• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಕಲಚೇತನರಿಗೆ ಸರಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ.

      Voiceofjanata.in

      September 29, 2025
      0
      ವಿಕಲಚೇತನರಿಗೆ ಸರಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ.
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ವಿಕಲಚೇತನರಿಗೆ ಸರಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ.

      ವಿಕಲಚೇತನರಿಗೆ ಒಟ್ಟು ೩೪  ತ್ರಿಚಕ್ರ ವಾಹನಗಳಗಳನ್ನು ವಿತರಣೆ: ಶಾಸಕ ಸಿ.ಎಸ್‌.ನಾಡಗೌಡ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಪಂ ಅನುದಾನ ಒಟ್ಟು 5  ತ್ರಿಚಕ್ರ ಬೈಕ್, ಶಾಸಕರ ಅನುದಾನ ಅಡಿಯಲ್ಲಿ 29 ತ್ರಿಚಕ್ರ ಬೈಕ್ ಒಟ್ಟು 34 ವಾಹನಗಳನ್ನು ಫಲಾನುಭವಿಗಳಿಗೆ ವಾಹನಗಳನ್ನು ನೀಡುತ್ತಿದ್ದೇವೆ.
       ವಿಕಲಚೇತನರು ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೆಎಸ್ ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
      ಪಟ್ಟಣದ ತಹಶಿಲ್ದಾರ ಕಚೇರಿ ಆವರಣದಲ್ಲಿ ಮುಂದೆ,ತಾಪಂ ಅನುದಾನ, ಶಾಸಕರ ಅನುದಾನದಲ್ಲಿ ವಿಕಲಚೇತನರಿಗೆ ಒಟ್ಟು 35  ತ್ರಿಚಕ್ರ ವಾಹನ ವಿತರಿಸಿ ಅವರು ಮಾತನಾಡಿದ
       ಅವಗಳನ್ನು ಸರಿಯಾಗಿ ಸರ್ವಿಸ್ ಮಾಡಿಸಿಕೊಳ್ಳಿ ಏಕೆಂದರೆ ಒಮ್ಮೆ ನೀಡಿದವರಿಗೆ ಮತ್ತೊಮ್ಮೆ ನೀಡುವುದಿಲ್ಲ. ಈ ತ್ರಿಚಕ್ರ ಬೈಕ್ ವಾಹನ  ಮೇಲೆ ಮೂರುನಾಲ್ಕು ಜನರು ಕುಡಿಸಿ ವಾಹನ ಚಾಲನೆ ಮಾಡಬಾರದು ಕಿವಿ ಮಾತು ನೀಡಿದರು. ಬೈಕ್ ಗಾಲಿ ತೆಗೆದು ಹೊಡೆಯುವುದು, ದುರುಪಯೋಗ ಮಾಡಿಕೊಳ್ಳಬೇಡಿ. ಸರ್ಕಾರ ನಿಮಗೆ ಯಾವ  ಉದ್ದೇಶಕ್ಕಾಗಿ ನೀಡಿದೆ. ಇದನ್ನು ಸದುಪಯೋಗ ಮಾಡಿಕೊಳ್ಳಲು ಶಾಸಕರು ವಿಕಲಚೇತನರಿಗೆ ಕರೆ ನೀಡಿದರು.
      ಈ ವೇಳೆ ಪ್ರಾಸ್ತಾವಿಕವಾಗಿ ಎಸ್ ಕೆ ಘಾಟಿಗೆ ಅವರು ಮಾತನಾಡಿದರು.
      ಈ ಸಂದರ್ಭದಲ್ಲಿ  ತಹಶಿಲ್ದಾರ ಕೀರ್ತಿ ಚಾಲಕ,ತಾ.ಪಂ ಇಓ ವೆಂಕಟೇಶ ವಂದಾಲ,ಅಬಕಾರಿ ಇಲಾಖೆ ನಿರೀಕ್ಷಕಿ ಜ್ಯೋತಿ ಮೇತ್ರಿ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ,ಬಿಇಒ ಬಿ.ಎಸ್.ಸಾವಳಗಿ,ಸಿಡಿಪಿಓ ಶಿವಮೂರ್ತಿ ಕುಂಬಾರ, ಡಾ ಸತೀಶ್ ತಿವಾರಿ, ಪಶುಸಂಗೋಪನೆ ಇಲಾಖೆ ಅಧಿಕಾರಿ ಶಿವಾನಂದ ಮೇಟಿ,ಪಿಎಸ್‌ಐ ಆ‌ರ್.ಎಲ್. ಮನ್ನಾಬಾಯಿ,ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರಣ್ಣ ತಾರನಾಳ, ಶಂಕರಗೌಡ ಹಿರೇಗೌಡರ, ಅಪ್ಪುಧಣಿ ಕೇಸಾಪುರ.ವಾಯ್ ಹೆಚ್ ವಿಜಯಕರ, ಶಿವು ಶಿವಪುರ.ರಾಮಣ್ಣ ರಾಜನಾಳ,ತಿಪಣ್ಣ ದೊಡಮನಿ,  ವಿವಿಧ ಇಲಾಖೆ ಅಧಿಕಾರಿಗಳು ,ವಿಕಲಚೇತನರು, ಸೇರಿದಂತೆ ಉಪಸ್ಥಿತರಿದ್ದರು.
      Tags: #Call to make use of government facilities for disabled people.#indi / vijayapur#Public News#Voice Of Janata#VOICE OF JANATA (VOJ-VOJ)#Voiceofjanata.in#ವಿಕಲಚೇತನರಿಗೆ ಸರಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.