• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      Voiceofjanata.in

      November 11, 2025
      0
      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನ್ನು ಏನೇನಾದರೂ ಬಲ್ಲಿರಾ ಎಂಭ ಕುಲದ ಬಗ್ಗೆ ಮಾತನಾಡಿದ ದಾಸ ಶ್ರೇಷ್ಠ ಕನಕದಾಸರ ನುಡಿ ನಮಗೆಲ್ಲ ಮಾದರಿ ಎಂದು ಎಮ್ ಜಿ ಎಮ್ ಕೆ ಪ್ರಾಚಾರ್ಯರಾದ ಎಸ್ ಕೆ ಹರನಾಳ ಹೇಳಿದರು.
        ಇಲ್ಲಿನ ಪಟ್ಟಣದ ಕನಕದಾಸ ಶಾಲೆಯಲ್ಲಿ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿ ಕನಕದಾಸರನ್ನು ನಾವು ಪೂಜ್ಯ ಸಂತ ಮತ್ತು ತತ್ವಜ್ಞಾನಿಯಾಗಿ ನೋಡುತ್ತೇವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ. ದಾಸಶ್ರೇಷ್ಠರೆಂದೇ ಕರೆಯಲಾಗುವ ಕನಕದಾಸರು ಓರ್ವ ಮಹಾನ್‌ ಹರಿದಾಸ ಸಂತ, ತತ್ವಜ್ಞಾನಿ ಹಾಗೂ ಕೀರ್ತನಾಗಾರರಾಗಿದ್ದರು. ಅವರು ಕರ್ನಾಟಕದಲ್ಲಿ ಭಕ್ತಿ ಚಳುವಳಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕನಕದಾಸರ ಕೀರ್ತನೆಗಳು ಎಂದು ಕರೆಯಲ್ಪಡುವ ಅವರ ಕೀರ್ತನೆಗಳು, ಭಕ್ತಿ ಸಂಯೋಜನೆಗಳು ಸಮಾಜವನ್ನು ಪ್ರೇರೇಪಿಸುತ್ತಿವೆ ಮತ್ತು ಉನ್ನತಿಗೊಳಿಸುತ್ತಿವೆ. ಆದರೆ ಕನಕದಾಸರ ಜೀವನವನ್ನು ಬದ್ಧತೆ, ಸಾಮಾಜ ಸುಧಾರಣೆ ಮತ್ತು ಸಾಹಿತ್ಯ ಪ್ರತಿಭೆಯ ಸಾಕಾರವಾಗಿ ನೋಡಲಾಗುತ್ತದೆ ಎಂದು ಹೇಳಿದರು.
      ಬಿ ಎಚ್ ಹಾಲಣ್ಣನವರ ಮಾತನಾಡಿ ಕನಕರ ಬಾಳಿನ ಈ ಬದಲಾವಣೆಯೇ ಶ್ರೀಕೃಷ್ಣನಿಗೆ ಹತ್ತಿರವಾಗಿಸಿತ್ತು.!
      ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜನ್ಮ ದಿನವನ್ನು ನಾವು ಕನಕದಾಸ ಜಯಂತಿ ಎಂದು ಆಚರಿಸುತ್ತೇವೆ    ಕನಕದಾಸರ ಜೀವನದಲ್ಲಾದ ಮಹತ್ತರ ಬದಲಾವಣೆಯೇ ಶ್ರೀಕೃಷ್ಣನಿಗೆ ಅವರ ಬಗ್ಗೆ ಪ್ರೀತಿಯನ್ನು ಹೆಚ್ಚಿಸಿತು.
      ಕನಕದಾಸರನ್ನು ನಾವು ಪೂಜ್ಯ ಸಂತ ಮತ್ತು ತತ್ವಜ್ಞಾನಿಯಾಗಿ ನೋಡುತ್ತೇವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ. ದಾಸಶ್ರೇಷ್ಠರೆಂದೇ ಕರೆಯಲಾಗುವ ಕನಕದಾಸರು ಓರ್ವ ಮಹಾನ್‌ ಹರಿದಾಸ ಸಂತ, ತತ್ವಜ್ಞಾನಿ ಹಾಗೂ ಕೀರ್ತನಾಗಾರರಾಗಿದ್ದರು. ಅವರು ಕರ್ನಾಟಕದಲ್ಲಿ ಭಕ್ತಿ ಚಳುವಳಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕನಕದಾಸರ ಕೀರ್ತನೆಗಳು ಎಂದು ಕರೆಯಲ್ಪಡುವ ಅವರ ಕೀರ್ತನೆಗಳು, ಭಕ್ತಿ ಸಂಯೋಜನೆಗಳು ಸಮಾಜವನ್ನು ಪ್ರೇರೇಪಿಸುತ್ತಿವೆ ಮತ್ತು