• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ರಾಹುಲ್ ಗಾಂಧಿ ಅಭಿಮತವೇನು..?

      Voiceofjanata.in

      November 5, 2025
      0
      ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ರಾಹುಲ್ ಗಾಂಧಿ ಅಭಿಮತವೇನು..?
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ರಾಹುಲ್ ಗಾಂಧಿ ಅಭಿಮತವೇನು..?

      Voice of janata Desk News : ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ @RahulGandhi ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂಬ ವಿಚಾರವನ್ನು ಕರ್ನಾಟಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

      ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅವರ ನಿರ್ಲಜ್ಜತನಕ್ಕೆ ಸಾಕ್ಷಿ. ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ.

      5 ಲಕ್ಷಕ್ಕೂ ಅಧಿಕ ನಕಲಿ ಮತದಾರರು, ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊ ಬಳಸಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಹೀಗೆ ಒಟ್ಟು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆ. ಅಂದರೆ ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ‌ ಒಂದು ನಕಲಿ‌ ಮತ ಎನ್ನುವುದು ಸ್ಪಷ್ಟ.

      ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ, ಹರಿಯಾಣದ ಜನ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇಬೇಕು ಎಂಬ ದೃಢ ಸಂಕಲ್ಪ ಮಾಡಿದರೂ ಬಿಜೆಪಿ ಹೇಗೆ ಬಹುಮತ ಪಡೆದು ಸರ್ಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿಯವರು ಉತ್ತರ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಬಾರಿಯಾದರೂ “ತನ್ನ ಮಾಲೀಕರ” ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ.

      #VoteChorBJP

      Tags: #indi / vijayapur#Public News#State News#Today News#VOICE OF JANATA (VOJ-VOJ)#Voice Of Janata Desk News#Voiceofjanata.in#What is Rahul Gandhi's opinion on the dark side of systematic irregularities in the electoral system of the country?#ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ರಾಹುಲ್ ಗಾಂಧಿ ಅಭಿಮತವೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.