ವಿಜಯಪುರ ಜಿಲ್ಲೆಯ ಅಬಕಾರಿ ಪ್ರಕರಣಗಳಲ್ಲಿ ಜಪ್ತಾದ ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ ಫೆಬ್ರವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಅಬಕಾರಿ ನಿರೀಕ್ಷಕರ ಕಚೇರಿ ಇಂಡಿ ವಲಯ ಕಛೇರಿ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಇಂಡಿ ಪಟ್ಟಣದಲ್ಲಿ ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ 9740467818 ಹಾಗೂ 8660298733 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.