• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಹಲಸಂಗಿ ಗೆಳೆಯರು

      Voiceofjanata.in

      October 22, 2025
      0
      ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಹಲಸಂಗಿ ಗೆಳೆಯರು
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಹಲಸಂಗಿ ಗೆಳೆಯರು

      ವಿಜಯಪುರ,ಅಕ್ಟೋಬರ್ 21 :  ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮಪದವು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲಸಂಗಿ ಗೆಳೆಯರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

      ಉಜಿರೆಯ ಎಸ್‍ಡಿಎಂ ಕಾಲೇಜಿನ ಪ್ರೊ: ರಾಜಶೇಖರ ಹಳೆಮನೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ. ಅವರು ಆ ಕಾಲದಲ್ಲಿ ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದರು. ಸಾಂಸ್ಕøತಿಕ ವಿನಿಮಯದ ನಿಜವಾದ ಅರ್ಥ ಈ ಕಾರ್ಯಕ್ರಮದ ಮೂಲಕ ಈಡೇರಿದೆ. ಮಧುರಚೆನ್ನರ ಸಾಹಿತ್ಯಿಕ ಆಶಯಗಳು ವರ್ತಮಾನವನ್ನು ಬಹಳ ಪ್ರಭಾವಿಸುತ್ತಿವೆ. ಅವರ ಕೃತಿಗಳು ಈ ಸಂಗತಿಯನ್ನು ಸ್ಪಷ್ಟಪಡಿಸುತ್ತವೆ ಎಂದು ಹೇಳಿದರು.

      ಹಿರಿಯ ಸಾಹಿತಿ ಡಾ.ಶಂಕರ ಬೈಚಬಾಳ ಹಲಸಂಗಿ ಗೆಳೆಯರ ಹಾಡು ಪಾಡು ಕುರಿತು ಉಪನ್ಯಾಸ ನೀಡಿ, ನುಡಿ ಪ್ರಜ್ಞೆಯ ಸಾರ್ಥಕ ರೂಪಕವಾಗಿ ಹಲಸಂಗಿ ಗೆಳೆಯರ ಜಾನಪದೀಯ ಕೃತಿಗಳು ಮೂಡಿ ಬಂದಿವೆ. ಸಾಂಸ್ಕøತಿಕ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅವು ತೆರೆದಿಟ್ಟಿವೆ ಎಂದರು.

      ಕಾಲೇಜಿನ ಪ್ರಾಂಶುಪಾಲರಾದ ಪ್ರೊ: ಜಯರಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಡಾ.ರಮೇಶ ಕತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ವಿಶಾಲ ಪಿಂಟೋ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಲೋಹಿತ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪುಟ್ಟಲಕ್ಷಮ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಭಿಜೀತ ನೀಲಕಂಠೇಶ್ವರ ಕಲಾ ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಹಾಗೂ ಕುವೆಂಪು ಅವರ ರಾಮಾಯಣ ದರ್ಶನಂ ಕಾವ್ಯದ ರೂಪಕ ಕಲಾ ಪ್ರದರ್ಶನ ಜರುಗಿತು.

      Tags: #Halasangi friends wrote a new commentary on folk literature#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಹಲಸಂಗಿ ಗೆಳೆಯರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.