• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು! ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ

      voiceofjanata.in

      December 26, 2025
      0
      ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು! ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

       ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು!
      ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ

      ವಿಜಯಪುರ : ಸಿಂದಗಿ ತಾಲೂಕಿನ ಮನ್ನಾಪುರದ ಸಂಗಮನಾಥ ಸಕ್ಕರೆ ಕಾರ್ಖಾನೆಯಲ್ಲಿ ಬುದವಾರ ಒಬ್ಬ ರೈತ ಸಂಶಯದಿAದ ಹೊರಗಡೆ ತೂಕ ಮಾಡಿಕೊಂಡು ಬಂದಾಗ ಕಬ್ಬಿನ ತೂಕದಲ್ಲಿ ೧೦೦೦ ಕೆ,ಜಿ ಮೋಸ ಆಗಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಕಾರ್ಖಾನೆ ಸಿಬ್ಬಂದಿಯವರಿಗೂ ಹಾಗೂ ರೈತರ ನಡುವೆ ವಗ್ವಾದ ಉಂಟಾಯಿತು ಈ ವೇಳೆ ಸ್ಥಳಕ್ಕೆ ಸಿಂದಗಿ ತಹಶಿಲ್ದಾರರು ಹಾಗೂ ಅಳತೆ ಮತ್ತು ತೂಕದ ಅಧಿಕಾರಿಗಳು ಬಂದಾಗ ಸರಿಯಾದ ತೂಕ ತೊರಿಸಿ ರೈತರಿಗೆ ಮೊಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ, ಅಧಿಕಾರಿಗಳು ಕೂಡಾ ಬಂದಾಗ ೫೬೦ ಕೆ.ಜಿ ವ್ಯಾತ್ಯಾಸ ಬಂದಿದೆ ಇದನ್ನು ತಪಾಸಣೆ ಮಾಡಬೇಕು ಎಂದರು.

      ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಿAದ ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಗುರುವಾರ ಸಂಬAಧಿಸಿದ ಇಂಡಿ ಉಪವಿಭಾಗಾಧಿಕಾರಿಗಳು, ಸಿಂದಗಿ ತಹಶಿಲ್ದಾರರು, ಆಹಾರ ಇಲಾಖೆ ನಿರ್ದೇಶಕರು ಹಾಗೂ ಅಳತೆ ಮತ್ತು ಮಾಪನ ಇಲಾಖೆಯ ಅಧಿಕಾರಿ, ಸಿಂದಗಿ ಪಿ.ಎಸ್.ಐ ಗಳೊಂದಿಗೆ ಸ್ಥಳಕ್ಕೆ ಹೋಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ವರದಿ ಕೊಡುವಂತೆ ಅಪರ್ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರು ನಿರ್ದೇಶನ ನೀಡಿದ್ದರು.

