಬಿ ಐ ಬಡಿಗೇರ ನ್ಯಾಯವಾದಿ ನಿರೂಪಿಸಿ ವಂದಿಸಿದರು
      Tags: #indi / vijayapur#Members of the association must pay the loan taken in a timely manner#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.