• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾಲಿನ್ಯ ನಿಯಂತ್ರಣ ಮಂಡಳಿ: ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ

      Voiceofjanata.in

      October 22, 2025
      0
      ಮಾಲಿನ್ಯ ನಿಯಂತ್ರಣ ಮಂಡಳಿ: ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಮಾಲಿನ್ಯ ನಿಯಂತ್ರಣ ಮಂಡಳಿ: ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ

      ವಿಜಯಪುರ, ಅಕ್ಟೋಬರ್ 18:  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ-ಸಂಸ್ಥೆಗಳನ್ನು ಗುರುತಿಸುವುದಕ್ಕಾಗಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

      ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟುಗಳು ಇತರೆ) ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆ ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಮೂರು ವ್ಯಕ್ತಿಗಳಿಗೆ-ಸಂಸ್ಥೆಗಳಿಗೆ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಪರಿಸರ ಸಂರಕ್ಷಣೆ-ಪರಿಸರ ವ್ಯವಸ್ಥಾಪನೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ಆರಂಭಶೀಲತೆ, ಯೋಜನೆ, ಕಾರ್ಯಕ್ರಮಗಳ ಮೂಲಕ ನೀಡಿರುವ ಕೊಡುಗೆಯ ಮೌಲ್ಯನಿರ್ಣಯ ಮಾಡಲಾಗುವುದು.

      ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸರ್ಕಾರೇತರ ಸಂಸ್ಥೆಗಳಿದ್ದಲ್ಲಿ ನೊಂದಣಿಯಾಗಿ ಕನಿಷ್ಠ ಮೂರು ವರ್ಷಗಳಾಗಿರಬೇಕು. ಈ ಪ್ರಶಸ್ತಿಗಾಗಿ ಪರಿಗಣಿಸಲಾಗುವ ವ್ಯಕ್ತಿ, ಸಂಸ್ಥೆಯ ಆರಂಭಶೀಲತೆ, ಕಾರ್ಯಕ್ರಮಗಳು, ಸುಸ್ಥಿರ ಯೋಜನೆಗಳು, ಕೊಡುಗೆಗಳ ದಿನಾಂಕ: 25.10.2025ಕ್ಕೆ 5 ವರ್ಷಗಳ ಒಳಗಿರಬೇಕು. ಯಾವುದೇ ವ್ಯಕ್ತಿ, ಸಂಸ್ಥೆಗಳು ಪರಿಸರ ಕ್ಷೇತ್ರದಲ್ಲಿನಿರ್ವಹಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆತಾನೇಅಥವಾ ಪ್ರಶಸ್ತಿ ಸಮಿತಿಯ ಸಮಾಲೋಚನೆಯೊಂದಿಗೆ ನಾಮಕರಣ ಮಾಡುವಅಧಿಕಾರವನ್ನು ಜಿಲ್ಲಾಡಳಿತವು ಕಾಯ್ದಿರಿಸಿದೆ. ವ್ಯಕ್ತಿ, ಸಂಸ್ಥೆಯ ಹೆಸರು, ವ್ಯವಹರಿಸಬೇಕಾದ ವಿಳಾಸ, ನಿರ್ವಹಿಸಲಾದಕಾರ್ಯ, ಆರಂಭಶೀಲತೆ, ಯೋಜನೆ, ಕಾರ್ಯಕ್ರಮಗಳ ಕುರಿತಾಗಿ ವಿವರಗಳನ್ನು ವರ್ಷವಾರು ಮತ್ತುಕ್ಷೇತ್ರವಾರು ಪೂರಕ ದಾಖಲೆಗಳೊಡನೆ ನೀಡಬೇಕು.
      ವ್ಯಕ್ತಿ, ಸಂಸ್ಥೆಗಳು ಪರಿಸರ ಸಂರಕ್ಷಣೆಗಾಗಿ ನಿರ್ವಹಿಸಿರುವ ಕಾರ್ಯದ ಅವಧಿ (ವರ್ಷಗಳಲ್ಲಿ) ಮತ್ತು ಸಾಧನೆ, ಪ್ರಶಸ್ತಿಗೆ ಸೂಚಿಸಲಾಗಿರುವಕಾರ್ಯ, ಆರಂಭಶೀಲತೆ, ಯೋಜನೆ,ಕಾರ್ಯಕ್ರಮಗಳ ನಿರ್ವಹಣೆಗಾಗಿ ವಿನಿಯೋಗಿಸಲಾಗಿರುವ ಹಣ ಮತ್ತುಆರ್ಥಿಕ ಸಹಾಯದ ಮೂಲಗಳು (ಪಡೆದಿದ್ದಲ್ಲಿ), ಈವರೆಗೆ ಪಡೆದಿರುವ ಪ್ರಶಸ್ತಿಗಳ ವಿವರಗಳು (ಪಡೆದಿದ್ದಲ್ಲಿ), ಪ್ರತಿಪಾದನೆ ಕುರಿತಾಗಿ ಸಾಕ್ಷ್ಯಾಧಾರಗಳು.

      ಕೊನೆಯ ದಿನಾಂಕ: ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ:25-10-2025 ರಂದು ಸಾಯಂಕಾಲ 5.00 ಗಂಟೆಯೊಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪರಿಸರ ಅಧಿಕಾರಿಗಳ ಕಛೇರಿ, ಕರ್ನಾಟಕ ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ, ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Pollution Control Board: Call for applications for Indira Priyadarshini Environment Award#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.