• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      Voiceofjanata.in

      October 22, 2025
      0
      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಕಲಾ ನಿಕಾಯದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ‘ಸಂವಹನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನ: ಭಾಷಾ ಅಧ್ಯಯನದ ಮಹತ್ವ’ ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರುಮಾತನಾಡಿದರು. ಕೌಶಲಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗುತ್ತವೆ. ವಿದ್ಯಾರ್ಥಿನಿಯರು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು, ಕೌಶಲಗಳನ್ನು ಬೆಳೆಸಿಕೊಂಡು, ಹೊಸ ಜಗತ್ತಿನ ಸವಾಲುಗಳು ಮತ್ತು ಅವಕಾಶಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಸಜ್ಜಾಗಬೇಕು ಎಂದರು.ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಡಾ.ಆರ್.ಜಿ.ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ವೃತ್ತಿಪರ ಕೌಶಲದ ಜೊತೆಗೆ ವ್ಯಕ್ತಿತ್ವದ ಕೌಶಲವನ್ನೂ ಮೈಗೂಡಿಸಿಕೊಳ್ಳಬೇಕು. ಉತ್ತಮ ಕೌಶಲಗಳು ಜೀವನದಲ್ಲಿ ಯಶಸ್ಸು ಮತ್ತು ಸಮೃದ್ಧಿಯನ್ನು ತರಲು ನೆರವಾಗುತ್ತವೆ. ಕೌಶಲಗಳ ಅಭಿವೃದ್ದಿಯ ಮೂಲಕ ವ್ಯಕ್ತಿ ತನ್ನ ಭವಿಷ್ಯವನ್ನು ನಿರ್ಮಿಸಿಕೊಳ್ಳಬಹುದು ಎಂದರು.

      ಕಾರ್ಯಾಗಾರದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಯಾರ್ದಿ ಮಾತನಾಡಿ, ಭಾಷೆಗಳ ಅಭ್ಯಾಸದಿಂದ ವ್ಯಕ್ತಿತ್ವವು ಪರಿಪೂರ್ಣವಾಗಿ ರೂಪುಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನಕ್ಕಾಗಿ ಬಹುಭಾಷಿತ್ವ ಅತ್ಯಂತ ಮಹತ್ವದ್ದಾಗಿದೆ. ಅನೇಕ ಭಾಷೆಗಳ ಜ್ಞಾನ ಹೊಂದಿರುವವರು ತಮ್ಮ ಸಂವಹನ ಕೌಶಲದ ಮೂಲಕ ಪರರಾಜ್ಯಗಳಲ್ಲಿಯೂ, ಪರದೇಶಗಳಲ್ಲಿಯೂ ಸಹ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಸಾಧ್ಯ ಎಂದರು.
      ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಮಹೇಶ ಚಿಂತಾಮಣಿ, ಕಲಾ ನಿಕಾಯದ ವಿವಿಧ ವಿಭಾಗಗಳ ಪ್ರಾಧ್ಯಾಪಕರಾದ ಪ್ರೊ.ನಾಮದೇವ ಗೌಡ, ಪ್ರೊ.ಎಂ. ನಾಗರಾಜ, ಡಾ. ನಾರಾಯಣ ಪವಾರ, ಡಾ ದೀಪಕ ಶಿಂದೆ, ಡಾ.ಅಮರನಾಥ್ ಪ್ರಜಾಪತಿ, ಡಾ. ಅಕ್ಷಯ ಯಾರ್ದಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #In today's competitive age#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆacquiring knowledge of different languages ​​and communication skills is very necessary
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.