• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      Voiceofjanata.in

      September 25, 2025
      0
      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ವಿಜಯಪುರ : ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ‌ ಹಾಗೂ ಅಚ್ಚುಕಟ್ಟಾಗಿ ಆಯೋಜನೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.

      ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ ಸಂದೇಶದ ಅರಿವು ಮೂಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 30 ರಂದು ಬೆಳಗ್ಗೆ 6.30ಕ್ಕೆ ಸೈನಿಕ ಶಾಲೆಯ ಎದುರಿಗೆ ಇರುವ ಲಾಲ್ ಬಹದೂರ ಶಾಸ್ತ್ರಿ ಪುತ್ಥಳಿಯಿಂದ ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಸೈಕಲ್ ಜಾಥಾ ತಂಡವು ಇಂಡಿ ರಸ್ತೆ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಶ್ರಮದಾನ ಕೈಗೊಳ್ಳಲಾಗುವುದು.ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ,ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳು ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.ನಗರದ ಗಾಂಧಿ ಚೌಕದಲ್ಲಿರುವ ಗಾಂಧಿಜಿ ಅವರ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಪುತ್ಥಳಿಗೆ ಮಾಲಾರ್ಪಣೆ, ಅಕ್ಟೋಬರ್ 2ರಂದು ಬೆಳಗ್ಗೆ 9.30ಕ್ಕೆ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಈ ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.

      ವೇದಿಕೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ, ಸರ್ಮಧರ್ಮ ಪ್ರಾರ್ಥನೆ, ನಾಡಗೀತೆ, ಉಪನ್ಯಾಸ ಕಾರ್ಯಕ್ರಮ, ವಿವಿಧ ಶಾಲಾ ಮಕ್ಕಳಿಂದ ಛದ್ಮವೇಷ ಪ್ರದರ್ಶನ,ಗಾಂಧೀಜಿಯವರ ಪ್ರಿಯ ಹಾಡುಗಳ ಭಜನೆ ಕಾರ್ಯಕ್ರಮ ಆಯೋಜನೆ ಮಾಡಲು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.

      ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ 3 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ಇಲಾಖೆಯಿಂದ ವಿತರಿಸಲು ಕ್ರಮವಹಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಸಭೆಗೆ ಮಾಹಿತಿ ನೀಡಿದರು.

      ಗಾಂಧೀ ಜಯಂತಿ ಪ್ರಯುಕ್ತ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಿರ್ಬಧಿಸಿ ಕ್ರಮವಹಿಸುವುದಾಗಿ ಹಾಗೂ ಸೂಕ್ತ ಸುರಕ್ಷತೆ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು, ಜಿಲ್ಲೆಯ ಎಲ್ಲಾ ಶಾಲಾ, ಕಚೇರಿಗಳಲ್ಲಿ ಆಚರಣೆ ಮಾಡುವಂತೆಯೂ ಸೂಚಿಸಲಾಯಿತು.

      ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ,ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಗೋಣಸಗಿ,ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ, ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ,ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ವಿದ್ಯಾಧರ ನ್ಯಾಮಗೊಂಡ, ಸಮಾಜ ಕಲ್ಯಾಣ ಇಲಾಖೆಯ ಉಪ‌ನಿರ್ದೇಶಕರಾದ ಮಹೇಶ ಪೋತದಾರ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ,ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ನಿಲೇಶ್ ಬೆನಾಳ, ಪೀಟರ್ ಅಲೆಕ್ಸಾಂಡರ್, ಸುರೇಶ ಗೋಣಸಗಿ,ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ,ಸೋಮನಗೌಡ ಕಲ್ಲೂರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#On October 2#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆMahatma Gandhi and Lal Bahadur Shastri Jayanti were instructed by District Collector Dr. Ananda K
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      October 6, 2025
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      October 5, 2025
      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      October 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.