• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ

      Voiceofjanata.in

      September 19, 2025
      0
      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ
      0
      SHARES
      120
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ

      ಇಂಡಿ : ಅಕ್ಕಮಹಾದೇವಿ ಸೌಹಾರ್ದ ಸಂಘ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದಿಂದ ಸಾಮಾಜಿಕ ಕಾರ್ಯಗಳನ್ನು ಸಹ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಇಲಾಖೆಯ ಹಿರಿಯ ಅಧಿಕಾರಿ ವಿ.ಪಿ. ನಾಯಕ್ ಹೇಳಿದರು.
       ಅವರು ಶುಕ್ರವಾರ ನಗರದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಂಘದ ನಾಲ್ಕನೇ ವರ್ಷದ  ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.ನಾಲ್ಕು ವರ್ಷದಲ್ಲಿ ಸಂಘ ಉತ್ತಮ ಆದಾಯದಲ್ಲಿ ಬರುವ ಜೊತೆಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಹೋಗುತ್ತಿದೆ ಎಂದರು.
       ಉಪತಹಸಿಲ್ದಾರ ಬಸವರಾಜ ರಾವೂರ ಮಾತನಾಡಿ, ಸಂಘ ಸಂಸ್ಥೆಗಳು ಬೆಳೆಯಬೇಕಾದರೆ ಪ್ರಾಮಾಣಿಕ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಅವಶ್ಯಕ. ಅಕ್ಕಮಹಾದೇವಿ ಸೌಹಾರ್ದ ಸಂಘದಲ್ಲಿ ಪ್ರಾಮಾಣಿಕತೆಯಿಂದ ಕಾರ್ಯ ಮಾಡಿದ್ದರಿಂದಲೇ ಸಂಘ ಉತ್ತಮವಾಗಿ ಬೆಳೆಯುತ್ತಿದೆ. ಈ ಸಂಘದಿಂದ ಸಾಧಕರಿಗೆ ಸನ್ಮಾನ ಸೇರಿದಂತೆ ವಿಶೇಷ ಕಾರ್ಯಗಳನ್ನು ಮಾಡಲಾಗುತ್ತಿದೆ. ಆಡಳಿತ ಮಂಡಳಿಯವರು ಕ್ರಿಯಾಶೀಲರಾಗಿದ್ದು ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿದೆ. ಈ ಸಂಘ ಇನ್ನೂ ನೂರಾರು ಜನರಿಗೆ ಕೆಲಸ ಕೊಡುವಷ್ಟು ಬೆಳೆದು ದೊಡ್ಡದಾಗಲಿ ಎಂದು ಶುಭ ಹಾರೈಸಿದರು.
       ಸಂಘದ ಅಧ್ಯಕ್ಷ ಉಮೇಶ ಬಳಬಟ್ಟಿ ಮಾತನಾಡಿ, ನಮ್ಮ ಸೌಹಾರ್ದದಿಂದ ಶೀಘ್ರದಲ್ಲಿ ಲಿಂಬೆಕಾಯಿ ಉಪ್ಪಿನಕಾಯಿ ತಯಾರಿಸಿ, ಸಂಘದಿಂದ ಮಾರಾಟ ಮಾಡುವ ಕಾರ್ಯಯೋಜನೆ ರೂಪಿಸಿಕೊಳ್ಳಲಾಗಿದೆ, ಸಂಘದಿಂದ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಗಳನ್ನು ಮಾಡಲು ಆಡಳಿತ ಮಂಡಳಿ ಬದ್ಧವಿದೆ. ಸಂಘದಲ್ಲಿ ಸಾಲ ಸೌಲಭ್ಯ ಇದ್ದು, ಗ್ರಾಹಕರು ಸದುಪಯೋಗ ಪಡಿಸಿಕೊಳ್ಳಬೇಕು. ಸಕಾಲದಲ್ಲಿ ಸಾಲ ಮರುಪಾವತಿಸಿ ತಾವು ಏಳಿಗೆಯಾಗಿ ಸಂಘವನ್ನು ಸಹ ಉತ್ತುಂಗಕ್ಕೆ ಒಯ್ಯುವ ಕಾರ್ಯ ಸಂಘದ ಸದಸ್ಯರು ಮಾಡಬೇಕು ಎಂದರು.
       ವೇದಿಕೆಯಲ್ಲಿ ಸಹಕಾರ ಇಲಾಖೆ ಅಧಿಕಾರಿ ಕೆ.ಎಚ್. ವಡ್ಡರ, ಗುಡ್ಡದ ಬಸವರಾಜೇಂದ್ರ ಸಂಘದ ವ್ಯವಸ್ಥಾಪಕಿ, ವಿದ್ಯಾಶ್ರೀ ಪಾಟೀಲ ಇದ್ದರು.
       ಸಂಘದ ಉಪಾಧ್ಯಕ್ಷ ಯಲಗೊಂಡ ಬೇವನೂರ, ಗೌರವಾಧ್ಯಕ್ಷ ಮಂಜುನಾಥ ಕಾಮಗೊಂಡ, ನಿರ್ದೇಶಕರಾದ ವಿಠ್ಠಲ ಪಟ್ಟಣ, ರಮೇಶ ಹತ್ತಿ, ಶಿವಾನಂದ ಮಠಪತಿ, ಚಂದ್ರಾಮ ಮೇಡೆದಾರ, ಸಿದ್ದಾರ್ಥ ಅರಳಿ, ಮಹಾಂತೇಶ ಮುಡಕೆ, ಬಸವರಾಜ ದಶವಂತ, ಸಂಘದ ವ್ಯವಸ್ಥಾಪಕ ಅಶೋಕ ಬಳಬಟ್ಟಿ, ಸಿಬ್ಬಂದಿಗಳಾದ ಶ್ರೀಕಾಂತ ಗಡಗಲಿ, ಸಚಿನ ಮೇಡೆದಾರ, ಸಚಿನ್ ದೇವಣಗಾಂವ, ಮಲ್ಲಿಕಾರ್ಜುನ ಹಿಕ್ಕಲಗುಂತಿ, ಮಹೇಶ ಬಳಬಟ್ಟಿ, ಧೂಳಪ್ಪ ಜಿದ್ದಿಮನಿ ಸೇರಿದಂತೆ ಇನ್ನಿತರರು ಇದ್ದರು.
      Tags: #Akkamahadevi Friendly Sangh#indi / vijayapur#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.