• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಾನ್‌ ಬಾಸ್ಕೋ ಇನ್ಸಿಟ್ಯೂಟ್‌ ನ ಕ್ರೀಡಾಪಟು ಚಂದ್ರಶೇಖರ್‌ ಟಿ. ಆರ್‌ ಗೆ ಸನ್ಮಾನ..

      February 22,2022 / editor

      February 22, 2022
      0
      ಡಾನ್‌ ಬಾಸ್ಕೋ ಇನ್ಸಿಟ್ಯೂಟ್‌ ನ ಕ್ರೀಡಾಪಟು ಚಂದ್ರಶೇಖರ್‌ ಟಿ. ಆರ್‌ ಗೆ ಸನ್ಮಾನ..
      0
      SHARES
      235
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಫೆಬ್ರವರಿ 22 : ಬೆಂಗಳೂರು ವಿಶ್ವವಿದ್ಯಾಲಯದ 56 ನೇ ಅಂತರ ಕಾಲೇಜು ಕ್ರೀಡಾ ಕೂಟದಲ್ಲಿ ಪುರುಷರ ವಿಭಾಗದ ಟ್ರಿಪ್ಪಲ್‌ ಜಂಪ್‌ ನಲ್ಲಿ ಬಂಗಾರದ ಪದಕ ಗೆದ್ದಿರುವ ಕುಂಬಳಗೋಡಿನ ಡಾನ್‌ ಬಾಸ್ಕೋ ಇನ್ಸಿಟ್ಯೂಟ್‌ ನ ಬಿ.ಬಿ.ಎ ವಿದ್ಯಾರ್ಥಿ ಟಿ ಆರ್‌ ಚಂದ್ರಶೇಖರ್‌ ಅವರನ್ನು ಕಾಲೇಜಿನ ಮಂಡಳಿಯ ವತಿಯಿಂದ ಇಂದು ಸನ್ಮಾನಿಸಲಾಯಿತು.

      ಕರೋನಾ ಕಾರಣದಿಂದಾಗಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುವಿಗೆ ಕಾಲೇಜಿನ ವತಿಯಿಂದ ಸನ್ಮಾನ ಮಾಡಲಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಕಾಲೇಜಿನ ವಿದ್ಯಾರ್ಥಿ ಕ್ರೀಡಾಪಟು ಟಿ ಆರ್‌ ಚಂದ್ರಶೇಖರ್‌ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಜನೆಯ ಜೊತೆಯಲ್ಲೇ ಕ್ರೀಡೆಯಲ್ಲೂ ಅತ್ಯುತ್ತಮ ಸಾಧನೆ ತೋರಿಸುತ್ತಿರುವ ಚಂದ್ರಶೇಖರ್‌ ಇತರೆ ವಿದ್ಯಾರ್ಥಿಗಳಿಗೂ ಆದರ್ಶಪ್ರಾಯ ಎಂದು ಸಂಸ್ಥೆಯ ಕಾರ್ಯದರ್ಶಿಗಳಾದ ರಾಘವ ಬೈಲಪ್ಪ ತಿಳಿಸಿದರು.

      ಈ ಸಂಧರ್ಭದಲ್ಲಿ ನಿರ್ದೇಶಕರು ಅಕ್ಯಾಡೆಮಿಕ್ಸ್‌ ಡಾ. ಹಾಲಾ ನಾಯ್ಕ್‌ ಎನ್‌, ಟ್ರೈನಿಂಗ್‌ ಮತ್ತು ಪ್ಲೇಸ್‌ಮೆಂಟ್‌ ಆಫೀಸರ್‌ ಪ್ರೋ. ಸೋಮಶೇಖರ್‌, ಫಿಸಿಕಲ್‌ ಎಜುಕೇಶನ್‌ ನಿರ್ದೇಶಕರಾದ ರುದ್ರೇಶ್‌ ಕೆ. ಆರ್‌ ಉಪಸ್ಥಿತರಿದ್ದರು. ಅಧ್ಯಕ್ಷರಾದ ಬಿ, ಬೈಲಪ್ಪ, ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ. ಮಂಜುನಾಥ್‌ ಭೋದಕ ಮತ್ತು ಭೋದಕೇತರ ವರ್ಗದವರು ಅಭಿನಂದಿಸಿದರು.

      Tags: #dan basko instute#sports manBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.