• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ

      Voiceofjanata.in

      October 22, 2025
      0
      ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ
      0
      SHARES
      9
      VIEWS
      Share on FacebookShare on TwitterShare on whatsappShare on telegramShare on Mail

      ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ

      ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ವಿಶ್ವ ಆಘಾತ ದಿನ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಮುಂದುವರೆದ ಆಘಾತ ಜೀವನ ಆಸರೆ(ATLS) ಮತ್ತು ಹೃದಯ ಶ್ವಾಸಕೋಷಗಳ ಪುನರುಜ್ಜೀವನ(CPR) ತರಬೇತಿ ಶಿಬಿರ ನಡೆಯಿತು.

      ಶುಕ್ರವಾರ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಈ ತರಬೇತಿ ಶಿಬಿರದಲ್ಲಿ ಜಿಲ್ಲಾ ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ ನೀಡಲಾಯಿತು.

      ಈ ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹತ್ತಿ, ರಸ್ತೆ ಅಪಘಾತ ಮತ್ತೀತರ ತುರ್ತು ಸಂದರ್ಭಗಳಲ್ಲಿ ಪ್ರತ್ಯಕ್ಷದರ್ಶಿಗಳು ಆಪತ್ಭಾಂದವರಂತೆ ಪ್ರಥಮ ಚಿಕಿತ್ಸೆ ಕ್ರಮಗಳನ್ನು ಅನುಸರಿಸಿದರೆ ಗಾಯಾಳುಗಳ ಜೀವ ರಕ್ಷಿ,ಸಬಹುದು. ಈ ನಿಟ್ಟಿನಲ್ಲಿ ಬಿ.ಎಲ್.ಡಿ.ಈ ಆಸ್ಪತ್ರೆಯ ವೈದ್ಯರ ತಂಡವು ಜಿಲ್ಲಾ ಪೊಲೀಸ್ ಸಿಬ್ಬಂದಿಗಾಗಿ ತರಬೇತಿ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

      ಪ್ರಾಸ್ತಾವಿಕವಾಗಿ ಮಾತನಾಡಿದ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ, ಡಾ. ಮಂಜುನಾಥ.ಕೋಟೆಣ್ಣವ, ಜನಸಾಮಾನ್ಯರಲ್ಲಿ ರಸ್ತೆ ಸುರಕ್ಷತz ನಿಯಮಗಳು ಮತ್ತು ಪ್ರಥಮ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಸಂಭವನೀಯ ಮರಣ ಪ್ರಮಾಣವನ್ನು ತಗ್ಗಿಸುವುದು ವಿಶ್ವ ಆಘಾತ ದಿನಾಚರಣೆಯ ಉದ್ದೇಶವಾಗಿದೆ. ರಸ್ತೆ ಅಪಘಾತ ಸಂದರ್ಭಗಳಲ್ಲಿ ಸಂಚಾರಿ ಅಥವಾ ಸಿವಿಲ್ ಪೊಲೀಸರು ಮೊದಲಿಗೆ ಘಟನಾ ಸ್ಥಳಕ್ಕೆ ಧಾವಿಸುತ್ತಾರೆ. ಆಪದ್ಙಾಂಧವರಂತೆ ಇವರು ಕಾರ್ಯ ನಿರ್ವಹಿಸಲು ನೆರವಾಗಲು ಈ ತರಬೇತಿ ಶಿಬಿರ ಆಯೋಜಿಸಲಾಗಿದೆ. ಎಲ್ಲ ಸಿಬ್ಬಂದಿ ಶಿಬಿರದ ಸದುಪಯೋಗ ಪಡೆದು ಗಾಯಾಳುಗಳ ಪಾಲಿಗೆ ದೇವರಾಗು ಎಂದು ಹೇಳಿ ಜೀವರಕ್ಷಣೆಗೆ ಪ್ರಥಮ ಚಿಕಿತ್ಸೆಯ ಕ್ರಮಗಳನ್ನು ವಿವರಿಸಿದರು.

      ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಸಹಪ್ರಾಧ್ಯಾಪಕ ಹಾಗೂ ವಿಜಯಪುರ ಜಿಲ್ಲಾ ಜಿಲ್ಲಾ ವೈದ್ಯಕೀಯ ಸಂಘದ ನಿಕಟಪೂರ್ವ ಅಧ್ಯಕ್ಷ ಡಾ. ದಯಾನಂದ.ಬಿರಾದಾರ ಅವರು ರಸ್ತೆ ಅಪಘಾತದ ಸಂದರ್ಭಗಳಲ್ಲಿ ಪ್ರತ್ಯಕ್ಷದರ್ಶಿಗಳು ಗಾಯಾಳುಗಳ ಫೋಟೋ ಮತ್ತು ವಿಡಿಯೋ ಮಾಡುವುದು ಬಿಟ್ಟು, ಗಾಯಾಳುವಿನ ಬಾಯಲ್ಲಿ ನೀರನ್ನು ಹಾಕದೆ, ಆ್ಯಂಬುಲನ್ಸ್ ಗೆ ಕರೆ ಮಾಡಬೇಕು. ಅಲ್ಲದೇ, ಗಾಯಕ್ಕೆ ಬಟ್ಟೆಯನ್ನು ಕಟ್ಟಿ ಸಂಗಡಿಗರ ಸಹಾಯದಿಂದ ರಕ್ತಸ್ರಾವ ತಡೆಯಲು ಮತ್ತು ಇತರ ಪ್ರಥಮ ಚಿಕಿತ್ಸೆಯನ್ನು ನೀಡಿ ಅಮೂಲ್ಯ ಸಮಯದಲ್ಲಿ ಗಾಯಾಳುವಿನ ಜೀವ ಉಳಿಸಿ ಪುಣ್ಯಕಟ್ಟಿಕೊಳ್ಳಬೇಕು ಎಂದು ಹೇಳಿ, ಮನುಷ್ಯ ಪ್ರತಿರೂಪಗಳ ಮೇಲೆ ಮುಂದುವರೆದ ಆಘಾತ ಜೀವನ ಆಸರೆ ಮತ್ತು ಹ್ರದಯ ಶ್ವಾಸಕೋಶಗಳ ಪುನರುಜ್ಜೀವನ ತರಬೇತಿ ನೀಡಿದರು.

      ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕರಾದ ಡಾ. ಗಿರೀಶ.ಕುಲ್ಲೊಳ್ಳಿ, ಡಾ. ವಿಕ್ರಂ.ಸಿಂದಗಿಕರ, ಅರಿವಳಿಕೆಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ.ಕಟ್ಟಿ, ಡಾ. ಸಂತೋಷ.ಕರ್ಜಗಿ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ನೀಡಿದರು.

      ಈ ಸಂದರ್ಭದಲ್ಲಿ ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ, ಪೋಲಿಸ್ ಅಧಿಕಾರಿ ಎಸ್. ಕೆ. ಗೋಟ್ಯಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ.ಬಳೂರಕರ, ನ್ಯಾಯವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಉದಯಕುಮಾರ.ನುಚ್ಚಿ ಉಪಸ್ಥಿತರಿದ್ದರು.

      ಈ ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ಪ್ರಾಯೋಗಿಕ ತರಬೇತಿಯನ್ನು ಪಡೆದ ಸಂಪನ್ಮೂಲ ವ್ಯಕ್ತಿಗಳಾದ ವೈದ್ಯರೊಂದಿಗೆ ಸಂವಾದ ನಡೆಸಿದರು.

      Tags: #indi / vijayapur#Public News#State News#Today News#Training of civil and mobile police personnel on life safety#Voice Of Janata#Voiceofjanata.in#ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.