• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ: ಹೋರಾಟ ಸಮಿತಿ ವತಿಯಿಂದ 34ನೇ ದಿನಕ್ಕೆ ಕಾಲಿಟ್ಟ ಧರಣಿ

      Voiceofjanata.in

      October 22, 2025
      0
      ವಿಜಯಪುರದಲ್ಲಿ ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ: ಹೋರಾಟ ಸಮಿತಿ ವತಿಯಿಂದ 34ನೇ ದಿನಕ್ಕೆ ಕಾಲಿಟ್ಟ ಧರಣಿ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ: ಹೋರಾಟ ಸಮಿತಿ ವತಿಯಿಂದ 34ನೇ ದಿನಕ್ಕೆ ಕಾಲಿಟ್ಟ ಧರಣಿ

      ವಿಜಯಪುರ : ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು 34ನೇ ದಿನಕ್ಕೆ ಕಾಲಿಟ್ಟಿದೆ.

      ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಪಿಪಿಪಿ (ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್‌ಶಿಪ್) ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ಹೂಡಿಕೆಯೊಂದಿಗೆ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಒತ್ತಾಯಿಸಿದ ಹೋರಾಟಗಾರರು.

      ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಈ ಹೋರಾಟಕ್ಕೆ ವಿವಿಧ ಪ್ರಗತಿಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಪಕ್ಷಾತೀತವಾಗಿ ವ್ಯಾಪಕ ಬೆಂಬಲ ನೀಡುತ್ತಿದ್ದಾರೆ.

      ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ), ಕರ್ನಾಟಕ ರಕ್ಷಣಾ ವೇದಿಕೆ, ವಿಶ್ವ ಹಿಂದೂ ಪರಿಷತ್, ಆಮ್ ಆದ್ಮಿ ಪಕ್ಷ ಮುಂತಾದ ಸಂಸ್ಥೆಗಳು ಹೋರಾಟಕ್ಕೆ ಸಾಥ್ ನೀಡಿವೆ.

      ವಿಜಯಪುರ ಜಿಲ್ಲೆಯ ಖ್ಯಾತ ನೇತ್ರತಜ್ಞ ಹಾಗೂ ಕಾಂಗ್ರೆಸ್ ಮುಖಂಡರಾದ ಶ್ರೀ ಪ್ರಭುಗೌಡ ಪಾಟೀಲ್ (ಲಿಂಗದಳ್ಳಿ) ಮಾತನಾಡಿ ” ಜಿಲ್ಲಾ ಉಸ್ತುವಾರಿ ಎಂ.ಬಿ. ಪಾಟೀಲ್ ಅವರಿಗೆ ನಾನೂ ಕೂಡ ಜಿಲ್ಲೆಗೆ ಪಿಪಿಪಿ ಬದಲು ಸರ್ಕಾರಿ ವೈದ್ಯಕೀಯ ಕಾಲೇಜು ಆಗಬೇಕು ಎಂದು ಮನವರಿಕೆ ಮಾಡುತ್ತೇನೆ. ಈಗಾಗಲೇ ಮುಖ್ಯಮಂತ್ರಿ ಅವರ ಸಮ್ಮುಖ ಸಚಿವರೊಂದಿಗೆ ಸಕಾರಾತ್ಮಕವಾಗಿ ಚರ್ಚೆಯಾಗಿದೆ ಎಂದು ಹೇಳಿದರು.

      ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ) ಮಾತನಾಡಿ “ಪಿಪಿಪಿ ಮಾದರಿಯು ಖಾಸಗಿ ಸಂಸ್ಥೆಗಳ ಲಾಭಕ್ಕೆ ಆದ್ಯತೆ ನೀಡಿ, ಬಡವರಿಗೆ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ದೂರಮಾಡುತ್ತದೆ ಎಂದು ಆರೋಪಿಸಿದರು.

      ಹೋರಾಟ ಸಮಿತಿ ಸದಸ್ಯರಾದ ಲಕ್ಷ್ಮಣ್ ಹಂದ್ರಾಳ ಮಾತನಾಡಿ “ಜಿಲ್ಲೆಯ ಯುವಕರು, ವಿದ್ಯಾರ್ಥಿಗಳು ಮತ್ತು ರೋಗಿಗಳು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡುದರಲ್ಲಿ ಯಾವುದೇ ತೊಂದರೆ ಇಲ್ಲ. ಯಾಕೆ ಸರ್ಕಾರ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

      ಕರಾಳ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಹೋರಾಟಗಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

      ಈ ಹೋರಾಟವು ಜಿಲ್ಲೆಯ ಶೈಕ್ಷಣಿಕ ಮತ್ತು ಆರೋಗ್ಯ ಅಭಿವೃದ್ಧಿಗೆ ಅತ್ಯಗತ್ಯವಾದುದು ಎಂದು ಸಮಿತಿಯ ಹೋರಾಟಗಾರರು ಹೇಳಿದ್ದಾರೆ.

      ರಾಜ್ಯ ಸರ್ಕಾರ ತಕ್ಷಣವೇ ಹೋರಾಟಗಾರರ ಜೊತೆ ಚರ್ಚೆ ನಡೆಸಿ, ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.

      ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ
      ವಿಜಯಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಡುತ್ತಿರುವ ಹೋರಾಟ ಸಮಿತಿಯಾಗಿದ್ದು, ಜಿಲ್ಲೆಯ ಜನರ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ.

      ಈ ಸಂದರ್ಭದಲ್ಲಿ ಹೋರಾಟ ಸಮಿತಿ ಸದಸ್ಯರಾದ ಅಕ್ರಮ ಮಾಶಾಲ್ಕರ್, ಸಿದ್ರಾಮಯ್ಯ ಹಿರೇಮಠ, ಭಾರತಕುಮಾರ್ ಎಚ್, ಬಾಬುರಾವ್ ಬೀರಕಬ್ಬಿ, ಜಗದೇವ್ ಸೂರ್ಯವಂಶಿ, ಗಿರೀಶ್ ಕಲಘಟಗಿ, ಸುರೇಶ್ ಬಿಜಾಪುರ, ಪ್ರಭುಗೌಡ ಪಾಟೀಲ್, ಸಿದ್ದರಾಮ್ ಹಳ್ಳುರ್, ಕಾವ್ಯ ಎಂ.ಟಿ, ಮಲ್ಲಿಕಾರ್ಜುನ ಎಚ್.ಟಿ, ಗೀತಾ ಎಚ್, ಸುಶೀಲಾ ಮಿಣಜಗಿ, ಲಕ್ಷ್ಮಣ್ ಹಂದ್ರಾಳ, ಮೊಹಮ್ಮದ್ ಇಕ್ಬಾಳ ಅವಟಿ, ಶೇಷರಾವ್ ಮಾನೆ, ಕಿರಣ್ ಮೇಲಿನಕೇರಿ ಮತ್ತಿತರರಿದ್ದರು.

      Tags: #Abandon the PPP model and set up a government medical college in Vijayapur: The sit-in by the Struggle Committee enters its 34th day.#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ವಿಜಯಪುರದಲ್ಲಿ ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ: ಹೋರಾಟ ಸಮಿತಿ ವತಿಯಿಂದ 34ನೇ ದಿನಕ್ಕೆ ಕಾಲಿಟ್ಟ ಧರಣಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.