• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶೇ.೧೦೦ ರ ಗುರಿ ಮುಟ್ಟಿ – ಮನಮುಟ್ಟಿದ ಮನ್ ಕೀ ಬಾತ್

      Voiceofjanata.in

      November 4, 2025
      0
      ಶೇ.೧೦೦ ರ ಗುರಿ ಮುಟ್ಟಿ – ಮನಮುಟ್ಟಿದ ಮನ್ ಕೀ ಬಾತ್
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ಶೇ.೧೦೦ ರ ಗುರಿ ಮುಟ್ಟಿ – ಮನಮುಟ್ಟಿದ ಮನ್ ಕೀ ಬಾತ್

      ವಿಜಯಪುರ : ಪ್ರತಿ ತಿಂಗಳ ಕೊನೆಯ್ ಭಾನುವಾರ ಪ್ರಸಾರವಾಗಲಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿಯವರಮನ್ ಕಿ ಬಾತ್ ಕಾರ್ಯಕ್ರಮ ಜಿಲ್ಲೆಯ ಎಂಟು ಭೂತ್‌ಗಳಲ್ಲಿ ಶೇ.೧೦೦ ರಷ್ಟು ಸರಳ ತಂತ್ರಾಶದಲ್ಲಿ ಅಪಲೋಡ್ ಆಗಿದ್ದು ಲಕ್ಷಾಂತರ ಕಾರ್ಯಕರ್ತರು ವಿಚಾರಗಳನ್ನು ಆಲಿಸಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹರ್ಷ ವ್ಯಕ್ತಪಡಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರ, ದೇವರಹಿಪ್ಪರಗಿ, ನಾಗಠಾಣ, ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.೧೦೦ ರಷ್ಟು ಭೂತ್‌ಗಳಲ್ಲಿ ಸರಳ ಆ್ಯಪ್ ನಲ್ಲಿ ಅಪ್ಲೋಡ್ ಮಾಡಲಾಗಿದೆ,
      ೨೦೯೨ ಬೂತಗಳ ಪೈಕಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಸುಮಾರು ೧೬೦೦
      ಭೂತಗಳಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿ ಸರಳ ಆಪ್ ನಲ್ಲಿ ಅಪ್ಲೋಡ್ ಮಾಡಿರುವುದು ಸಹ ಗಮನಾರ್ಹ ಸಂಗತಿ, ಪ್ರಧಾನಿ ಮೋದಿ ಅವರ ಈ ಮನದಾಳದ ಮಾತುಗಳಿಗೆ ಜನರು ಎಷ್ಟು ಮೆಚ್ಚುತ್ತಾರೆ ಎಂಬುದಕ್ಕೆ ಇದೇ ಉದಾರಹರಣೆ, ಮೋದಿ ಅವರ ವಿಚಾರಗಳು ಎಲ್ಲರಿಗೂ ಸ್ಪೂರ್ತಿ ನೀಡುತ್ತವೆ ಎಂದು ಜಿಗಜಿಣಗಿ ಹೇಳಿದ್ದಾರೆ.

      ಅದೇ ತೆರನಾಗಿ ರಸಗೊಬ್ಬರಕ್ಕೆ ಸಬ್ಸಿಡಿ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ರೈತರಿಗೆ ದೊಡ್ಡ ಕೊಡುಗೆ ನೀಡಿದೆ, ಆ ಮೂಲಕ ಮತ್ತೊಮ್ಮೆ ತಾನು ರೈತಪರ ಎಂದು ಸಾಬೀತುಪಡಿಸಿದೆ, ಪ್ರತಿ ಕೆಜಿ ನೈಟ್ರೋಜನ್ ಮೇಲೆ ೪೩.೨ ರೂ., ಫಾಸ್ಪರಸ್ ಮೇಲೆ ೪೭.೯೬ ರೂ. ಸೇರಿದಂತೆ ವಿವಿಧ ರಸಗೊಬ್ಬರಗಳ ಮೇಲೆ ಸಬ್ಸಿಡಿ ನೀಡುವ ನಿರ್ಧಾರ ಕೈಗೊಂಡಿರುವುದು ರೈತರಿಗೆ ಸುಲಭ ದರದಲ್ಲಿ ರಸಗೊಬ್ಬರ ದೊರಕುವುದು ಸಾಧ್ಯವಾಗಲಿದೆ, ಇದು ರೈತಪರ ನಿರ್ಧಾರ ಎಂದು ಅವರು ಹೇಳಿದ್ದಾರೆ.

      Tags: #Hit the target of 100% - heartwarming Mann Ki Baat#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಶೇ.೧೦೦ ರ ಗುರಿ ಮುಟ್ಟಿ - ಮನಮುಟ್ಟಿದ ಮನ್ ಕೀ ಬಾತ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.