• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಹಾತ್ಮರ ಹಿನ್ನೆಲೆ ಮತ್ತು ಸಾಧನೆಯ ಬಗ್ಗೆ ಅರಿಯಬೇಕು..!

      Voiceofjanata.in

      November 10, 2025
      0
      ಮಹಾತ್ಮರ ಹಿನ್ನೆಲೆ ಮತ್ತು ಸಾಧನೆಯ ಬಗ್ಗೆ ಅರಿಯಬೇಕು..!
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಮಹಾತ್ಮರ ಹಿನ್ನೆಲೆ ಮತ್ತು ಸಾಧನೆಯ ಬಗ್ಗೆ ಅರಿಯಬೇಕು..!

      ಮುದ್ದೇಬಿಹಾಳ: ಮಹಾತ್ಮರ ಹಿನ್ನೆಲೆ ಮತ್ತು ಅವರ ಸಾಧನೆಯ ಬಗ್ಗೆ ಅರಿತು ಜಯಂತಿಯನ್ನು ಆಚರಿಸಬೇಕು ಎಂದು ಶಿಕ್ಷಕ ಮಂಜುನಾಥ ಪಡದಾಳಿ ಹೇಳಿದರು.
      ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಸಂತ ಕನಕದಾಸರ ಜಯಂತ್ಯೋತ್ಸವದಲ್ಲಿ ಮಾತನಾಡಿದರು. ಕನಕ ದಾಸರ ಜೀವನ ಸಾಧನೆಯ ಮೇಲೆ ನಿಂತಿದೆ, ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ವೇದ ಸಮಾನವಾದ ಅಂಶಗಳನ್ನು ಹೇಳಿದ್ದಾರೆ. ಸಂತನಾಗುವ ಮೊದಲು ಯೋಧನಾಗಿದ್ದ. ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಅನನ್ಯ ಭಕ್ತಿಯಿಂದ ಭಗವಂತನನ್ನು ಕೊಂಡಾಡಿ ದಾಸಶ್ರೇಷ್ಠರು ಎಂದು ಕರೆಯಿಸಿಕೊಂಡವರು. ಅಲ್ಲದೆ ಅವರು ಹರಿಭಕ್ತಿಸಾರ, ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯಚರಿತೆಗಳಂತಹ ಉತ್ತಮ ಕೃತಿಗಳನ್ನು ರಚಿಸಿ ಕವಿಶ್ರೇಷ್ಠರೆಂದು ಪ್ರಸಿದ್ಧರಾದರು. ಹುಟ್ಟಿನಿಂದ ಶ್ರಮಿಕ ವರ್ಗಕ್ಕೆ ಸೇರಿದ ಕನಕದಾಸರು ತಮ್ಮ ವಿಶಿಷ್ಟಗುಣಗಳಿಂದ, ಭಕ್ತಿ ವೈರಾಗ್ಯ ಕಾವ್ಯರಚನೆಯಿಂದ ವ್ಯಾಸರಾಯರ ಪ್ರಿಯಶಿಷ್ಯರಲ್ಲಿ ಒಬ್ಬರಾಗುವ ಯೋಗ್ಯತೆಯನ್ನು ಗಳಿಸಿಕೊಂಡು ದಾಸವರೇಣ್ಯರೆಂಬ ಗೌರವಕ್ಕೆ ಪಾತ್ರರಾಗಿ ಲೋಕ ಕಲ್ಯಾಣಕ್ಕಾಗಿ ದುಡಿದಿದ್ದಾರೆ ಎಂದು ಹೇಳಿದರು.
       ಉಪನ್ಯಾಸಕ ವಿ.ವಿ.ಪಾಟೀಲ ಮಾತನಾಡಿ ಕನಕದಾಸರು  ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರಾಗಿದ್ದಾರೆ. ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವರೆಂದು ಬಣ್ಣಿಸಲಾಗಿದೆ. ಅವರ ಸಂದೇಶ ನೇರ ಮತ್ತು ಮೌಖಿಕವಾಗಿವೆ. ಸಮಾಜ ಅನಿಷ್ಟ ಪದ್ಧತಿಯಾದ ಜಾತಿವ್ಯವಸ್ಥೆಯನ್ನು ಕಠುವಾಗಿ ಖಂಡಿಸಿದ್ದಾರೆ. ಸಾಮಾಜಿಕ ಸಾಮರಸ್ಯ ಪ್ರತಿಪಾದಿಸಿದರು ಎಂದು ಹೇಳಿದರು.
      ಈ ಸಂದರ್ಭದಲ್ಲಿ  ಸಂಸ್ಥೆಯ ಕಾರ್ಯದರ್ಶಿ ಪ್ರಭು ಎಸ್.ಕಡಿ, ರಾಮಚಂದ್ರ ಹೆಗಡೆ, ಎ.ಕೆ.ಹುನಗುಂದ, ಸರಸ್ವತಿ ಮಡಿವಾಳ, ರಂಜಿತಾ ಭಟ್ಟ,ಅನ್ನಪೂರ್ಣ ನಾಗರಾಳ, ಬಿ.ಆರ್.ಬೆಳ್ಳಿಕಟ್ಟಿ, ಎಸ್.ಎಸ್.ಹರಿಜನ, ಆರ್.ಜೆ.ಸಾಗರ, ಎಸ್.ಎಸ್.ಹೂಗಾರ, ಪ್ರಿಯಾಂಕ ಕುಲಕರ್ಣಿ, ಕಿರಣ ಕಡಿ ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#We should know about Mahatma's background and achievements..!#ಮಹಾತ್ಮರ ಹಿನ್ನೆಲೆ ಮತ್ತು ಸಾಧನೆಯ ಬಗ್ಗೆ ಅರಿಯಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.