• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪಟ್ಟಣಗಳಲ್ಲಿ ಅನಧಿಕೃತವಾಗಿ ಮಾವಾ ತಯಾರಿಕೆ ಘಟಕದ ಮೇಲೆ ಪೋಲಿಸರ ದಾಳಿ..!

      Voiceofjanata.in

      September 17, 2025
      0
      ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪಟ್ಟಣಗಳಲ್ಲಿ ಅನಧಿಕೃತವಾಗಿ ಮಾವಾ ತಯಾರಿಕೆ ಘಟಕದ ಮೇಲೆ ಪೋಲಿಸರ ದಾಳಿ..!
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪಟ್ಟಣಗಳಲ್ಲಿ ಅನಧಿಕೃತವಾಗಿ ಮಾವಾ ತಯಾರಿಕೆ ಘಟಕದ ಮೇಲೆ ಪೋಲಿಸರ ದಾಳಿ..!

      ವಿಜಯಪುರ: ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪಟ್ಟಣಗಳಲ್ಲಿ ಅನಧಿಕೃತವಾಗಿ ಮಾವಾ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಹಾಗೂ ಸಾವಿರಾರು ರೂ. ಮೌಲ್ಯದ ಮಾವಾ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

      ಮುದ್ದೇಬಿಹಾಳ ಪಟ್ಟಣದ ಸಂಗಮೇಶ್ವರ ನಗರದಲ್ಲಿ ಮಾವಾ ತಯಾರಿಕೆ ವೇಳೆ ದಾಳಿ ನಡೆಸಿದಾಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಸಲೀಂ ಖುದಾನಸಾಬ ಪಡೇಕನೂರ, ರಮೇಶ ಗಣಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 11,200 ಸಾವಿರ ರೂ. ಮೌಲ್ಯದ 14 ಕೆಜಿ ಕಚ್ಚಾ ಮಾವಾ, ಅಡಿಕೆ ಚೂರು, ಸುಣ್ಣದ ಡಬ್ಬಿ ಸೇರಿದಂತೆ ಸಾವಿರಾರು ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

      ತಾಳಿಕೋಟೆ ಪಟ್ಟಣದ ಖತ್ರಿ ಬಜಾರ್ ಬಳಿ ಮಾವಾ ಮಾರಾಟದಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಿಬೂಬಸಾಬ ಮಮದಾಪೂರ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 22,500 ರೂ. ಮೌಲ್ಯದ 45 ಕೆಜಿ ತಂಬಾಕು, 12,328 ರೂ. ನಗದು ಸೇರಿದಂತೆ 51,628 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಂಡಿದ್ದಾರೆ.ಎರಡು ಪ್ರಕರಣಗಳಲ್ಲಿ ಒಟ್ಟು 118.4 ಕೆಜಿ ಮಾವಾ ಹಾಗೂ ಮಾವಾ ತಯಾರಿಸಲು ಬಳಸುವ ಕಚ್ಚಾ ವಸ್ತುಗಳು ಸೇರಿ ಒಟ್ಟು 79,468 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಈ ಕುರಿತು ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Tags: #indi / vijayapur#Police attack on Mawa Making Unit in Muddebiha and Talikoti towns#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪಟ್ಟಣಗಳಲ್ಲಿ ಅನಧಿಕೃತವಾಗಿ ಮಾವಾ ತಯಾರಿಕೆ ಘಟಕದ ಮೇಲೆ ಪೋಲಿಸರ ದಾಳಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      June 29, 2026
      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      June 29, 2026
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      June 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.