ಉನ್ನತಿಗೊಳಿಸುತ್ತಿವೆ. ಆದರೆ ಕನಕದಾಸರ ಜೀವನವನ್ನು ಬದ್ಧತೆ, ಸಾಮಾಜ ಸುಧಾರಣೆ ಮತ್ತು ಸಾಹಿತ್ಯ ಪ್ರತಿಭೆಯ ಸಾಕಾರವಾಗಿ ನೋಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದ 18 ನೇ ದಿನದಂದು ಕನಕದಾಸರ ಜಯಂತಿಯನ್ನು ಅವರ ಜೀವನ ಮತ್ತು ಅವರ ಕೊಡುಗೆಯನ್ನು ಗೌರವಿಸಲು ಆಚರಿಸಲಾಗುತ್ತದೆ. ಎಂದು ಹೇಳಿದರು
      ಅದ್ಯಕ್ಷತೆ ವಹಿಸಿ ಮಾತನಾಡಿದ ಎಮ್ ಎನ್ ಮದರಿಯವರು
      ಕನಕದಾಸರು 1509 ರಲ್ಲಿ ಇಂದಿನ ಕರ್ನಾಟಕದ ಶಿಗ್ಗಾಂವ್ ತಾಲ್ಲೂಕಿನ ಬಾಡಾ ಗ್ರಾಮದಲ್ಲಿ ಜನಿಸಿದರು. ಕನಕದಾಸರು ಮೂಲತಃ ಒಂದು ಸಂಗೀತಗಾರರ ಕುಟುಂಬದಲ್ಲಿ ಜನಿಸಿದವರಾಗಿದ್ದರಿಂದ ಅವರಲ್ಲಿ ಸಂಗೀತದ ಕಲೆ ಹುಟ್ಟಿನಿಂದಲೇ ಇತ್ತು. ಅವರ ತಂದೆ ಬೀರಪ್ಪ ನಾಯಕ ಆಸ್ಥಾನ ಸಂಗೀತಗಾರರಾಗಿದ್ದರು ಮತ್ತು ಅವರ ತಾಯಿ ಬಚ್ಚಮ್ಮ ಪ್ರತಿಭಾನ್ವಿತ ಗಾಯಕಿಯಾಗಿದ್ದರು. ಕನಕದಾಸರು ಚಿಕ್ಕ ವಯಸ್ಸಿನಲ್ಲಿಯೇ ಸಂಗೀತದತ್ತ ಒಲವು ಹೊಂದಿದ್ದರು.ಎಂದು ಹೇಳಿದರು.
      ಕಾರ್ಯಕ್ರಮದಲ್ಲಿ ಲಕ್ಷ್ಮಣಗೌಡ ಬಿಜ್ಜೂರ ಮಾತನಾಡಿದರು.
      ಕಾರ್ಯಕ್ರಮದಲ್ಲಿ ಶಾಲೆಯ ಅದ್ಯಕ್ಷರಾದ ಮಲಕೇದ್ರಾಯಗೌಡ ಪಾಟೀಲ, ಬಿ ಎಸ್ ಹೊಸೂರು ,ಬಿ ಎಸ್ ಶಿರೋಳ, ಬಿ ಎಸ್ ಮೇಟಿ,ಎಮ್ ಎಮ್ ಪೂಜಾರಿ, ಎಲ್ ಎಸ್ ಮೇಟಿ ,ಎನ್ ಬಿ ರೂಡಗಿ,ಬಿ ಎಚ್ ಬಾಗೇವಾಡಿ,ಎಚ್ ಟಿ ಪೂಜಾರಿ,ಶಿವಲಿಂಗಪ್ಪಣ್ಣ ಯರಝರಿ ,ಸಂಗಣ್ಣ ಮೇಲಿನಮನಿ ,ಹುಲಗಪ್ಪ ಖಿಲಾರಹಟ್ಟಿ ,ಮಲ್ಲಣ್ಣ ಕೆಸರಟ್ಟಿ, ಮುಂತಾದವರು ಉಪಸ್ಥಿತರಿದ್ದರು.
      ಪ್ರಾರ್ಥನೆ ಎಮ್ ಆರ್ ತಡಸದ ಸ್ವಾಗತ ಎಮ್ ಎನ್ ಯರಝರಿ, ನಿರೂಪಣೆ ಎಮ್ ಸಿ ಕಬಾಡೆ, ವಂದನಾರ್ಪಣೆ ಗೋಪಾಲ ಹೂಗಾರ,ಉಪಸ್ಥಿತರಿದ್ದರು.
      Tags: #indi / vijayapur#Public News#Saint Kanakadasa's Jayantyotsa at Saint Kanakadasa School..!#Today News#Voice Of Janata#VOICE OF JANATA (VOJ-VOJ)#Voiceofjanata.in#ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      November 11, 2025
      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      November 11, 2025
      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು

      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು

      November 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.