• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಹಸಿಲ್ದಾರ್ ಕಚೇರಿ ಮುಂದುಗಡೆ ಕಪ್ಪು ಹಲಗೆ ಇಟ್ಟು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

      Voiceofjanata.in

      September 17, 2025
      0
      ತಹಸಿಲ್ದಾರ್ ಕಚೇರಿ ಮುಂದುಗಡೆ ಕಪ್ಪು ಹಲಗೆ ಇಟ್ಟು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

      oplus_2

      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ತಹಸಿಲ್ದಾರ್ ಕಚೇರಿ ಮುಂದುಗಡೆ ಕಪ್ಪು ಹಲಗೆ ಇಟ್ಟು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಕಳೆದ ಒಂದುವರೆ ತಿಂಗಳಿನಿಂದ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೆ, ಪಾಠ ಪ್ರವಚನಗಳು ನಡೆಯದೆ ಇರುವುದನ್ನು ಪ್ರತಿಭಟಿಸಿ ಸ್ಥಳೀಯ ಎರಡು ಸರಕಾರಿ ಪದವಿ ಮಹಾ ವಿದ್ಯಾಲಯಗಳ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸಿಲ್ದಾರ್ ಕಚೇರಿ ಮುಂದುಗಡೆ ಕಪ್ಪು ಹಲಗೆ ಇಟ್ಟು ಪಾಠವನ್ನು ಮಾಡುವ ಮೂಲಕ ತಮಗೆ ಆಗುತ್ತಿರುವ ತೊಂದರೆಯನ್ನು ವ್ಯಕ್ತಪಡಿಸಿದರು.
      ರಾಜ್ಯದ ಸರಕಾರಿ ಪದವಿ ಮಹಾ ವಿದ್ಯಾಲಯಗಳಲ್ಲಿ ಅಗಸ್ಟ್  ತಿಂಗಳನಿಂದ ಸರ್ಕಾರ ರಾಜ್ಯದ ಎಲ್ಲಾ ಅತಿಥಿ ಮತ್ತೊಮ್ಮೆ ಹೊಸದಾಗಿ ಕೌನ್ಸಿಲಿಂಗ್ ನಡೆಸಲು ಮುಂದಾಗಿರುವುದನ್ನು ಖಂಡಿಸಿದ  ವಿದ್ಯಾರ್ಥಿ ಮುಖಂಡ ಶಿವನಗೌಡ ಬಿರಾದಾರ, ರಾಜ್ಯ ಸರ್ಕಾರ ಶೇ 70  ಇರುವ ಅತಿಥಿ ಉಪನ್ಯಾಸಕರನ್ನು ಸೇವಾ ಭದ್ರತೆ ನೀಡದೆ, ಇಲ್ಲಿಯವರೆಗೆ ಕೆಲಸ ಮಾಡಿಸಿಕೊಂಡು ಅವರ ಸೇವೆಯನ್ನು ಕಡೆಗಣಿಸುತ್ತಿದೆ. ಎಲ್ಲಾ ಸರ್ಕಾರಿ ಕಾಲೇಜುಗಳ ಅಧಾರಸ್ತಂಭ ಆಗಿದ್ದ ಅವರು ಕಡಿಮೆ ವೇತನ ಪಡೆದು ಖಾಯಂ ನೌಕರರಂತೆ ಕೆಲಸ ಮಾಡುತ್ತಿದ್ದರು. ಹಲವಾರು ವರ್ಷ ದುಡಿದವರಿಗೆ ಸೇವಾ ಭದ್ರತೆ ಕೊಡದೆ ಇರುವುದು ಶಿಕ್ಷಣ ವ್ಯವಸ್ಥೆಗೆ ಮಾರಕವಾಗಿದೆ. ಈಗ ವರ್ಗಗಳು ನಡೆಯದೇ ಇರುವುದರಿಂದ ತಮ್ಮ ಪಾಠ ಪ್ರವಚನಕ್ಕೆ ತೊಂದರೆಯಾಗಿದ್ದು ಪರೀಕ್ಷೆಗಳು ಬಂದರು ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾತನಾಡಿದರು.
      ವಿದ್ಯಾರ್ಥಿಗಳು ಪದವಿ ಕಾಲೇಜಿನಿಂದ ಬಸವೇಶ್ವರ ಸರ್ಕಲ್ ಮಾರ್ಗವಾಗಿ ತಹಸೀಲ್ದಾರ್ ಕಚೇರಿಯ ಆಡಳಿತ ಸೌಧದ ಮುಂದೆ ಆಗಮಿಸಿ, ಕಪ್ಪು ಹಲಗೆ ಇಟ್ಟು ಕುವೆಂಪು ಅವರ ಕುರಿತು ಅಣಕು ಪಾಠವನ್ನು  ಮಾಡಿದರು. ಶೀಘ್ರ ನೇಮಕ ಮಾಡಬೇಕು ಎಂದು ಘೋಷಣೆ ಕೂಗಿ. ಈ ಮೂಲಕ ತಮಗೆ ಆಗುತ್ತಿರುವ ತೊಂದರೆಯನ್ನು ವ್ಯಕ್ತಪಡಿಸಿದರು. ನಗರ ಕಾರ್ಯದರ್ಶಿ ಮಲ್ಲಮ್ಮ ಪಾಟೀಲ್ ಮುಖಂಡರಾದ ಓಂಕಾರ್ ಪವಾರ,ರಮೇಶ್ ಹೂಗಾರ, ರೇವಣಸಿದ್ದ ಹರಿಂದ್ರಾಳ ಸೇರಿದಂತೆ ವಸತಿ ಪದವಿ ಕಾಲೇಜು ಹಾಗೂ ಸಾಮಾನ್ಯ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಎಬಿವಿಪಿ ಧ್ವಜವನ್ನು ಹಿಡಿದುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ತಾಲೂಕು ದಂಡಾಧಿಕಾರಿ ಕೀರ್ತಿ ಚಾಲಕ್ ಮನವಿ ಸ್ವೀಕರಿಸಿದರು, ಎಎಸ್ಐ ಅಸ್ಕಿ ಮತ್ತು ಮನ್ನಾಬಾಯಿ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.