• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!

      Voiceofjanata.in

      November 3, 2025
      0
      ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!
      0
      SHARES
      104
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!

      ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರಕಾಶ ಮಾಲಗತ್ತಿ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲವಂತಿ ಬಾಲಪ್ಪ ಮಾದರ ಆಯ್ಕೆ, ಚುನಾವಣೆ ಅಧಿಕಾರಿ ಘೋಷಣೆ.
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ; ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರಕಾಶ ಗುರುನಾಥಪ್ಪ ಮಾಲಗತ್ತಿ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲವಂತಿ ಬಾಲಪ್ಪ ಮಾದರ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ತಾಪಂ ಇಒ ವೆಂಕಟೇಶ ವಂದಾಲ ಘೋಷಣೆ ಮಾಡಿದರು ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ ಹಾಗೂ ಫೀರಣ್ಣಿ  ರಾಜಾಪಟೇಲ ತೆಳಗಿನಮನಿ‌ ನಾಮಪತ್ರ ಸಲ್ಲಿಸಿದ್ದರು ಗೌಪ್ಯಮತದಾನದಲ್ಲಿ ಒಟ್ಟು 15 ಸದಸ್ಯರು ಪಾಲ್ಗೊಂಡು ಮತದಾನ ಮಾಡಿದ್ದರು ಫೀರಣ್ಣಿ ತೆಳಗಿನಮನಿ 7 ಮತಗಳನ್ನು ಪಡೆದರೆ  ಪ್ರಕಾಶ ಮಾಲಗತ್ತಿ 8 ಮತಗಳನ್ನು ಪಡೆದು ಜಯಶಾಲಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು ಉಪಾಧ್ಯಕ್ಷ   ಎಸ್ಸಿ ಮೀಸಲು ಸ್ಥಾನಕ್ಕೆ ಶೀಲವಂತಿ ಮಾದರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು .
      ಎರಡನೇ ಅವಧಿಗೆ ಆಯ್ಕೆಯಾದ ನೂತನ ಅಧ್ಯಕ್ಷ ಪ್ರಕಾಶ ಮಾಲಗತ್ತಿ ಎಲ್ಲಾ ಸದಸ್ಯರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ಇಂಗಳಗೇರಿ ಗ್ರಾಪಂ ನಾಲ್ಕು ಗ್ರಾಮಗಳಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತೇನೆ ಗ್ರಾಪಂ ಕಟ್ಟಡಕ್ಕೆ ಜಾಗೆ ಇದ್ದು ಗ್ರಾಪಂ ನೂತನ ಕಟ್ಟಡ ಮಾಡುವುದಾಗಿ ತಿಳಿಸಿದರು.
      ಸಹಾಯಕ ಚುನಾವಣಾ ಅಧಿಕಾರಿಯಾಗಿ ಎಸ್‌ಎಸ್ ಬಂಗಾರಗುಂಡ, ಪಿಡಿಒ ಮುಕ್ಕಣ್ಣ ನಾಯಕ, ಕಾರ್ಯದರ್ಶಿ ಗುರಡ್ಡಿ ಬಿರಾದಾರ ಕಾರ್ಯ ನಿರ್ವಹಿಸಿದರು
      ಮುಂಜಾಗ್ರತಾ ಕ್ರಮವಾಗಿ  ಪೊಲೀಸ್ ಬಿಗಿಬಂದೂಬಸ್ತ ಏರ್ಪಸಿಲಾಗಿತ್ತು ಪಿಎಸೈ ಜ್ಯೋತಿ ಖೋತ್ ಸ್ಥಳದಲ್ಲಿ ಇದ್ದರು.
      ಇಂಗಳಗೇರಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಪರಾಭವಗೂಂಡ ಶ್ರೀಮತಿ ಫಿರಣ್ಣಿ ತೆಳಗಿನಮನಿ ಅವರ ಬೆಂಬಲಿಗರು ಚುನಾವಣಾ ಅಧಿಕಾರಿಯ ವಿರುದ್ಧ ಅಸಮಾಧಾನಗೂಂಡ ಕಾರಣ ಕೆಲಹೂತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ತಾಪಂ ಇಒ ವೆಂಕಟೇಶ ವಂದಾಲ ಅಸಮಾಧಾನಗೂಂಡ ಜನರಿಗೆ ಗೌಪ್ಯಮತದಾನದಲ್ಲಿ ಓದಲು ಬಾರದ ಕಣ್ಣು ಸರಿಯಾಗಿ ಕಾಣದ ಒಟ್ಟು ಮೂರು ಜನರಿಗೆ ನಿಯಮಾನುಸಾರ ಸಹಾಯ ಮಾಡಿ ಅವರ ಹೇಳಿದ ಹೆಸರಿನ ಅಭ್ಯರ್ಥಿಗೆ ಮತದಾನ ಮಾಡಿದೆ ಇದರಲ್ಲಿ ಯಾವುದೇ ಕರ್ತವ್ಯ ಲೋಪವಾಗಿಲ್ಲವೆಂದು ಸ್ಪಷ್ಟಪಡಿಸಿದ ಬಳಿಕ ತೆರಳಿದರು
      Tags: #indi / vijayapur#Muddebihala Election for the second term of Ingalageri village..!#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.