• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಸಿಂದಗಿ ಶಾಸಕರು-ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ

      Voiceofjanata.in

      September 29, 2025
      0
      ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಸಿಂದಗಿ ಶಾಸಕರು-ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ
      ಸಿಂದಗಿ ಶಾಸಕರು-ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ

      ವಿಜಯಪುರ, ಸೆಪ್ಟೆಂಬರ್, 27 : ಭೀಮಾನದಿ ಪ್ರವಾಹಕ್ಕೆ ಒಳಗಾಗಿರುವ ಸಿಂದಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದರು.
      ಶನಿವಾರ ಭೀಮಾನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಶಾಸಕರು, ಈ ಕಾರ್ಯವನ್ನು ಪ್ರಥಮಾದ್ಯತೆ ಮೇಲೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅವರು ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ, ಪರಿಹಾರಕ್ಕೆ ಭರವಸೆ ನೀಡಿದರು.

      ತಾಲೂಕಿನ ದೇವರನಾವದಗಿ ಗ್ರಾಮ ಪಂಚಾಯತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮತ್ತು ಶ್ರೀ ಕಲ್ಲಾಲಿಂಗಶ್ವರ ಪ್ರಾಥಮಿಕ ಶಾಲೆಯಲ್ಲಿ ಹಾಗೂ ದೇವಣಗಾವ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲಿನ ಸಂತ್ರಸ್ಥರೊಂದಿಗೆ ಮಾತನಾಡಿ, ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಅಗತ್ಯ ಸಹಕಾರ ಒದಗಿಸುವಂತೆ ಕೋರಿ, ಸಂತ್ರಸ್ಥರಿಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿಗಳು, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧರಾಗಿದ್ದು, ಯಾವದೇ ಜನ ಮತ್ತು ಜಾನುವಾರಗಳ ಪ್ರಾಣ ಹಾನಿಯಾಗದಂತೆ ಎಲ್ಲಾ ರೀತಿಯ ಸಕಲ ಸುರಕ್ಷತಾ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ. ಈವರೆಗೆ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ 09, ಇಂಡಿ ತಾಲೂಕಿನಲ್ಲಿ 07 ಸೇರಿದಂತೆ ಒಟ್ಟು 16 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಲ್ಲಿ 867 ಜನರಿಗೆ ಆಶ್ರಯ ಒದಗಿಸಲಾಗಿದೆ. ಆಯಾ ಕಾಳಜಿ ಕೇಂದ್ರಗಳಿಗೆ ಓರ್ವ ನೊಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಎಲ್ಲರೂ ಒಟ್ಟಾಗಿ ಸಮರ್ಥವಾಗಿ ಎದುರಿಸಲು, ಅಧಿಕಾರಿಗಳು ಸಹ ಜವಾಬ್ದಾರಿಯುತವಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
      ಸುಮಾರು 53 ವರ್ಷದ ಹಳೆಯದಾದ ದೇವಣಗಾವ ಬ್ರಿಡ್ಜಗೆ ಭೇಟಿ ನೀಡಿ, ಈ ಬ್ರಿಡ್ಜ್ ಹಳೆಯದಾಗಿರುವದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ದುರಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ ಹಿನ್ನಲೆಯಲ್ಲಿ ಶೀಘ್ರವೇ ದುರಸ್ತಿ ಕಾರ್ಯ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.
      ನಿರಂತರವಾಗಿ ಸುರಿದ ಮಳೆಯಿಂದಾಗಿ ಅನೇಕ ಮನೆ ಮತ್ತು ಬೆಳೆಹಾನಿ ಸಂಭವಿಸಿರುವ ಕುರಿತು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ, ಕೂಡಲೇ ಬೆಳೆ ಸಮೀಕ್ಷೆ ಕಾರ್ಯ ಕೈಗೊಂಡು ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

      ಈ ಸಂದರ್ಭದಲ್ಲಿ ಇಂಡಿ ಉಪವಿಬಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ ಅಗ್ನಿ, ಕರೆಪ್ಪ ಬೆಳ್ಳಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಸಂತ್ರಸ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

      ಸೊನ್ನಬ್ಯಾರೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಭೇಟಿ ಪರಿಶೀಲನೆ* :ಸೊನ್ನ ಬ್ಯಾರೇಜಿಗೆ ಭೇಟಿ ನೀಡಿ ನೀರಿನ ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆದುಕೊಂಡರು ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು .

      Tags: #For Bhimanadi flood -prone villages Visit Sindagi MLAs-District Officers#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಸಿಂದಗಿ ಶಾಸಕರು-ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      October 13, 2025
      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.