• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಗ್ರಾಹಕರ ದಿನ ಆಚರಣೆಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ-ಮೌಲ್ಯ ಅರಿತು ಖರೀದಿಸಿ ನ್ಯಾಯಾಧೀಶ ಅರವಿಂದ ಹಾಗರಗಿ

      voiceofjanata.in

      December 26, 2025
      0
      ಗ್ರಾಹಕರ ದಿನ ಆಚರಣೆಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ-ಮೌಲ್ಯ ಅರಿತು ಖರೀದಿಸಿ ನ್ಯಾಯಾಧೀಶ ಅರವಿಂದ ಹಾಗರಗಿ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಹಕರ ದಿನ ಆಚರಣೆಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ-ಮೌಲ್ಯ ಅರಿತು ಖರೀದಿಸಿ ನ್ಯಾಯಾಧೀಶ ಅರವಿಂದ ಹಾಗರಗಿ

      ವಿಜಯಪುರ.ಅ.24 : ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ವಸ್ತುವಿನ ಗುಣಮಟ್ಟ ಮೌಲ್ಯವನ್ನು ಅರಿತು ಎಚ್ಚರಿಕೆಯಿಂದ ಖರೀದಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಕಿವಿಮಾತು ಹೇಳಿದರು.

      ವಿಜಯಪುರದ ಸಿಕ್ಯಾಬ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ನೈಜತೆ, ಗುಣಮಟ್ಟ ಪರೀಕ್ಷಿಸಿದ ನಂತರವೇ ಖರೀದಿಸಲು ಮುಂದಾಗಬೇಕು. ಟಿವಿ ಸೇರಿದಂತೆ ವಿವಿಧ ಜಾಹೀರಾತುಗಳಿಗೆ ಮಾರು ಹೋಗದೆ ಅತ್ಯಂತ ಎಚ್ಚರಿಕೆಯಿಂದ ವಸ್ತುವನ್ನು ಖರೀದಿಸಬೇಕು.ಪ್ರತಿಯೊಂದು ವಸ್ತುವಿನ ಖರೀದಿ ಕಡ್ಡಾಯವಾಗಿ ರಸೀದಿಯನ್ನು ಪಡೆಯುವುದು ಗ್ರಾಹಕರ ಹಕ್ಕಾಗಿದೆ ಎಂದು ಅವರು ಹೇಳಿದರು.

      ಡಿಜಿಟಲ್ ನ್ಯಾಯದ ಮೂಲಕ ದಕ್ಷ ಮತ್ತು ತ್ವರಿತ ವಿಲೇವಾರಿ ಘೋಷ ವಾಕ್ಯ ಕುರಿತಂತೆ ಉಪನ್ಯಾಸ ನೀಡಿದ ನ್ಯಾಯವಾದಿ ಎಂ ಜಿ ಮಠಪತಿ ನ್ಯಾಯವನ್ನು ತ್ವರಿತವಾಗಿ ನೀಡುವ ಉದ್ದೇಶದಿಂದಲೇ ಡಿಜಿಟಲ್ ಮಾಧ್ಯಮದ ಮೂಲಕ ಮಾಡುವುದು ಕೆಲವೊಂದು ಪ್ರಕರಣಗಳಲ್ಲಿ ಮಾತ್ರ ಔಚಿತ್ಯವೆನಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿಜಯಪುರದ ಗ್ರಾಹಕರ ದೂರು ಪರಿಹಾರ ವೇದಿಕೆ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಗಲಗಲಿ ಅವರು ಅಧ್ಯಕ್ಷ ನುಡಿ ನುಡಿದ ಅವರು,ಗ್ರಾಹಕರ ವೇದಿಕೆಯಿಂದ ಗ್ರಾಹಕರಿಗೆ ಇರುವ ಸೌಲಭ್ಯವು ಮತ್ತು ಗ್ರಾಹಕರು ಮೋಸಕ್ಕೊಳಗಾದ ಸಂದರ್ಭದಲ್ಲಿ ಯಾವ ರೀತಿ ದೂರನ್ನು ಸಲ್ಲಿಸಬೇಕೆಂದು ವಿಸ್ತೃತವಾಗಿ ವಿವರಿಸಿದರು.
      ಕಾರ್ಯಕ್ರಮದಲ್ಲಿ ಸಿಕ್ಯಾಬ್ ಸಂಸ್ಥೆ ನಿರ್ದೇಶಕ ಅಲಾವುದ್ದೀನ್ ಪುಣೇಕರ ಅವರು ಮಾತನಾಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯ ಉಪ ನಿರ್ದೇಶಕ ವಿನಯ ಕುಮಾರ್ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

      ಸಿಕ್ಯಾಬ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್ ಪಾಟೀಲ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಆರ್ ಡಿ ಚೌಗಲಾ, ಡಾ. ಎಸ್ ಎಂ ಕರೆಕಲ್, ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ಮಲ್ಲಿಕಾರ್ಜುನ ಮೈತ್ರಿ ನಿರೂಪಿಸಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ನಾಮದೇವ ಚವ್ಹಾಣ ವಂದಿಸಿದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಗ್ರಾಹಕರ ದಿನ ಆಚರಣೆಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ-ಮೌಲ್ಯ ಅರಿತು ಖರೀದಿಸಿ ನ್ಯಾಯಾಧೀಶ ಅರವಿಂದ ಹಾಗರಗಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.