• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      Voiceofjanata.in

      November 11, 2025
      0
      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0081,0.0000; brp_del_sen:0.3000,0.0000; motionR: null; delta:null; bokeh:0; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 90.0;aec_lux_index: 0;albedo: ;confidence: ;motionLevel: 0;weatherinfo: null;temperature: 38;

      0
      SHARES
      211
      VIEWS
      Share on FacebookShare on TwitterShare on whatsappShare on telegramShare on Mail

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಇಂಡಿ : ಪಟ್ಟಣದ ಬಿಜಾಪುರ ರಸ್ತೆಯ ಟಿಪ್ಪುಸುಲ್ತಾನ್ ವೃತ್ತದಲ್ಲಿ  ಇಂಡಿ ಯೂತ್ ಕರೇಜ್ ಕಮಿಟಿಯ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
      ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಗಿದ್ದು, ಟಿಪ್ಪು ಸುಲ್ತಾನ್ ಧ್ವಜವನ್ನು ಹಾರಿಸಲಾಯಿತು.
      ಜಯಂತಿ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಹಜರತ್ ಟಿಪ್ಪು ಸುಲ್ತಾನ್ ಅವರ ಜೀವನಾಧಾರಿತ ಕ್ವಿಜ್ ಸ್ಪರ್ಧೆ ಆಯೋಜಿಸಲಾಯಿತು.
      ಈ ಸಂದರ್ಭದಲ್ಲಿ ಮಾತನಾಡಿದ ಮುಫ್ತಿ ಅಬ್ದುರ್ರಹ್ಮಾನ್ ಅರೆಬ್ ಅವರು ಟಿಪ್ಪುಸುಲ್ತಾನ್ ಅವರು ಅಪ್ರತಿಮ ಶೌರ್ಯ ಮತ್ತು ದಾನಶೀಲತೆಯ ಪ್ರತೀಕವಾಗಿದ್ದು, ಅವರಂತ ಮಹಾನ್ ವ್ಯಕ್ತಿತ್ವಕ್ಕೆ ಯಾರೂ ಸಮರಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಅವರು ಟಿಪ್ಪುಸುಲ್ತಾನ್ ಅವರ ದಾನಶೀಲತೆ, ಧೈರ್ಯ ಮತ್ತು ದೇಶಭಕ್ತಿಯ ಗುಣಗಳನ್ನು ನಮ್ಮ ಮಕ್ಕಳು ಹಾಗೂ ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
      ಪುರಸಭೆ ಅಧ್ಯಕ್ಷರಾದ ಲಿಂಬಾಜಿ ರಾಠೋಡ ಮಾತನಾಡಿ ಭಾರತ ದೇಶದ ಪ್ರಥಮ ಸ್ವತಂತ್ರ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾನ. ನಮ್ಮ ದೇಶದ ಸ್ವತಂತ್ರ ಸಲುವಾಗಿ ಅವರು ತಮ್ಮ ಮಕ್ಕಳಿಗೆ ಬ್ರೀಟಿಷರ ಬಳಿ ಒತ್ತಿಇಟ್ಟು ನಮ್ಮ ದೇಶದ ಸ್ವತಂತ್ರ ಸಲುವಾಗಿ ಹೋರಾಡಿದರು. ಅವರು ನಮ್ಮ ದೇಶದ ಹೆಮ್ಮೆಯ. ಅವರ ಜೀವನ ನಮಗೆ ಪ್ರೇರಣೆಯಾಗಬೇಕು ಎಂದರು.
      ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ  ಇಲಿಯಾಸ ಬೋರಾಮಣಿ, ಜಾವೀದ ಮೋಮಿನ, ಪುರಸಭೆ ಸದಸ್ಯ ಅಯ್ಯುಬ ಬಾಗವಾನ, ಮಹಿಬೂಬ ಅರಬ, ಮುಕ್ತಾರ ಟಾಂಗೆವಾಲೆ,  ಅಯ್ಯುಬ ನಾಟಿಕಾರ, ಇಂಡಿ ಯೂತ್ ಕರೇಜ್ ಕಮಿಟಿಯ ಅಧ್ಯಕ್ಷ ಜಾಕೀರ ಮಲಗಾಣ,  ಸಮೀರ ಶೇಖ್, ಮುಜಮ್ಮಿಲ್ ಬಾಗವಾನ, ಮುಜಫ್ಫರ ಬಾಗವಾನ, ವಸೀಂ ಖಾಜಿ, ನಿಸಾರ ಬಳ್ಳಾರಿ, ಶೋಕತ್ ಖಾಜಿ, ಫೀರೋಜ್ ಮುಜಾವರ ಸೇರಿದಂತೆ  ಅನೇಕ ಯುವಕರು, ನಾಗರಿಕರು ಭಾಗವಹಿಸಿದ್ದರು.
      Tags: #indi / vijayapur#Public News#State News#The courage and patriotism of Tipu Sultan should be adopted..!#Today News#Voice Of Janata#VOICE OF JANATA (VOJ-VOJ)#Voiceofjanata.in#ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.