• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ನುಡಿದಂತೆ ನಡೆದು ತೋರಿಸಿದವರೆ ಶರಣರು..

      February 23,2022 editor

      February 23, 2022
      0
      ನುಡಿದಂತೆ ನಡೆದು ತೋರಿಸಿದವರೆ ಶರಣರು..
      0
      SHARES
      324
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : 12ನೇ ಶತಮಾನದಲ್ಲಿ ಬಸವಾದಿ ಪ್ರಮಥರು ನುಡಿದಂತೆ ನಡೆದು ತೋರಿಸಿದ ಮಹಾನ್ ಶರಣರಾಗಿ ಹೋಗಿದ್ದಾರೆ. ಅಂಥವರಲ್ಲಿ ಕಿನ್ನರಿ ಬ್ರಹ್ಮಯ್ಯ ಅವರೂ ಒಬ್ಬರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ ಕಾಂತು ಇಂಡಿ ಹೇಳಿದರು. ಅವರು ಭತಗುಣಕಿ ಗ್ರಾಮದಲ್ಲಿ ನಡೆದ ಇಂಡಿ ತಾಲೂಕಿನ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ ಹಾಗೂ ಶ್ರೀ ಬಸವೇಶ್ವರ ಪ್ರೌಢಶಾಲೆ ಭತಗುಣಕಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಕಿನ್ನರಿ ಬ್ರಹ್ಮಯ್ಯನವರ ಮೂಲತಃ ಆಂಧ್ರಪ್ರದೇಶದಲ್ಲಿ ಸುಮಾರು 856 ವರ್ಷಗಳ ಹಿಂದೆ ಜನ್ಮತಾಳಿ, ಅಕ್ಕಸಾಲಿಗ ವೃತ್ತಿಯನ್ನು ಮಾಡುತ್ತಿದ್ದನು. ಅಕ್ಕ ಸಾಲಿಗೆ ವೃತ್ತಿಯ ಜೊತೆ ಕಿನ್ನರಿ ನುಡಿಸುವುದನ್ನು ಒಬ್ಬ ಗುರುವಿನಿಂದ ಕಲಿತಿದ್ದನು. ತನ್ನ ಗುರುವಿಗೆ ಗುರು ದಕ್ಷಿಣೆಯಾಗಿ ಬಂಗಾರದ ಕಿರೀಟವನ್ನು ಧಾರಣೆ ಮಾಡಿದ. ಆ ಸಂದರ್ಭದಲ್ಲಿ ಗ್ರಾಹಕರೊಬ್ಬರಿಗೆ ಒಂದು ಗುಂಜಿ ಬಂಗಾರ ಕಡಿಮೆಯಾಗಿದ್ದರಿಂದ ಅಪವಾದ ಬಂದ ಕಾರಣ ಆ ವೃತ್ತಿಯನ್ನು ತ್ಯಜಿಸಿ, ಕಲ್ಯಾಣಕ್ಕೆ ವಲಸೆ ಬಂದು ಕಿನ್ನರಿ ಕಾಯಕವನ್ನೇ ಮುಂದುವರಿಸಿದ. ತನಗೆ ಬಂದ ಆದಾಯವನ್ನೆಲ್ಲಾ ತನ್ನ ಶಿವಭಕ್ತರಿಗೆ ಹಂಚುತ್ತಿದ್ದನು. ದಾನ‌ ಮಾಡುವುದರಲ್ಲಿ ನಾನೇ ಶ್ರೇಷ್ಠ ಎಂಬ ಅಹಂಕಾರ ಬಂತು. ಮುಂದೆ ಕೇತಯ್ಯ ಎಂಬ ದಾನಶೂರನೊಬ್ಬ ಈತನಿಗಿಂತ ಭಕ್ತರಿಬ್ಬರಿಗೆ ಹೆಚ್ಚಿಗೆ ದಾನವನ್ನು ಮಾಡಿದನು. ಇದರಿಂದ ಆತನಿಗೆ ತನ್ನ ತಪ್ಪಿನ ಅರಿವಾಗಿ ತನಗಿಂತಲೂ ಹೆಚ್ಚಿಗೆ ದಾನ ಮಾಡಿದವನನ್ನೆ ತನ್ನ ಗುರುವಾಗಿ ಸ್ವೀಕರಿಸಿದನು. ಒಟ್ಟುಹದಿನಂಟು ವಚನಗಳನ್ನು ಬರೆದು, ಎರಡು ಪವಾಡಗಳನ್ನು ಮಾಡಿ‌ ತೋರಿಸಿದನು.

