• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      Voiceifjanata.in

      September 19, 2025
      0
      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ವಿಜಯಪುರ : ಭಾರತ ದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಇಂದು ದೇಶ ಹಾಗೂ ರಾಜ್ಯಾದ್ಯಂತ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು. ಸಮುದಾಯದ ಅಭಿವೃದ್ಧಿಯ ಸಂಕಲ್ಪವನ್ನು ಹೊಂದಲಾಗಿರುತ್ತದೆ. ಸಾರ್ವಜನಿಕರ ಬದಕನ್ನು ಸುಗಮಗೊಳಿಸುವಲ್ಲಿ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿರುತ್ತದೆ. ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ ಎಂದು ಸನ್ಮಾನ್ಯ ಸಂಸದರಾದ ರಮೇಶ ಜಿಗಜಿಣಗಿ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಸ್ತ ನಾರಿ ಶಸಕ್ತ ಪರಿವಾರ “ಅಭಿಯಾನ ಉದ್ಘಾಟನಾ ಕಾರ್ಯಕ್ರಮವನ್ನು ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಎಮ್.ಎಸ್. ಕರಡಿಯವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ ಅವರು ಮಾತನಾಡಿದರು.

      ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಮಾತನಾಡಿ, ಸಮಾಜದ ಏಳಿಗೆಗಾಗಿ ಮಹಿಳೆಯರು ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವರು ಮಾನಸಿಕ, ದೈಹಿಕ, ಕೌಟಂಬಿಕ ಸಮಾಜಿಕವಾಗಿ ಆರೋಗ್ಯವಂತರಾಗಿ ಇರಲು ಈ ಅಭಿಯಾನದಲ್ಲಿ ನಡೆಯುವ ಮಹಿಳೆಯರಿಗಾಗಿ ವೈದ್ಯಕೀಯ ಆರೋಗ್ಯ ತಪಾಸಣೆ ಮಾಡಿಸುವದರಿಂದ ಆರೋಗ್ಯವಂತ ಸಮಾಜವನ್ನು ಕಾಪಾಡುವದು ನಮ್ಮಲ್ಲೆರ ಹೊಣೆಯಾಗಿದೆ ಎಂದು ಹೇಳಿದರುಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ತ ಗುಣಾರಿ ಮಾತನಾಡಿ, ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆ, ತಾಯಿ ಮತ್ತು ಮಕ್ಕಳ ಆರೈಕೆ, ಜಾಗೃತಿ ಮತ್ತು ವರ್ತನೆಯ ಬದಲಾವಣೆ, ರಕ್ತದಾನ ಶಿಬಿರಗಳು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಈ ಅಭಿಯಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ದಿನಾಂಕ: ೧೭-೦೯-೨೦೨೫ ರಿಂದ ೦೨-೧೦-೨೦೨೫ರ ವರೆಗೆ ಉಚಿತ ಮಹಿಳಾ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು.

      ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಶಿವಾನಂದ ಮಾಸ್ತಿಹೊಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪ ಮಹಾಪೌರರಾದ ಸುಮಿತ್ರಾ ಜಾಧವ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ರಾಜಶೇಖರ್ ಮಗಿಮಠ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ ವರ್ಗದವರು ಮತ್ತು ಸಾರ್ಜನಿಕರು ಹಾಗೂ ಸರ್ನಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

      Tags: #Health is important for women to become self -sufficient ..!#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.