• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ನಿಂಬೆನಾಡಿನ ಕೈ ಕಾರ್ಯಕರ್ತರು ಆಕ್ರೋಷ

      February 21,2022/editor

      February 21, 2022
      0
      ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ನಿಂಬೆನಾಡಿನ ಕೈ ಕಾರ್ಯಕರ್ತರು ಆಕ್ರೋಷ
      0
      SHARES
      1.7k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿಕೆ ಖಂಡಿಸಿ ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್‌ನಿಂದ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಕೇಸರಿ ಧ್ವಜ ರಾಷ್ಟ್ರೀಯ ಧ್ವಜವನ್ನು ಮಾಡುತ್ತೇವೆ ಎಂದು ಹೇಳಿಕೆ ನೀಡಿದ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು‌. ಅಲ್ಲದೇ, ಕೆಂಪು ಕೋಟೆಯ ಮೇಲೆ ಹಾರಾಡುತ್ತದೆ ಎಂದಿರುವುದು ಖಂಡನೀಯ. ಅದಕ್ಕಾಗಿ ಸಚಿವ ಕೆಎಸ್ಈ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ್ ಬೋರಾಮಣಿ, ಕೆಪಿಸಿಸಿ ಸದಸ್ಯ ಮಲ್ಲನಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಬಿದರಕೋಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಅವಿನಾಶ ಬಗಲಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ ಕಾಳೆ, ಮುಖಂಡ ಜೆಟ್ಟೆಪ್ಪ ರವಳಿ, ಜೀತಪ್ಪ ಕಲ್ಯಾಣಿ, ಹುಚ್ಚಪ್ಪ ತಳವಾರ, ನಿರ್ಮಲಾ ತಳಕೇರಿ, ಬಾಬು ಗುಡಮಿ ಮತ್ತು ಪುರಸಭೆ ಸದಸ್ಯರು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #congress indi#minister k.s.shwarappaProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.