      ನಿರಾಡಂಬಳಾಗಿದ್ದ ಅಕ್ಕಮಹಾದೇವಿಯ ಶರೀರವನ್ನು ಸ್ಪರ್ಶಿಸಿ, ಆಕೆಯ ಶರೀರವನ್ನು ಮೋಹಿಸಬೇಕೆಂದು ಹೊಂಚು ಹಾಕಿದ್ದನು. ಆದರೆ,ಆತ ಸ್ಪರ್ಶಿಸಿದ ಶರೀರ ಸತ್ತ ಶವವಾಗಿತ್ತು. ಆಗ ಅಕ್ಕಮಾದೇವಿಯು ಪ್ರತ್ಯಕ್ಷಳಾಗಿ ಬಂದು, ಇವನನ್ನು ಅಣ್ಣ ಎಂದು ಸಂಬೋಧಿಸಿದಳು. ಇದರಿಂದ ಆಕೆಯ ಬಗ್ಗೆ ಪೂಜ್ಯ ಭಾವನೆ ಉಂಟಾಯಿತು. ಅದೇ ನೋವಿನಿಂದ ವಚನವನ್ನು ಬರೆದನು. ಮುಂದೆ ಬಿಜ್ಜಳನ ಮರಣದ ನಂತರ ಕಲ್ಯಾಣದಲ್ಲಿ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದನು. ಹೀಗೆ ತನ್ನ ಜೀವನದಲ್ಲಿ ಬ್ರಹ್ಮಯ್ಯನು ನುಡಿದಂತೆ ನಡೆದು ತೋರಿಸಿ, ಮಹಾನ್ ಶರಣನಾಗಿ ಹೊರಹೊಮ್ಮಿದನು ಎಂದು ಹೇಳಿದರು.
      ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಬಸವೇಶ್ವರ ಪ್ರೌಢಶಾಲೆಯ ಮುಖ್ಯಾಧ್ಯಾಪಕ್ ಆರ್ ಎಂ ಪಾಟೀಲ ಹಾಗೂ ಅಧ್ಯಕ್ಷತೆ ವಹಿಸಿದ್ದ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್ ವಿ ಗುಂದವಾನ ಮಾತನಾಡಿದರು.

      ವೇದಿಕೆ ಮೇಲೆ ನಿವೃತ್ತ ಶಿಕ್ಷಕರಾದ ಎಸ್ ಬಿ ಗೌರಿ,ಶಿವಪುತ್ರ ಗಲಗಲಿ, ಹಾಗೂ ಶಿಕ್ಷಕಿಯರಾದ ಸುಮಂಗಲ ಗೋಷ್ಠಿ ಉಪಸ್ಥಿತರಿದ್ದರು. ಶ ಸಾ ಪ ಪ್ರಭಾರಿ ಅಧ್ಯಕ್ಷ ಆರ್ ವಿ ಪಾಟೀಲ ಸ್ವಾಗತ ಕೋರಿದರು.ಕದಳಿ ವೇದಿಕೆ ಅಧ್ಯಕ್ಷೆ ಶ್ರೀಮತಿ ಗಂಗಾ ಗಲಗಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಆಯ್ ಸುಗೂರ ನಿರೂಪಿಸಿದರು.ಕುಮಾರಿ ರೂಪಾ ತಳವಾರ ಪ್ರಾರ್ಥಿಸಿದರು ಬಿ ಇ ಹಿರೇಮಠ ವಂದಿಸಿದರು.

      Tags: #Datti upanyass#indi / bhatagunaki school#kadalli vedike#kinnari brahamayya
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.