• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ

      Voiceofjanata.in

      November 4, 2025
      0
      ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ

      ಆಲದಕಟ್ಟಿ (ಹಾನಗಲ್) : ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ. ಜೊತೆಗೆ ಕಂದಾಯ ಗ್ರಾಮಗಳನ್ನು ರೂಪಿಸಿ ಜನಾಶಯದಂತೆ ಹಕ್ಕುಪತ್ರ ವಿತರಿಸುವ ಮೂಲಕ ಬದ್ಧತೆ ಮೆರೆದಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ತಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

      ಶುಕ್ರವಾರ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆಲದಕಟ್ಟಿ ಹಾಗೂ ಮಾರಿಮಿಡ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳ
      ಕಂದಾಯ ಗ್ರಾಮಗಳು ಹಾಗೂ ಉಪ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ, ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇಂದ್ರ-ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುತ್ತದೆ ಎಂಬುದಕ್ಕೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೆ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಬಡ ಕುಟುಂಬಗಳಿಗೆ ಅನ್ನಭಾಗ್ಯದ ಮೂಲಕ ಉಚಿತ ಅಕ್ಕಿ ಹಾಗೂ ಇತರೆ ಆಹಾರ ಧಾನ್ಯ ವಿತರಿಸುತ್ತಿದೆ.ಇಂದಿರಾ ಕ್ಯಾಂಟೀನ್ ಮೂಲಕ ನಗರ ಪ್ರದೇಶದ ಬಡವರ ಹಸಿವು ನೀಗಲು ಮುಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದರು.

      ಪಂಚ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಕಂದಾಯ ಗ್ರಾಮಗಳನ್ನು ರೂಪಿಸಿ ಹಕ್ಕುಪತ್ರ ವಿತರಿಸುವ ಕ್ರಾಂತಿಕಾರಕ ಹೆಜ್ಜೆ ಇರಿಸಿರುವುದು ನಮ್ಮ ಸರ್ಕಾರದ ರಾಜಕೀಯ ಇಚ್ಛಾಶಕ್ತಿಗೆ ಸಾಕ್ಷಿ. ಈ ಸೌಲಭ್ಯ ಪಡೆಯುವಲ್ಲಿ ಹಾವೇರಿ ಜಿಲ್ಕೆಯ ಹಾನಗಲ್ ಮುಂಚೂಣಿಯಲ್ಲಿ ಎಂಬುದು ಜಿಲ್ಲೆಯ ಅಧಿಕಾರಿಗಳ ಕಾರ್ಯಕ್ಷಮತೆಗೆ ಸಾಕ್ಷಿ ಎಂದರು.

      ಇದಲ್ಲದೇ ಹಾವೇರಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಹಾಗೂ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದೇವೆ.ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ವಂತ ಕಟ್ಟಡದಲ್ಲಿ ಆರಂಭಿಸಿರುವುದು ಜನತೆಯ ಮುಂದಿದೆ. ಎಂ.ಎಸ್. ಹಾಗೂ ಎಂ.ಡಿ. ಶೈಕ್ಷಣಿಕ ಓದಿಗೆ ಅವಕಾಶ ಕಲ್ಪಿಸಿದೆ ಎಂದು ವಿವರಿಸಿದರು.

      ಭವಿಷ್ಯದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಕರೆಸಿ ಹಾವೇರಿ ಜಿಲ್ಲೆಯಲ್ಲಿ ಇನ್ನೂ 30 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವುದಾಗಿ ಸಚಿವರು ಭರವಸೆ ನೀಡಿದರು.

      ಈ ಭಾಗದಲ್ಲಿ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಮೂಲಕ 400 ಹಳ್ಳಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೀಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

      ಹಾವೇರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

      ಶಿವಾನಂದ ಪಾಟೀಲಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು

      ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷೆ ಮಾಳವ್ಬ ಸುರೇಶ ದಸೂರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿ ಬಿಂದಾಲ, ಎಸ್ಪಿ ಯಶೋಧ ವಂಟಗೋಡಿ, ಸಹಾಯಕ ಆಯುಕ್ತ ಶುಭಂ ಶುಕ್ಲ, ಉಮೇಶ, ಕೊಟ್ರಪ್ಪ, ಚಂದ್ರಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#The Congress Government which was conducted as promised: Minister Sivananda Patil#Today News#Voice Of Janata#VOICE OF JANATA (VOJ-VOJ)#Voiceofjanata.in#ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.