      ಗುರುವಾರ ಬೆಳಿಗ್ಗೆ ಸಂಬAಧಿಸಿದ ಎಲ್ಲಾ ಅಧಿಕಾರಿಗಳು ಯಾವುದೇ ಪೋನ ಮೂಲಕ ತಿಳಿಸದೇ ಕಾರ್ಖಾನೆಗೆ ಬೇಟಿ ನೀಡಿ ಈ ಮೇಲಿನ ವಿಷಯಗಳನ್ನು ಹಂತ ಹಂತವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ, ಹಲವಾರು ರೀತಿಯ ಪ್ರಯೋಗಗಳನ್ನು ಮಾಡಿ ಮೋಸ ಮಾಡಲು ಸಾಧ್ಯವಿರಬಹುದಾದ ಎಲ್ಲಾ ರೀತಿಯಲ್ಲಿ ತಪಾಸಣೆ ಮಾಡಿದರು ಎಲ್ಲವೂ ಸರಿಯಾಗಿತ್ತು,
      ಕಬ್ಬು ಕಾರ್ಖಾನೆಗೆ ಬಂದ ನಂತರ ಒಟ್ಟು ೩ ಬಾರಿ ತೂಕ ಮಾಡಿದಾಗ ೩ ಬಾರಿ ಬೇರೆ ಬೇರ ತೂಕ ತೋರಿಸಲಾಗಿತ್ತು, ಹೊರಗಡೆಗಿಂತ ೯೯೫ ಕೆ.ಜಿ ಕಡಿಮೆ ತೋರಿಸಿತ್ತು, ನಂತರದಲ್ಲಿ ೫೬೦ ಕೆ.ಜಿ ಕಡಿಮೆ ತೊರಿಸಿತ್ತು, ಅಧಿಕಾರಿಗಳು ಬಂದ ನಂತರ ಎಲ್ಲವೂ ಸರಿಯಾಗಿ ತೋರಿಸಲಾಗಿತ್ತು, ಎಲ್ಲದಕ್ಕೂ ಸಿ,ಸಿ.ಟಿ.ವಿ ಕಣ್ಗಾವಲು ಹಾಗೂ ಅಧಿಕೃತ ಕಾರ್ಖಾನೆಯವರು ನೀಡಿರುವ ರಸೀಧಿಯ ಮೇಲೆ ೫೬೦ ಕೆ.ಜಿ ಮೋಸ ಆಗಿರುವುದಾಗಿ ಅಧಿಕಾರಿಗಳು ನಿರ್ಧರಿಸಿದರು

      ನಾಳೆ ಕಾರ್ಖಾನೆಯರಿಗೆ ಇದನ್ನು ಕೇಳಿ ಒಂದು ನೋಟಿಸ ಕೊಟ್ಟು ೨ ದಿನಗಳಲ್ಲಿ ಉತ್ತರ ಕೇಳುತ್ತೇವೆ ಹಾಗೆ ಒಂದು ವಿಸ್ತೂತವಾದ ವರದಿಯನ್ನು ತಯಾರಿಸಿ ಜಿಲ್ಲಾಧಿಕಾರಿಗಳಿಗೆ ನೀಡುತ್ತೆವೆ , ನಂತರ ಈ ಕುರಿತು ಕಾನೂನು ಕ್ರಮ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

      ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮಾತನಾಡುತ್ತಾ ಒಂದು ಟ್ರಾಕ್ಟರ್ ಕಬ್ಬಿನಿಂದ ೫೬೦ ಕೆ.ಜಿ ಮೋಸ ಆಗಿದೆ ಎಂದಾದರೆ ಈ ಮೊದಲು ಬಂಧಿರುವ ಕಬ್ಬಿನ ತೂಕದಲ್ಲು ಮೋಸ ಆಗಿರುವ ಸಾಧ್ಯತೆಗಳಿವೆ, ಈ ಕುರಿತು ತಪಿತಸ್ಥರಿಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮತ್ತು ಸಕ್ಕರೆ ಸಚಿವರ ಹೇಳಿಕೆಯಂತೆ ೫ ಲಕ್ಷ ಬಹುಮಾನ ಕೊಡಬೇಕು ಎಂದು ಈ ಮೂಲಕ ಒತ್ತಾಯ ಮಾಡುತ್ತೇವೆ ಎಂದರು
      ಈ ವೇಳೆ ರೈತ ಮುಖಂಡರಾದ ಸಿದ್ರಾಮಪ್ಪ ರಂಜಣಗಿ, ಧರೆಪ್ಪಗೌಡ ಬಿರಾದಾರ, ಕ.ರ.ವೇ ರಾಜ್ಯ ಉಪಾಧ್ಯಕ್ಷರಾದ ಬಸವರಾಜ ತಾಳಿಕೋಟಿ, ರಾಘವೇಂದ್ರ ಹೂಗಾರ, ಸೇರಿದಂತೆ ನೂರಾರು ರೈತರು ಇದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು! ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.