• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಪಿಆರ್‌ಸಿಐ ರಾಷ್ಟೀಯ ಪ್ರಶಸ್ತಿಯ ಗರಿ

      Voiceofjanata.in

      September 30, 2025
      0
      ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಪಿಆರ್‌ಸಿಐ ರಾಷ್ಟೀಯ ಪ್ರಶಸ್ತಿಯ ಗರಿ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಪಿಆರ್‌ಸಿಐ ರಾಷ್ಟೀಯ ಪ್ರಶಸ್ತಿಯ ಗರಿ

      ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಷ್ಟೀಯ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಗೋವಾದಲ್ಲಿ ನಡೆದ ೧೯ನೆಯ ಗ್ಲೋಬಲ್ ಕಮ್ಯುನಿಕೇಶನ್ ಸಮ್ಮೇಳನದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹಾಗೂ ಸಹಾಯಕ ಪ್ರಾಧ್ಯಾಪಕ ಸಂದೀಪ್ ಅವರಿಗೆ ಸ್ವಿಟ್ಜರ್ಲೆಂಡ್‌ನ ಡೆಲ್ಲಾ ವಿಶ್ವವಿದ್ಯಾನಿಲಯದ ಮಾಧ್ಯಮ ತಜ್ಞ ಹಾಗೂ ಮಾಧ್ಯಮ ಅಧ್ಯಯನ ವಿಭಾಗದ ಡೀನ್ ಪ್ರೊ.ಮ್ಯಾಥ್ಯೂ ಹಿಬರ್ಡ್ ಮತ್ತು ಚಿತ್ರ ನಟ ಹಾಗೂ ನಿರ್ದೇಶಕ ಮತ್ತು ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.ದೇಶದ ವಿವಿಧ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿ ಮಾರ್ಗದರ್ಶನ ಮತ್ತು ಬೆಂಬಲ ನೀಡುವ ಶ್ರೇಷ್ಠ ಸಾಧನೆಗಾಗಿ ನೀಡುವ ರಾಷ್ಟೀಯ ಮಟ್ಟದ ಪ್ರಶಸ್ತಿ ಇದಾಗಿದೆ.

      ರಾಷ್ಟç ಮಟ್ಟದ ಈ ಶ್ರೇಷ್ಠ ಪ್ರಶಸ್ತಿಗೆ ಕಾರಣಕರ್ತರಾಗಿರುವ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ, ಸಂದೀಪ್ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರನ್ನು ಅಭಿನಂದಿಸುವುದಾಗಿ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ತಿಳಿಸಿದ್ದಾರೆ.

      Tags: #Feather of PRCI National Award for Women's VV Journalism Division#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಪಿಆರ್‌ಸಿಐ ರಾಷ್ಟೀಯ ಪ್ರಶಸ್ತಿಯ ಗರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.