• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಾಧನೆಗೆ ಬಡತನ‌ ಅಡ್ಡಿಯಾಗದು; ಗೆಣ್ಣೂರ

      Voiceofjanata.in

      October 22, 2025
      0
      ಸಾಧನೆಗೆ ಬಡತನ‌ ಅಡ್ಡಿಯಾಗದು; ಗೆಣ್ಣೂರ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಸಾಧನೆಗೆ ಬಡತನ‌ ಅಡ್ಡಿಯಾಗದು; ಗೆಣ್ಣೂರ

      ವಿಜಯಪುರ: ಸಾಧನೆಗೆ ಬಡತನ, ಕಷ್ಟ ಕಾರ್ಪಣ್ಯಗಳು ಅಡ್ಡಿಯಾಗಲಾರವು, ಸತತ ಓದಿನಿಂದ ಇಚ್ಚಿಸಿದ ಗುರಿಯನ್ನು ನಾವು ತಲುಪಬಹುದು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ‌‌ ಹೇಳಿದರು.

      ನಗರದ ಟಕ್ಕೆಯಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (ಬಿಸಿಎಂ)‌ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ‌ ಹಿರಿಯ ವಿದ್ಯಾರ್ಥಿಗಳ ಸಹಯೋಗದಿಂದ ಆರನೇ ಹಾಸ್ಟೆಲ್ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ತಮ್ಮ ಜೀವನದ ಕೆಲವು ಘಟನೆಗಳನ್ನು ಮೆಲಕು ಹಾಕುತ್ತ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.

      ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ ಮಾತನಾಡಿ ಹಾಸ್ಟೆಲ್ ಗಳು ಕೇವಲ ಅನ್ನವನ್ನು ಮಾತ್ರ ಕೊಡುವುದಿಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

      ನಿವೃತ್ತ ನಿಲಯಪಾಲಕ ಎಂ. ಎಸ್. ಕಟಬು ಮಾತನಾಡಿ ಜನನಿ ಜನ್ಮಭೂಮಿ ಸ್ವರ್ಗಕಿಂತಲೂ ಮಿಗಿಲು ಎಂಬ ವಿಷಯವನ್ನು ಹೇಳಿದರು.

      ಹಲವು ಹಳೆಯ ವಿದ್ಯಾರ್ಥಿಗಳು ತಮ್ಮ ನೆನಪಿನಂಗಳದಲ್ಲಿ ಅಚ್ಚಳಿಯದಂತಿರುವ ಭಾವನೆಗಳ ಬುತ್ತಿಯನ್ನು ತಮ್ಮ ಅನಿಸಿಕೆಗಳ ಮೂಲಕ ತೆರೆದಿಟ್ಟರು. ಒಟ್ಟಾರೆಯಾಗಿ ಈ ವರ್ಷದ ಹಾಸ್ಟೆಲ್ ಹಬ್ಬ ದೀಪಾವಳಿ ಹಬ್ಬದ ಮುನ್ನವೇ ಹಬ್ಬದ ವಾತಾವರಣ ಸೃಷ್ಟಿ ಮಾಡಿ ಸ್ನೇಹಿತರ ಪುನರಮಿಲನಕ್ಕೆ ಸಾಕ್ಷಿಯಾಗಿತ್ತು.

      ಈ ಸಂದರ್ಭದಲ್ಲಿ ಲಕ್ಷ್ಮಣ ಸನದಿ, ಶಿಂಧೆ, ಎಸ್.ಎಸ್. ಕಬಾಡೆ, ರವಿಕುಮಾರ ಬಿರಾದಾರ, ನಾಗೇಶ ಅಳ್ಳಿ, ಎಚ್.ಎಲ್.ದೊಡ್ಡಮನಿ, ಸಂತೋಷ ಬಗಲಿ, ಮಹೇಶ ಸಾಲಿಕೇರಿ, ಅವಜಿ, ಗಿರಿಗೌಡರ,ಸಂತೋಷ ಗುದಳಿ, ಚಂದ್ರು ಗುಳಬಾಳ, ಹುಸನಪ್ಪ, ಸಿದ್ದನಗೌಡ, ಕಾಡೇಶ, ಮನಸೂರ್ ಬೀಳಗಿ, ಶ್ರೀಕಾಂತ ಇಚೂರ್, ಪ್ರವೀಣ್ ಮ್ಯಾಗೇರಿ, ಜೋತೆಪ್ಪ, ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅನೇಕ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು, 6ನೇ ಹಾಸ್ಟೆಲ್ ಹಬ್ಬ ಅತ್ಯಂತ ಯಶಸ್ವಿಯಾಗಿ, ಅರ್ಥಪೂರ್ಣವಾಗಿ ನೆರವೇರಲು ಸಹಕರಿಸಿದರು.

      Tags: #indi / vijayapur#Poverty is no barrier to achievement; Knee hundred#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಾಧನೆಗೆ ಬಡತನ‌ ಅಡ್ಡಿಯಾಗದು; ಗೆಣ್ಣೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.